ವಿದ್ಯುತ್ ನೀತಿ ಜಾರಿಗೆ ವಿರೋಧ
Team Udayavani, May 29, 2020, 7:48 AM IST
ದಾವಣಗೆರೆ: ಕೇಂದ್ರ ಸರ್ಕಾರದ ವಿದ್ಯುತ್ ನೀತಿ ವಿರೋಧಿಸಿ ಗುರುವಾರ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ (ಹುಚ್ಚವ್ವನಹಳ್ಳಿ ಮಂಜುನಾಥ್ ಬಣ) ಕಾರ್ಯಕರ್ತರು ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.
2014ರಲ್ಲಿ ಕೇಂದ್ರ ಸರ್ಕಾರ ವಿದ್ಯುತ್ ವಿತರಣೆ ಸುಧಾರಣೆಗಾಗಿ ರೂಪಿಸಿದ್ದಂತಹ ತಿದ್ದುಪಡಿ ಕಾಯ್ದೆಯನ್ನು ಈಗ ಜಾರಿಗೆ ತರಲು ಕರಡು ನೀತಿ ಪ್ರಕಟಿಸಿದೆ. ಸರ್ಕಾರಿ ಸ್ವಾಮ್ಯದ ವಿದ್ಯುತ್ ಉತ್ಪಾದನಾ ಕೇಂದ್ರ, ಸಾಗಾಣಿಕೆ ಮಾರ್ಗ, ವಿತರಣಾ ಕೇಂದ್ರ, ಆಡಳಿತ ಕಚೇರಿ ಒಳಗೊಂಡಂತೆ ಕೋಟ್ಯಂತರ ಮೊತ್ತದ ಸರ್ಕಾರಿ ಅಸ್ತಿಯನ್ನು ಖಾಸಗಿಯವರಿಗೆ ವರ್ಗಾಯಿಸಲು ಈ ಕಾಯ್ದೆ ಸಹಾಯಕವಾಗಿದೆ. ಮುಂದೆ ವಿದ್ಯುತ್ ಕಂಪನಿಗಳನ್ನು ಖಾಸಗೀಕರಣಗೊಳಿಸಲು ಅನುಕೂಲವಾಗಲಿದೆ. ಹಾಗಾಗಿ ಕೇಂದ್ರ ಸರ್ಕಾರ ಕೂಡಲೇ ದೇಶ, ಜನ ವಿರೋಧಿ ವಿದ್ಯುತ್ ನೀತಿಯನ್ನು ಕೈಬಿಡಬೇಕು ಎಂದು ಒತ್ತಾಯಿಸಿದರು.
ರಾಜ್ಯದಲ್ಲಿ 20 ಲಕ್ಷ ಕೃಷಿ ಪಂಪ್ಸೆಟ್ಗಳಿವೆ. ಕೇಂದ್ರ ಸರ್ಕಾರದ ಉದ್ದೇಶಿತ ವಿದ್ಯುತ್ ನೀತಿಯಿಂದ ಕೃಷಿ ಪಂಪ್ಸೆಟ್ಗೆ ಮೀಟರ್ ಅಳವಡಿಸಿ ಶುಲ್ಕ ವಸೂಲು ಮಾಡಲಾಗುವುದು. ಯಾವುದೇ ಕಾರಣಕ್ಕೂ ಕೃಷಿ ಪಂಪ್ಸೆಟ್ಗೆ ಮೀಟರ್ ಅಳವಡಿಸಲು ಬಿಡುವುದಿಲ್ಲ ಎಂದು ಎಚ್ಚರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.