ಭಾರತೀಯ ಯೋಧರ ಶಿರಚ್ಛೇದನಕ್ಕೆ ಆಕ್ರೋಶ


Team Udayavani, May 5, 2017, 12:33 PM IST

dvg5.jpg

ದಾವಣಗೆರೆ: ಭಾರತೀಯ ಯೋಧರ ಶಿರಚ್ಛೇದನ ಮಾಡಿದ ಪಾಕಿಸ್ತಾನದ ಕುಕೃತ್ಯವನ್ನು ಹಿಂದು ಜಾಗರಣಾ ವೇದಿಕೆ ಪಾಕ್‌ ಧ್ವಜ ಸುಟ್ಟು ಹಾಕುವ ಮೂಲಕ ಖಂಡಿಸಿದೆ.

ಗುರುವಾರ ಸಂಜೆ ಜಯದೇವ ವೃತ್ತದಲ್ಲಿ ಜಮಾಯಿಸಿದ ವೇದಿಕೆ ಕಾರ್ಯಕರ್ತರು, ಪಾಕ್‌ ಸೈನಿಕರ ದುಷ್ಕೃತ್ಯಕ್ಕೆ ಬಲಿಯಾದ ಯೋಧರಾದ ಪರಮ್‌ಜಿತ್‌ ಸಿಂಗ್‌, ಪ್ರೇಮ್‌ ಸಾಗರ್‌ರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

ಪಾಕ್‌ ವಿರುದ್ಧ ಘೋಷಣೆ ಕೂಗಿ, ಧ್ವಜ ಸುಟ್ಟು ಆಕ್ರೋಶ ವ್ಯಕ್ತಪಡಿಸಿ, ಪಾಕಿಸ್ತಾನದ ದುಷ್ಕೃತ್ಯಕ್ಕೆ ತಕ್ಕ ಪಾಠ ಕಲಿಸಬೇಕೆಂದು ಒತ್ತಾಯಿಸಿದರು. ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ವೇದಿಕೆಯ ಪ್ರಾಂತ ಸಂಚಾಲಕ ಎಸ್‌.ಟಿ. ವೀರೇಶ್‌, ಪಾಕಿಸ್ತಾನ ಬೆನ್ನಿಗೆ ಚೂರಿ ಹಾಕುವ ಬುದ್ಧಿ ಇನ್ನೂ ಬಿಟ್ಟಿಲ್ಲ.

ಉಗ್ರವಾದಿಗಳ ಮೂಲಕ ದೇಶದ ಅಮಾಯಕರನ್ನು ಕೊಲ್ಲುವ ಜೊತೆಗೆ ಇದೀಗ ಸೈನಿಕರನ್ನು ಗುರಿಯಾಗಿಸಿಕೊಂಡು ಅಮಾನವೀಯ ರೀತಿಯಲ್ಲಿ ಹತ್ಯೆಗೈದಿರುವುದು ಅತ್ಯಂತ ಖಂಡನೀಯ ಎಂದರು. 

ಪಾಕಿಸ್ತಾನದ ದುಷ್ಕೃತ್ಯಕ್ಕೆ ಕೇಂದ್ರ ಸರ್ಕಾರ ತಕ್ಕ ಉತ್ತರ ಕೊಡಬೇಕು. ಇದುವರೆಗೆ ಪಾಕಿಸ್ತಾನದ ಬಗ್ಗೆ ಇದ್ದ ಮೃದು ಧೋರಣೆ ಕೈ ಬಿಡಬೇಕು. ಪದೇ ಪದೇ ಕದನ ವಿರಾಮ ಉಲ್ಲಂಘಿ ಸುವ ಪಾಕಿಸ್ತಾನಿಯರಿಗೆ ತಕ್ಕ ಪಾಠ ಕಲಿಸಬೇಕು.

ಪ್ರಧಾನಿ ಮೋದಿಯವರು ತಕ್ಷಣ ಸೈನ್ಯಕ್ಕೆ ಸಂಪೂರ್ಣ ಅಧಿಕಾರ ನೀಡಬೇಕು ಎಂದು ಅವರು ಆಗ್ರಹಿಸಿದರು. ರಾಜನಹಳ್ಳಿ ಶಿವಕುಮಾರ್‌, ಸತೀಶ್‌ ಪೂಜಾರಿ, ರಾಕೇಶ್‌ ಜಾಧವ್‌, ಮಲ್ಲಿಕಾರ್ಜುನ್‌, ಮಂಜುನಾಥ, ಪಿ.ಸಿ. ಶ್ರೀನಿವಾಸ್‌ ಇತರರು ಈ ಸಂದರ್ಭದಲ್ಲಿದ್ದರು.

ಟಾಪ್ ನ್ಯೂಸ್

6-madikeri-1

Madikeri: ಲಾರಿ ಡಿಕ್ಕಿಯಾಗಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿ ಸಾವು

prithvi shaw

Mumbai Cricket: ಸಚಿನ್‌ ತೆಂಡೂಲ್ಕರ್‌ ಸಲಹೆಯನ್ನೂ ನಿರ್ಲಕ್ಷಿಸಿದರಾ ಪೃಥ್ವಿ ಶಾ..

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ

Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

ಸಿಎಸ್‌ ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

IPL : ಸಿಎಸ್‌ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ

Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ

ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ

ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

6-madikeri-1

Madikeri: ಲಾರಿ ಡಿಕ್ಕಿಯಾಗಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿ ಸಾವು

prithvi shaw

Mumbai Cricket: ಸಚಿನ್‌ ತೆಂಡೂಲ್ಕರ್‌ ಸಲಹೆಯನ್ನೂ ನಿರ್ಲಕ್ಷಿಸಿದರಾ ಪೃಥ್ವಿ ಶಾ..

Teacher: ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

Teacher: ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.