ಕಾಂಪೌಂಡ್‌ ಮೇಲೆ ಬಣ್ಣಗಳ ಚಿತ್ತಾರ

Team Udayavani, Mar 13, 2021, 7:29 PM IST

wall painting

ದಾವಣಗೆರೆ: ಪ್ರತಿ ಬಾರಿ ವಿನೂತನ ಪ್ರಯತ್ನಗಳ ನಡೆಸುತ್ತಾ ಬಂದಿರುವ ಚಿರಂತನ ಸಂಸ್ಥೆ ಈ ಬಾರಿ ಮಹಿಳಾ ದಿನಾಚರಣೆಗೆ ವಿಭಿನ್ನವಾದ ಗೋಡೆಗಳ ಪೇಂಟಿಂಗ್‌ ಮಾಡಿಸುವ ಮೂಲಕ ಕಾಂಪೌಂಡ್‌ಗಳ ಸೌಂದರ್ಯ ಹೆಚ್ಚಿಸುವ ಜತೆಗೆ ಮಹಿಳಾ ಸಬಲೀಕರಣದ ಸಂದೇಶ ನೀಡುವ ಪ್ರಯತ್ನದ ಮೂಲಕ ಎಲ್ಲರ ಗಮನ ಸೆಳೆದಿದೆ.

ವಿದ್ಯಾನಗರದ ಮುಖ್ಯ ರಸ್ತೆ ಡಿಆರ್‌ ಆರ್‌ ಪಾಲಿಟೆಕ್ನಿಕ್‌ ಗೋಡೆಗಳ ಮೇಲೆ ದಾವಣಗೆರೆಯ 10 ಮಹಿಳಾ ಕಲಾವಿದರು ಸೂಪರ್‌ ವುಮೆನ್‌, ಸರ್ವಶಕ್ತ ಮಹಿಳೆ, ಪ್ರಕೃತಿ, ಆದರ್ಶ ಮಹಿಳೆಯ ಅತ್ಯಾಕರ್ಷಕ ಚಿತ್ರ ಬರೆಯುವ ಜತೆಗೆ ಮಹಿಳಾ ಸಬಲೀಕರಣದ ಬಲವಾದ ಸಂದೇಶ ಸಾರುವ ಮೂಲಕ ಮಹಿಳಾ ದಿನಾಚರಣೆಗೆ ತಮ್ಮದೇ ಆದ ಕಾಣಿಕೆ ನೀಡಿದ್ದಾರೆ.

ಮಹಿಳಾ ಕಲಾವಿದರ ಪ್ರಯತ್ನಕ್ಕೆ ಮಹಾನಗರಪಾಲಿಕೆ ಸದಸ್ಯ ಜಿ.ಎಸ್‌. ಮಂಜುನಾಥ್‌ ಗಡಿಗುಡಾಳ್‌, ಬಿಲ್ಡಿಂಗ್‌ ನೀಡ್ಸ್‌ ಮಾಲಿಕ ಶಂಭು ಊರೆಕೊಂಡಿ ಸಹಕಾರ ನೀಡಿದ್ದಾರೆ. ಕೀರ್ತನ ಆಲ್‌ ಪೋನ್‌j, ಡಿ.ಎಸ್‌. ಅಂಕಿತ್‌, ಇಂದೂ, ನಂದಿತಾ ಆರ್‌. ಕಟ್ಟೆ, ಪ್ರತಿಭಾ ನರಸಿಂಹನಾಯಕ್‌, ಅನುಷಾ ನರಸಿಂಹನಾಯಕ್‌, ಅರ್ಪಿತಾ, ಸ್ನೇಹ, ಮಧುಶ್ರೀ, ಅದಿತಿ ಕೆ. ಪ್ರಕಾಶ್‌, ಬಸಮ್ಮ ಇತರರು ದಿನವಿಡೀ ಪೇಂಟಿಂಗ್‌ ಮಾಡುವ ಮೂಲಕ ಗಮನ ಸೆಳೆದರು.

ಮಹಿಳಾ ದಿನಾಚರಣೆ ಹಿನ್ನೆಲೆಯಲ್ಲಿ ಸಬಲೀಕರಣದ ಮಹತ್ವ ಸಾರುವ ಕಾರ್ಯದಲ್ಲಿ ನಿರತರಾಗಿದ್ದನ್ನು ಕಂಡಂತಹ ನಾಗರಿಕರು ಮೆಚ್ಚುಗೆ ವ್ಯಕ್ತಪಡಿಸಿದರು. ಚಿತ್ರಗಳೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡರು. ಘೋಷಾ ವಾಕ್ಯಗಳಿಗೆ ಬಹುಪರಾಕ್‌ ಹೇಳಿದರು.

ದಾವಣಗೆರೆ ಮಹಾನಗರ ಪಾಲಿಕೆ, ಸ್ಮಾರ್ಟ್‌ಸಿಟಿ ಆಡಳಿತ ಮಂಡಳಿ ದಾವಣಗೆರೆಯ ಆಪ್ಪಟ, ಪ್ರತಿಭಾವಂತ ಕಲಾವಿದರನ್ನ ಬಳಸಿಕೊಂಡು ಮಹಿಳಾ ಸಬಲೀಕರಣ ಇತರೆ ಸಾಮಾಜಿಕ ಕಳಕಳಿ ವ್ಯಕ್ತಪಡಿಸುವ ಚಿತ್ರಗಳನ್ನ ನಗರದ ವಿವಿಧೆಡೆ ಬರೆಸುವ ಮೂಲಕ ಜಾಗೃತಿ ಕಾರ್ಯಕ್ಕೆ ಮುಂದಾಗಬೇಕು. ಕಾಂಪೌಂಡ್‌ಗಳ ಜತೆಗೆ ನಗರದ ಸೌಂದರ್ಯ ಹೆಚ್ಚಿಸುವತ್ತ ಗಮನಹರಿಸಬೇಕು ಎಂದು ಚಿರಂತನದ ದೀಪಾ, ಅಲಕಾನಂದ ರಾಮದಾಸ್‌ ಇತರರು ವಿನಂತಿಸಿದ್ದಾರೆ.

ಟಾಪ್ ನ್ಯೂಸ್

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

5-one-plus

OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

6

VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್

naksal (2)

Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

4-dandeli

Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ

3-naxal

Naxalites ಶರಣಾಗತಿಯಲ್ಲಿ ಟ್ವಿಸ್ಟ್‌; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ

2-belagavi

Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

5-one-plus

OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.