ದಾವಣಗೆರೆ: ಕಂಟೈನ್ಮೆಂಟ್ ಝೋನ್ ಮಾಡಲು ಜನರ ವಿರೋಧ

Team Udayavani, May 12, 2020, 3:16 PM IST

ದಾವಣಗೆರೆ: ಕಂಟೈನ್ಮೆಂಟ್ ಝೋನ್ ಮಾಡಲು ಜನರ ವಿರೋಧ

ದಾವಣಗೆರೆ: ಕೋವಿಡ್-19 ಪಾಸಿಟಿವ್ ಬಂದ ವ್ಯಕ್ತಿಯ ಏರಿಯಾವನ್ನು ಕಂಟೈನ್ಮೆಂಟ್ ವಲಯವನ್ನಾಗಿ ಮಾಡಲು ಜಿಲ್ಲಾಡಳಿತ ಮುಂದಾಗಿದ್ದು, ಇದಕ್ಕೆ ಜನರು ತಡೆಯೊಡ್ಡಿದ ಘಟನೆ ಇಂದು ನಡೆದಿದೆ.

22 ವರ್ಷದ ಕೋವಿಡ್-19 ಸೋಂಕಿತ ಕೇಸ್ ನಂಬರ್ 847 ವ್ಯಕ್ತಿಯ ಪ್ರದೇಶ ದಾವಣಗೆರೆಯ ಶಿವನಗರವನ್ನು ಕಂಟೈನ್ಮೆಂಟ್ ಮಾಡಲು ಜಿಲ್ಲಾಡಳಿತ ಮುಂದಾಗಿತ್ತು. ಆದರೆ ಒಂದೇ ಸಮುದಾಯವನ್ನು ಗುರಿಯಾಗಿಟ್ಟುಕೊಂಡು ಸೀಲ್ ಡೌನ್‌ ಮಾಡ್ತಿರಾ ಎಂದು ಆರೋಪಿಸಿದ ಶಿವನಗರ ನಿವಾಸಿಗಳು ಸೀಲ್ ಡೌನ್ ಮಾಡದಂತೆ ಅಡ್ಡಿಪಡಿಸಿದ್ದಾರೆ.

ಅಜ್ಮೀರ್‌ನಿಂದ ದಾವಣಗೆರಗೆ ಆಗಮಿಸಿದ್ದ 22 ವರ್ಷದ ಯುವಕನಿಗೆ ಸೋಂಕು ಬಂದಿದೆ ಆದ ಕಾರಣ ಸೀಲ್ ಡೌನ್ ಮಾಡಲಾಗುತ್ತದೆ ಎಂದು ಜಿಲ್ಲಾಡಳಿತ ಹೇಳಿದೆ. ಈ ಕಾರಣದಿಂದ ಪೊಲೀಸರಿಗೆ ಹಾಗೂ ನಿವಾಸಿಗಳ ನಡುವೆ ವಾಗ್ವಾದವೂ ನಡೆಯಿತು.

ಸೆಕ್ಷನ್ 144 ಜಾರಿಯಲ್ಲಿದ್ದರೂ ಭಾರಿ ಸಂಖ್ಯೆಯಲ್ಲಿ ಜನರು ಬೀದಿಗಿಳಿದು ಸೆಕ್ಷನ್ ಉಲ್ಲಂಘಿಸಿದರು.

ಟಾಪ್ ನ್ಯೂಸ್

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

dinesh-gundurao

ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್

MPR

Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.