![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Feb 27, 2018, 3:29 PM IST
ದಾವಣಗೆರೆ: ಮಧ್ಯ ಕರ್ನಾಟಕದ ಕೇಂದ್ರ, ದೇವನಗರಿ ದಾವಣಗೆರೆಯಲ್ಲಿ ಮಂಗಳವಾರ ಬಿಜೆಪಿಯ ರೈತ ಬಂಧು ಸಮಾವೇಶದಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರು ಹುಬ್ಬಳ್ಳಿ ವಿಮಾನ ನಿಲ್ಲಾಣಕ್ಕೆ ಬಂದಿಳಿದಿದ್ದು, ಅಲ್ಲಿಂದ ಹೆಲಿಕಾಪ್ಟರ್ ನಲ್ಲಿ ದಾವಣಗೆರೆಯತ್ತ ತೆರಳಿದ್ದಾರೆ.
2 ವರ್ಷಕ್ಕೊಮ್ಮೆ ಆಚರಿಸಲ್ಪಡುವ ನಗರದ ದೇವತೆ ದುರ್ಗಾಂಬಿಕೆ ಜಾತ್ರೆಯ ದಿನವೇ ಪ್ರಧಾನಿ ಮೋದಿ ದಾವಣಗೆರೆಗೆ ಆಗಮಿಸುತ್ತಿದ್ದಾರೆ. ನಗರದ ಸರಕಾರಿ ಪ್ರೌಢಶಾಲಾ ಮೈದಾನದಲ್ಲಿ ಬಿಜೆಪಿ ರೈತ ಬಂಧು ಸಮಾವೇಶ ನಡೆಯಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಜನ್ಮದಿನದ ನಿಮಿತ್ತ ರೈತ ಸಮಾವೇಶ ಹಮ್ಮಿಕೊಳ್ಳಲಾಗಿದೆ.
ಎನ್ ಎಸ್ ಯುಐ ಕಾರ್ಯಕರ್ತರ ಬಂಧನ:
ದಾವಣಗೆರೆಗೆ ಪ್ರಧಾನಿ ಮೋದಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ನಗರದ ಅಂಬೇಡ್ಕರ್ ವೃತ್ತದಲ್ಲಿ ಎನ್ ಎಸ್ ಯುಐ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು, ಪೊಲೀಸರು ಈ ಸಂದರ್ಭದಲ್ಲಿ 20ಕ್ಕೂ ಹೆಚ್ಚು ಎನ್ ಎಸ್ ಯುಐ ಕಾರ್ಯಕರ್ತರನ್ನು ವಶಕ್ಕೆ ಪಡೆದಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ
Davanagere: ಪಕ್ಷದಿಂದ ಯತ್ನಾಳ್ ಉಚ್ಛಾಟನೆ?: ವಿಜಯೇಂದ್ರ ಹೇಳಿದ್ದೇನು?
Davanagere: 9ನೇ ತರಗತಿಯ ಬಾಲಕಿಯ ಅತ್ಯಾಚಾರ ಎಸೆಗಿದ್ದ ಆರೋಪಿಗೆ 20ವರ್ಷ ಕಠಿಣ ಜೈಲು ಶಿಕ್ಷೆ
Davanagere: ಉದಯಗಿರಿ ಪೊಲೀಸ್ ಠಾಣೆ ದಾಳಿ ಪ್ರಕರಣ: ಕಿಡಿಕಾರಿದ ಮುತಾಲಿಕ್
Davanagere: ಎಲ್ಲಾ ರಾಜ್ಯಗಳಲ್ಲಿ ದಯಾಮರಣ ಕಾನೂನು ಜಾರಿ ಮಾಡಬೇಕು: ಎಚ್.ಬಿ. ಕರಿಬಸಮ್ಮ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.