ಪ್ರತಿಭಾ ಕಾರಂಜಿ ಮಕ್ಕಳಿಗೆ ಪೂರಕ
Team Udayavani, Sep 4, 2017, 3:48 PM IST
ಹೊನ್ನಾಳಿ: ಪ್ರಾಥಮಿಕ ಹಂತದಿಂದ ಪ್ರೌಢಶಾಲಾ ಹಂತದವರೆಗೆ ನಡೆಯುವ ಪ್ರತಿಭಾ ಕಾರಂಜಿ ಸ್ಪರ್ಧೆಗಳಿಂದ ವಿದ್ಯಾರ್ಥಿಗಳಲ್ಲಿ ಅಡಗಿರುವ ಸೂಪ್ತವಾದ ಪ್ರತಿಭೆ ಅರಳುತ್ತದೆ ಎಂದು ತಾಪಂ ಉಪಾಧ್ಯಕ್ಷ ಸಿ.ಆರ್. ಶಿವಾನಂದ್ ಹೇಳಿದರು.
ಪಟ್ಟಣದ ಭಾರತೀಯ ವಿದ್ಯಾಸಂಸ್ಥೆಯಲ್ಲಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಮಕ್ಕಳಲ್ಲಿ ಹುದುಗಿರುವ ಪ್ರತಿಭೆ ಅನಾವರಣಗೊಳ್ಳಲು ಪಠ್ಯೇತರ ಚಟುವಟಿಕೆಗಳು ಪೂರಕವಾಗಿ ಕೆಲಸ ಮಾಡುತ್ತವೆ ತಾಲೂಕಿನ ಬಾಲ ಪ್ರತಿಭೆಗಳು ರಾಜ್ಯಮಟ್ಟದವರೆಗೂ ಭಾಗವಹಿಸಿ ತಾಲೂಕಿನ ಹೆಸರನ್ನು ಗುರ್ತಿಸುವ ಕಾರ್ಯ ಮಾಡಲಿ ಎಂದು ಹಾರೈಸಿದರು.ಜಿಪಂ ಸದಸ್ಯರಾದ ಎಂ.ಆರ್.ಮಹೇಶ್, ದೀಪಾ ಜಗದೀಶ್, ಸುರೇಂದ್ರನಾಯ್ಕ,
ಬಿಆರ್‌ಸಿ ಎಚ್.ಎಸ್.ಉಮಾಶಂಕರ್, ಅಕ್ಷರದಾಸೋಹ ಸಹಾಯಕ ನಿರ್ದೇಶಕ ವಿರೂಪಾಕ್ಷಪ್ಪ, ಜಿಲ್ಲಾ ತರಬೇತಿ ಸಂಸ್ಥೆ ಉಪನ್ಯಾಸಕ ಲಕ್ಷ ಣ್, ಸಂಸ್ಥೆ ಕಾರ್ಯದರ್ಶಿ ಡಾ|ರಾಜಕುಮಾರ್, ಪ್ರಾಥಮಿಕ ಶಾಲಾ ಶಿಕ್ಷಕರು ಸಂಘದ ತಾಲೂಕು ಅಧ್ಯಕ್ಷ ಎಸ್.ಸಿದ್ದಪ್ಪ, ಪ್ರಧಾನ ಕಾರ್ಯದರ್ಶಿ
ಕೆ.ಎಂ. ಕರಿಬಸಯ್ಯ, ಜಿಲ್ಲಾ ಉಪಾಧ್ಯಕ್ಷ ಚಂದ್ರಶೇಖರಪ್ಪ ಮಾತನಾಡಿದರು.
ಜಿಪಂ ಅಧ್ಯಕ್ಷೆ ಉಮಾ ರಮೇಶ್ ಉದ್ಘಾಟಿಸಿದರು. ತಾಪಂ ಅಧ್ಯಕ್ಷೆ ಸುಲೋಚನಮ್ಮ ಅಧ್ಯಕ್ಷತೆ ವಹಿಸಿದ್ದರು. ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಎಲ್. ರಂಗಪ್ಪ, ಇಸಿಒಗಳಾದ ಮಹಾಂತೇಶ್, ಗೋವಿಂದರಾಜ್, ಬಿಆರ್‌ಪಿ ಹನುಮಂತಪ್ಪ, ಸಿಆರ್‌ಪಿ ಮರಶುರಾಮಪ್ಪ, ಬಿವಿ ಸಂಸ್ಥೆ ಅಧ್ಯಕ್ಷೆ ಬಿ.ಎಲ್. ವೈಶ್ಯರ್, ಸರ್ಕಾರಿ ನೌಕರ ಒಕ್ಕೂಟ ಅಧ್ಯಕ್ಷ ಸಣ್ಣಪ್ಪ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ
ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Pune: ಮೈದಾನದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ಬ್ಯಾಟರ್!; ವಿಡಿಯೋ ವೈರಲ್
Alur: ವಿದ್ಯುತ್ ಶಾರ್ಟ್ ಸರ್ಕ್ಯೂಟ್- ಆಕಸ್ಮಿಕ ಬೆಂಕಿ; ಗೃಹೋಪಯೋಗಿ ವಸ್ತುಗಳು ಬೆಂಕಿಗಾಹುತಿ
Hunsur: ಖಾಸಗಿ ಪೈನಾನ್ಸ್ ನ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆಗೆ ಶರಣು
Kalaburagi: ವಿದ್ಯುತ್ ತಂತಿ ತಗುಲಿ 6 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿ
Sandalwood: ತೆರೆಮೇಲೆ ʼಅನಾಥʼನ ಕನಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.