ವಿದ್ಯಾರ್ಥಿಗಳಿಂದ ಸೀಡ್‌ಬಾಲ್ ತಯಾರಿ
Team Udayavani, Jun 7, 2017, 2:59 PM IST
ದಾವಣಗೆರೆ: ವಿಶ್ವ ಪರಿಸರ ದಿನಾಚರಣೆ ಹಿನ್ನೆಲೆಯಲ್ಲಿ ಉತ್ತಿಷ್ಠ ಭಾರತ ಸಂಸ್ಥೆ, ಶ್ರೀಮತಿ ಸುಂದರಮ್ಮ ರಾಜನಹಳ್ಳಿ ಲಕ್ಷ್ಮಣಶೆಟ್ಟಿ ಮಹಾತ್ಮ ವಿದ್ಯಾಶಾಲೆ ಸಹಯೋಗದಲ್ಲಿ ಮಂಗಳವಾರ ಪ್ರಕೃತಿಗಾಗಿ ಒಂದು ದಿನ- ಸೀಡ್‌ಬಾಲ್ ಅಭಿಯಾನದಡಿ ವಿದ್ಯಾರ್ಥಿಗಳು ಬೀಜದುಂಡೆ ತಯಾರಿಸಿದರು.
ಉತ್ತಿಷ್ಠ ಭಾರತ… ಈ ವರ್ಷ 3 ಕೋಟಿ ಬೀಜದುಂಡೆ ತಯಾರಿಸುವ ಮಹಾದಾಸೆ ಹೊಂದಿದೆ. ಪ್ರತಿ ಜಿಲ್ಲೆಯಲ್ಲೂ ಬೀಜದುಂಡೆ ಅಭಿಯಾನ ಕೈಗೊಂಡಿದೆ. ಈವರೆಗೆ 14 ಲಕ್ಷ ಬೀಜದುಂಡೆ ತಯಾರಿಸಲಾಗಿದೆ. ದಾವಣಗೆರೆ ಜಿಲ್ಲೆಯಲ್ಲಿ 10 ಲಕ್ಷ ಬೀಜದುಂಡೆ ತಯಾರಿಸುವ ಗುರಿ ಇದೆ ಎಂದು ಈ ಸಂದರ್ಭದಲ್ಲಿ ಮಾಹಿತಿ ನೀಡಲಾಯಿತು.
ಈಶ್ವರಮ್ಮ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯ ನಂತರ ಶ್ರೀಮತಿ ಸುಂದರಮ್ಮ ರಾಜನಹಳ್ಳಿ ಲಕ್ಷ್ಮಣಶೆಟ್ಟಿ ಮಹಾತ್ಮ ವಿದ್ಯಾಶಾಲೆಯಲ್ಲಿ ನಡೆದ ಬೀಜದುಂಡೆ ತಯಾರಿಸುವ ಅಭಿಯಾನಕ್ಕೆ ಬಡಾವಣಾ ಠಾಣೆ ಪಿಎಸ್‌ಐ ವೈ. ಶಿಲ್ಪಾ ಚಾಲನೆ ನೀಡಿದರು. ಶಾಲಾ ಕಾರ್ಯದರ್ಶಿ ಎಸ್.ಜಿ. ಕುಲಕರ್ಣಿ, ವಕೀಲ ಟಿ.ಕೆ. ಸುರೇಶ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.