ಸೈನಿಕರ ಶಿರಚ್ಛೇದ ಖಂಡಿಸಿ ಪ್ರತಿಭಟನೆ


Team Udayavani, May 3, 2017, 12:52 PM IST

dvg1.jpg

ದಾವಣಗೆರೆ: ಜಮ್ಮು ಮತ್ತು ಕಾಶ್ಮೀರದ ಫೂಂಛ್ ಜಿಲ್ಲೆಯ ಕೃಷ್ಣಘಾಟಿ ವಲಯದಲ್ಲಿ ಇಬ್ಬರು ಭಾರತೀಯ ಸೈನಿಕರ ಶಿರಚ್ಛೇದ ಮಾಡಿರುವ ಪಾಕಿಸ್ತಾನದ ಪಾಶವೀ ಕೃತ್ಯ ಖಂಡಿಸಿ ಮಂಗಳವಾರ ವಿಶ್ವ ಹಿಂದೂ ಪರಿಷತ್‌ ಹಾಗೂ ಭಜರಂಗ ದಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. 

ಫೂಂಛ್ ಜಿಲ್ಲೆಯ ಕೃಷ್ಣಘಾಟಿ ವಲಯದಲ್ಲಿ ನೆಲಬಾಂಬ್‌ ಪರಿಶೀಲನೆ ನಡೆಸುತ್ತಿದ್ದ ಸೈನಿಕರ ಮೇಲೆ ಏಕಾಏಕಿ ದಾಳಿ ನಡೆಸಿದ ಪಾಕಿಸ್ತಾನಿ ಸೈನಿಕರು ಇಬ್ಬರು ಯೋಧರನ್ನು ಕೊಂದು ಶಿರಚ್ಛೇದದ ಜೊತೆಗೆ ಇತರೆ ಅಂಗಾಂಗಳ ಛೇದ ಮಾಡಿರುವುದು ಅತ್ಯುಗ್ರ ಖಂಡನೀಯ ಕೃತ್ಯ. 

ಭಾರತೀಯ ಸೇನೆ ಪಾಕಿಸ್ತಾನದ ಪಾಶವೀ ಕೃತ್ಯಕ್ಕೆ ತಕ್ಕ ಉತ್ತರ ನೀಡಬೇಕು. ಮುಂದೆ ಎಂದೆಂದೂ ಭಾರತದ ತಂಟೆಗೆ ಬರದಂತೆ ದಾಳಿ ನಡೆಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಕಾಶ್ಮೀರದಲ್ಲಿ ಪ್ರತ್ಯೇಕತವಾದಿಗಳು ಭಾರತೀಯ ಸೈನಿಕರ ಮೇಲೆ ಕಲ್ಲಿನ ದಾಳಿ ನಡೆಸುತ್ತಿದ್ದಾರೆ.

ಇಂತಹ ಕುಕೃತ್ಯ ತಡೆಯುವ ನಿಟ್ಟಿನಲ್ಲಿ ಭಾರತೀಯ ಸೇನೆಗೆ ಪೂರ್ಣಾಧಿಕಾರ ಕೊಡಬೇಕು. ನಮ್ಮ ದೇಶದಲ್ಲೇ ಇದ್ದುಕೊಂಡು ನೆರೆಯ ಪಾಕಿಸ್ತಾನಕ್ಕೆ ಬೆಂಬಲ ನೀಡುವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಠಿಣ ಕ್ರಮ ತೆಗೆದುಕೊಳ್ಳಬೇಕು. ದೇಶದ್ರೋಹ ಪ್ರಕರಣ ದಾಖಲಿಸಿ, ಗಲ್ಲುಶಿಕ್ಷೆಗೆ ಒಳಪಡಿಸಬೇಕು. 

ಸರ್ಕಾರ ಸೈನಿಕರಿಗೆ ಹೆಚ್ಚಿನ ನೈತಿಕ  ಸ್ಥೈರ್ಯ, ಬೆಂಬಲ ನೀಡಬೇಕು ಎಂದು ಒತ್ತಾಯಿಸಿದರು. ಕಾಶ್ಮೀರದಲ್ಲಿ ಪಾಕಿಸ್ತಾನದ ಬಾಹ್ಯ ಹಸ್ತಕ್ಷೇಪವನ್ನ ಸಂಪೂರ್ಣವಾಗಿ ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಇಡೀ ಕಾಶ್ಮೀರದಲ್ಲಿ  ಪ್ರಾದೇಶಿಕ ತುರ್ತು ಪರಿಸ್ಥಿತಿ ಹೇರಬೇಕು.

ಪ್ರತ್ಯೇಕತವಾದಿಗಳ ವಿರುದ್ಧ ಕಠಿಣಾತಿಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿ ಉಪ ವಿಭಾಗಾಧಿಕಾರಿ ಕಚೇರಿ ಮೂಲಕ  ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಸಿದರು. ರಾಜು, ಪ್ರಹ್ಲಾದ ತೇಲ್ಕರ್‌, ಪರಶುರಾಮ್‌ ನಡುಮನಿ, ಮಲ್ಲಿಕಾರ್ಜುನಪ್ಪ ಇತರರು ಇದ್ದರು.

ಟಾಪ್ ನ್ಯೂಸ್

Smart water meters revolutionize water conservation

Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್

Viral Pics: ಡೇಟಿಂಗ್‌ ರೂಮರ್ಸ್‌ ನಡುವೆ ವಿಜಯ್‌ – ರಶ್ಮಿಕಾ ಸೀಕ್ರೆಟ್‌ ಲಂಚ್‌ ಡೇಟ್

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

9-someshwara

Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ

Perth test: Jasprit Bumrah’s bowling style in doubt: What is the controversy?

Perth test: ಜಸ್ಪ್ರೀತ್‌ ಬುಮ್ರಾ ಬೌಲಿಂಗ್‌ ಶೈಲಿ ಅನುಮಾನ: ಏನಿದು ವಿವಾದ?

Perth Test: Jaiswal scores century; record partnership with Rahul

Perth Test: ಜೈಸ್ವಾಲ್‌ ಶತಕದಾಟ; ರಾಹುಲ್‌ ಜತೆ ದಾಖಲೆಯ ಜೊತೆಯಾಟ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-

ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ

Waqf Protest: People will overthrow the state government: Protest in Davangere

Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

dinesh-gundurao

ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್

MPR

Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Smart water meters revolutionize water conservation

Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್

Viral Pics: ಡೇಟಿಂಗ್‌ ರೂಮರ್ಸ್‌ ನಡುವೆ ವಿಜಯ್‌ – ರಶ್ಮಿಕಾ ಸೀಕ್ರೆಟ್‌ ಲಂಚ್‌ ಡೇಟ್

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

10-madikeri

Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.