![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 13, 2022, 4:03 PM IST
ಜಗಳೂರು: ಎಲ್ಲಾ ವಿಧದ ಕಡಲೆ ಬೀಜಗಳನ್ನು ಖರೀದಿಸಬೇಕೆಂದು ಒತ್ತಾಯಿಸಿ ತಾಲೂಕಿನ ಕಡಲೆ ಬೆಳೆಗಾರರು ಕಡಲೆ ಬೀಜಗಳನ್ನು ತಾಲೂಕು ಕಚೇರಿ ಮುಂಭಾಗದಲ್ಲಿ ಕಡಲೆ ಬೀಜಗಳನ್ನು ಸುರಿದು ಪ್ರತಿಭಟನೆ ನಡೆಸಿದರು.
ಪಟ್ಟಣದಲ್ಲಿ ಕಡಲೆ ಖರೀದಿ ಕೇಂದ್ರ ತೆರೆಯಲಾಗಿದೆ. ಆದರೆ ಕೆಲವು ದಿನಗಳಿಂದ ಕಡಲೆ ಬೀಜದಲ್ಲಿ ಗುಣಮಟ್ಟದವಿಲ್ಲ ಎಂಬ ನೆಪ ಹೇಳಿ ಖರೀದಿಸುತ್ತಿಲ್ಲ. ಕಡಲೆಯಲ್ಲಿ ಕಲ್ಲು-ಮಣ್ಣು ಇರುವುದು ಸಹಜ, ಆದರೆ ಗುಣಮಟ್ಟದ ನೆಪ ಹೇಳಿ ಖರೀದಿಸದೇ ಇರುವುದು ವಿಪರ್ಯಾಸ ಎಂದು ಜಿಪಂ ಮಾಜಿ ಸದಸ್ಯ ರಾಮರೆಡ್ಡಿ ದೂರಿದರು.
ಮಾಜಿ ಶಾಸಕ ಎಚ್.ಪಿ. ರಾಜೇಶ್ ಮಾತನಾಡಿ, ಯಾವುದೇ ಕಾರಣಕ್ಕೂ ರೈತರಿಗೆ ಅನ್ಯಾಯ ಮಾಡಬೇಡಿ. ಸಾಲ ಮಾಡಿ ವ್ಯವಸಾಯ ಮಾಡುತ್ತಿರುವ ಅವರ ಬಗ್ಗೆ ಅಧಿಕಾರಿಗಳು ಕಾಳಜಿ ತೋರಬೇಕೆಂದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಷಂಷೀರ್ ಅಹಮ್ಮದ್, ಪಪಂ ಸದಸ್ಯರಾದ ರವಿಕುಮಾರ್, ರಮೇಶ್, ಸತೀಶ್, ತಾನಾಜಿ, ರೇವಣಸಿದ್ದಪ್ಪ ಮತ್ತಿತರರು ಇದ್ದರು.
ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ
Davanagere: ಪಕ್ಷದಿಂದ ಯತ್ನಾಳ್ ಉಚ್ಛಾಟನೆ?: ವಿಜಯೇಂದ್ರ ಹೇಳಿದ್ದೇನು?
Davanagere: 9ನೇ ತರಗತಿಯ ಬಾಲಕಿಯ ಅತ್ಯಾಚಾರ ಎಸೆಗಿದ್ದ ಆರೋಪಿಗೆ 20ವರ್ಷ ಕಠಿಣ ಜೈಲು ಶಿಕ್ಷೆ
Davanagere: ಉದಯಗಿರಿ ಪೊಲೀಸ್ ಠಾಣೆ ದಾಳಿ ಪ್ರಕರಣ: ಕಿಡಿಕಾರಿದ ಮುತಾಲಿಕ್
Davanagere: ಎಲ್ಲಾ ರಾಜ್ಯಗಳಲ್ಲಿ ದಯಾಮರಣ ಕಾನೂನು ಜಾರಿ ಮಾಡಬೇಕು: ಎಚ್.ಬಿ. ಕರಿಬಸಮ್ಮ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.