ಮುಂದಿನ ಚುನಾವಣೆಗೆ ಬೊಮ್ಮಾಯಿ ನೇತೃತ್ವ
Team Udayavani, Oct 17, 2021, 7:28 PM IST
ಹೊನ್ನಾಳಿ: ಹೊಸ ಕಲ್ಪನೆಯ ದಿಕ್ಸೂಚಿಯಂತೆ ನಡೆದುಕೊಳ್ಳುವ ಸಿಎಂ ಬಸವರಾಜ ಬೊಮ್ಮಾಯಿ ಅಭಿವೃದ್ಧಿಯೊಂದಿಗೆ ಮುನ್ನುಗ್ಗುತ್ತಿದ್ದಾರೆ. ಅವರ ನೇತೃತ್ವದಲ್ಲೇ ಮುಂದಿನ ಚುನಾವಣೆ ಎದುರಿಸಿ ಗೆಲುವು ಸಾಧಿಸಿ ಮತ್ತೆ ಅಧಿಕಾರಕ್ಕೆ ಬರುತ್ತೇವೆಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದರು.
ನ್ಯಾಮತಿ ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಶನಿವಾರ “ಜಿಲ್ಲಾ ಧಿಕಾರಿಗಳ ನಡೆ ಹಳ್ಳಿಯ ಕಡೆ’ ಕಾರ್ಯಕ್ರಮದ ಪ್ರಯುಕ್ತ ಹಮ್ಮಿಕೊಂಡಿದ್ದ ಗ್ರಾಮ ವಾಸ್ತವ್ಯ ಸಮಾರಂಭದಲ್ಲಿ ಮಾತನಾಡಿದ ಅವರು, ರಾಜ್ಯ ದಲ್ಲಿ ಕೊರೊನಾದಿಂದ 37,931 ಜನ ಮೃತಪಟ್ಟಿದ್ದಾರೆ.
ಕೊರೊನಾದಿಂದ ಮೃತಪಟ್ಟಿರು ವವರ ಪ್ರತಿ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ 1 ಲಕ್ಷ ರೂ. ಹಾಗೂ ಕೇಂದ್ರದಿಂದ 50 ಸಾವಿರ ರೂ. ಸೇರಿ ಒಟ್ಟು 1.5 ಲಕ್ಷ ರೂ. ಪರಿಹಾರ ವಿತರಿಸಲಾಗು ವುದು. ರಾಜ್ಯದ 923 ವಿವಿಧ ಹಟ್ಟಿ ಗ್ರಾಮಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಲಾಗುವುದು. ರಾಜ್ಯದ ಸಮಗ್ರ ಅಭಿವೃದ್ಧಿಯೇ ನಮ್ಮ ಮೂಲ ಗುರಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದಿಂದ ಅರಾಜಕತೆ ಸೃಷ್ಟಿ: ಜಗದೀಶ್ ಶೆಟ್ಟರ್
ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ
Davangere: ಉತ್ತಮ ಹಿಂಗಾರು: ಬಂಪರ್ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mysuru: ಇನ್ಫೋಸಿಸ್ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್ ಫ್ರಂ ಹೋಂ
Professional Life: ಚಿತ್ರರಂಗಕ್ಕೆ ನಟ ದರ್ಶನ್ ಮರುಪ್ರವೇಶ!
Demand: ಮನೆ ನಿರ್ಮಾಣ: ಶೇ.18 ಜಿಎಸ್ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ
Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ
Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್.ಷಡಾಕ್ಷರಿ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.