ಕೇಂದ್ರ-ರಾಜ್ಯ ಸರ್ಕಾರಗಳಿಂದ ಸುಳ್ಳು ಭರವಸೆ

Team Udayavani, Feb 18, 2019, 7:34 AM IST

dvg-2.jpg

ಜಗಳೂರು: ಸಂವಿಧಾನಬದ್ಧ ಹಕ್ಕುಗಳನ್ನು ಪಡೆಯಬೇಕಾದರೆ ಸಂಘಟಿತರಾಗಿ ಹೋರಾಟ ನಡೆಸಬೇಕೆಂದು ಎಐಟಿಯುಸಿ ರಾಜ್ಯಾಧ್ಯಕ್ಷ ಎಚ್‌. ಕೆ ರಾಮಚಂದ್ರ ಕರೆ ನೀಡಿದರು. ಪಟ್ಟಣದ ನಿರ್ಮಲ ನರ್ಸಿಂಗ್‌ ಹೋಂ ಸಭಾಂಗಣದಲ್ಲಿ ಭಾನುವಾರ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್‌ 6ನೇ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಬಿಜೆಪಿ ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ ಯಾವುದೇ ಯೋಜನೆಗಳು ಜಾರಿಗೆ ಬರಲಿಲ್ಲ. ನಿರುದ್ಯೋಗ ಸಮಸ್ಯೆ ಬಗೆಹರಿಸಲಿಲ್ಲ. ಕಪ್ಪು ಹಣ ತರಲಿಲ್ಲ. ರೈತ ಮತ್ತು ಕಾರ್ಮಿಕ ವರ್ಗಕ್ಕೆ ನ್ಯಾಯ ನೀಡಲಿಲ್ಲ ಎಂದು ಕೇಂದ್ರ ಸರ್ಕಾರವನ್ನು ಟೀಕಿಸಿದರು.
 
ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಚುನಾವಣೆಗೂ ಮುನ್ನ ಎಲ್ಲಾ ಕಾರ್ಯಕರ್ತರನ್ನು ಕಾಯಂ ಗೊಳಿಸಲಾಗುವುದು, ಪಿಂಚಣಿ ನೀಡಲಾಗುವುದು, ವೇತನ ಹೆಚ್ಚಿಸುವುದಾಗಿ ಭರವಸೆ ನೀಡಿ ಈಗ ಮರೆತುಬಿಟ್ಟಿದ್ದಾರೆಂದು ರಾಜ್ಯ ಸರ್ಕಾರದ ವಿರುದ್ಧವೂ ಕಿಡಿಕಾರಿದ ಅವರು, ಬೇಡಿಕೆಗಳನ್ನು ಈಡೇರಿಸದಿದ್ದರೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಫೆಡರೇಷನ್‌ ಕಾರ್ಯದರ್ಶಿ ಎನ್‌. ಶಿವಣ್ಣ ಮಾತನಾಡಿ, ಕಾರ್ಯಕರ್ತೆ ಮತ್ತು ಸಹಾಯಕಿಯರ ಬೇಡಿಕೆಗಳನ್ನು ಗಣನೆಗೆ ತೆಗೆದುಕೊಳ್ಳದ ಸರ್ಕಾರಗಳು ಅವರನ್ನು ಜೀತದಾಳುಗಳಂತೆ ದುಡಿಸಿಕೊಳ್ಳುತ್ತಿದ್ದಾರೆ ಎಂದು ದೂರಿದರು.

ಫೆಡರೇಷನ್‌ ರಾಜ್ಯ ಪ್ರಧಾನ ಕಾರ್ಯದರ್ಶಿ ಜಯಮ್ಮ, ನಿರ್ಮಲ ನರ್ಸಿಂಗ್‌ ಹೋಂ ಆಡಳಿತಾಧಿಕಾರಿ ಎನ್‌. ನಿಂಗಪ್ಪ, ಪ್ರೇರಣಾ ಸಂಸ್ಥೆ ಉಪ ನಿರ್ದೇಶಕ ಫಾದರ್‌ ಅಂಥೋನ್‌ ಸೋಜ್‌, ಸಿಪಿಐ ಕಾರ್ಯದರ್ಶಿ ಮಹಮದ್‌ ಬಾಷಾ, ಫೆಡರೇಷನ್‌ ಜಿಲ್ಲಾಧ್ಯಕ್ಷೆ ಎಂ.ಬಿ ಶಾರದಮ್ಮ,
ಪದಾಧಿಕಾರಿಗಳಾದ ಮಲ್ಲಮ್ಮ, ರಾಮಪ್ಪ, ಪುಷ್ಪಾಂಜಲಿ, ವೈ ಹಾಲಮ್ಮ, ಮಾದಿಹಳ್ಳಿ ಮಂಜುನಾಥ್‌, ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ವೀರಣ್ಣ ಇತರರು ಇದ್ದರು.

ಟಾಪ್ ನ್ಯೂಸ್

BSY POCSO case: Dharwad High Court adjourns hearing to January 10

BSY POCSO Case: ಜ.10ಕ್ಕೆ ವಿಚಾರಣೆ ಮುಂದೂಡಿದ ಧಾರವಾಡ ಹೈಕೋರ್ಟ್

Girl Trapped: 24 ಗಂಟೆಗಳ ಕಾಲ 540 ಅಡಿ ಆಳದ ಕೊಳವೆ ಬಾವಿಯಲ್ಲಿ ಸಿಲುಕಿದ್ದ ಯುವತಿ ಮೃತ್ಯು

Girl Trapped: 24 ಗಂಟೆಗಳ ಕಾಲ 540 ಅಡಿ ಆಳದ ಕೊಳವೆ ಬಾವಿಯಲ್ಲಿ ಸಿಲುಕಿದ್ದ ಯುವತಿ ಮೃತ್ಯು

Yuzi Chahal: ಡಿವೋರ್ಸ್‌ ಸುದ್ದಿಯ ನಡುವೆ ಬೇರೆ ಯುವತಿ ಜತೆ ಕಾಣಿಸಿಕೊಂಡ ಚಾಹಲ್;‌ ಯಾರೀಕೆ?

Yuzi Chahal: ಡಿವೋರ್ಸ್‌ ಸುದ್ದಿಯ ನಡುವೆ ಬೇರೆ ಯುವತಿ ಜತೆ ಕಾಣಿಸಿಕೊಂಡ ಚಾಹಲ್;‌ ಯಾರೀಕೆ?

Hunger Strike: ಹದಗೆಟ್ಟ ಅರೋಗ್ಯ: ಪ್ರಶಾಂತ್ ಕಿಶೋರ್ ಆಸ್ಪತ್ರೆಗೆ ದಾಖಲು

Hunger Strike: ಹದಗೆಟ್ಟ ಅರೋಗ್ಯ… ಪ್ರಶಾಂತ್ ಕಿಶೋರ್ ಆಸ್ಪತ್ರೆಗೆ ದಾಖಲು

Team India: ಕೆಎಲ್‌, ಪಾಂಡ್ಯ, ಗಿಲ್‌ ಅಲ್ಲ.., ಚಾಂಪಿಯನ್ಸ್‌ ಟ್ರೋಫಿಗೆ ಈತನೇ ಉಪ ನಾಯಕ

Team India: ಕೆಎಲ್‌, ಪಾಂಡ್ಯ, ಗಿಲ್‌ ಅಲ್ಲ.., ಚಾಂಪಿಯನ್ಸ್‌ ಟ್ರೋಫಿಗೆ ಈತನೇ ಉಪ ನಾಯಕ

Video: ಬೀದಿ ವ್ಯಾಪಾರಿ ಬಳಿ 6 ಟ್ರೇ ಮೊಟ್ಟೆ ಖರೀದಿಸಿ ಹಣ ಪಾವತಿಸದೇ ಪರಾರಿ…ಮುಂದೇನಾಯ್ತು!

Video: ಬೀದಿ ವ್ಯಾಪಾರಿ ಬಳಿ 6 ಟ್ರೇ ಮೊಟ್ಟೆ ಖರೀದಿಸಿ ಹಣ ಪಾವತಿಸದೇ ಪರಾರಿ…ಮುಂದೇನಾಯ್ತು!

Actress Ramya: ಕೋರ್ಟ್‌ಗೆ ಹಾಜರಾದ ಮೋಹಕ ತಾರೆ ರಮ್ಯಾ; ಕಾರಣವೇನು?

Actress Ramya: ಕೋರ್ಟ್‌ಗೆ ಹಾಜರಾದ ಮೋಹಕ ತಾರೆ ರಮ್ಯಾ; ಕಾರಣವೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-davn

Davanagere; ಸಿಲಿಂಡರ್ ಸ್ಫೋ*ಟ: ಆವರಿಸಿದ ದಟ್ಟ ಹೊಗೆ

DVG-CM

Caste Census: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ: ಸಿಎಂ

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

Davanagere: Opposition parties should not make baseless allegations: CM Siddaramaiah

Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ

Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಭಾರತೀಯ ಆಧ್ಯಾತ್ಮಿಕ ತವರೂರು ಶ್ರೀ ಕ್ಷೇತ್ರ ಧರ್ಮಸ್ಥಳ: ಜಗದೀಪ್‌ ಧನ್‌ಕರ್‌

Dharmasthala: ಭಾರತೀಯ ಆಧ್ಯಾತ್ಮಿಕ ತವರೂರು ಶ್ರೀ ಕ್ಷೇತ್ರ ಧರ್ಮಸ್ಥಳ: ಜಗದೀಪ್‌ ಧನ್‌ಕರ್‌

BSY POCSO case: Dharwad High Court adjourns hearing to January 10

BSY POCSO Case: ಜ.10ಕ್ಕೆ ವಿಚಾರಣೆ ಮುಂದೂಡಿದ ಧಾರವಾಡ ಹೈಕೋರ್ಟ್

Girl Trapped: 24 ಗಂಟೆಗಳ ಕಾಲ 540 ಅಡಿ ಆಳದ ಕೊಳವೆ ಬಾವಿಯಲ್ಲಿ ಸಿಲುಕಿದ್ದ ಯುವತಿ ಮೃತ್ಯು

Girl Trapped: 24 ಗಂಟೆಗಳ ಕಾಲ 540 ಅಡಿ ಆಳದ ಕೊಳವೆ ಬಾವಿಯಲ್ಲಿ ಸಿಲುಕಿದ್ದ ಯುವತಿ ಮೃತ್ಯು

Dharmasthala ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಉಪರಾಷ್ಟ್ರಪತಿ ಜಗದೀಪ್‌ ಧನ್‌ಕರ್‌

Dharmasthala ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಉಪರಾಷ್ಟ್ರಪತಿ ಜಗದೀಪ್‌ ಧನ್‌ಕರ್‌

Yuzi Chahal: ಡಿವೋರ್ಸ್‌ ಸುದ್ದಿಯ ನಡುವೆ ಬೇರೆ ಯುವತಿ ಜತೆ ಕಾಣಿಸಿಕೊಂಡ ಚಾಹಲ್;‌ ಯಾರೀಕೆ?

Yuzi Chahal: ಡಿವೋರ್ಸ್‌ ಸುದ್ದಿಯ ನಡುವೆ ಬೇರೆ ಯುವತಿ ಜತೆ ಕಾಣಿಸಿಕೊಂಡ ಚಾಹಲ್;‌ ಯಾರೀಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.