ರಾಮಾಯಣದ ರಾಮ ದಶರಥನ ಮಗ ಅಲ್ಲ: ಭಗವಾನ್
Team Udayavani, Jun 10, 2024, 12:27 AM IST
ಹರಿಹರ: ರಾಮಾಯಣದ ರಾಮ, ದಶರಥ ಮಹಾರಾಜರ ಮಗ ಎನ್ನಲಾಗುತ್ತಿದೆ. ಆದರೆ ರಾಮ ದಶರಥ ಮಹಾರಾಜರಿಂದ ಹುಟ್ಟಿಲ್ಲ,ಬದಲಾಗಿ ಪುರೋಹಿತನೊಬ್ಬನಿಂದ ಜನಿಸಿದ್ದಾನೆ ಎಂಬುದಕ್ಕೆ ನನ್ನ ಬಳಿ ಪುರಾವೆಗಳಿವೆ ಎಂದು ಸಾಹಿತಿ, ಪ್ರಗತಿಪರ ಚಿಂತಕ ಪ್ರೊ| ಕೆ.ಎಸ್. ಭಗವಾನ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಡಾ| ಬಿ.ಆರ್.ಅಂಬೇಡ್ಕರ್ 133ನೇ, ಪ್ರೊ|ಬಿ. ಕೃಷ್ಣಪ್ಪ ಅವರ 86ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪುರಾಣಗಳು ಕಾಲ್ಪನಿಕ ಕಥೆಗಳಾಗಿದ್ದು, ಅವುಗಳನ್ನು ಅಭ್ಯಾಸ ಮಾಡುವುದರಿಂದ ಯಾವುದೇ ಪ್ರಯೋಜನವಿಲ್ಲ. ಪುರಾಣಗಳು ಹಾಗೂ ಮನುಸ್ಮೃತಿಯಲ್ಲಿ ಬ್ರಾಹ್ಮಣರನ್ನು ಹೊರತುಪಡಿಸಿ ಲಿಂಗಾಯತರು, ಕುರುಬರು ಸೇರಿ ಎಲ್ಲ ಜಾತಿ, ಜನಾಂಗದವರು ಶೂದ್ರರೆಂದು ಪರಿಗಣಿಸಲ್ಪಡುತ್ತಾರೆ. ಇವರೆಲ್ಲಾ ಬ್ರಾಹ್ಮಣರ ಸೇವಕರೆಂದು ಸಾರಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ
BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.