ಪಡಿತರ ಸಾಗಾಟ: ಲಾರಿಗಳ ವಶ
Team Udayavani, Nov 23, 2018, 1:40 PM IST
ಹರಿಹರ: ಪಡಿತರ ಧಾನ್ಯಗಳ ಸಾಗಣೆ ಮಾಡುತ್ತಿದ್ದ ಲಾರಿಗಳನ್ನು ಗುರುವಾರ ರಾತ್ರಿ ವಶಪಡಿಸಿಕೊಂಡ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಖಚಿತ ಮಾಹಿತಿ ಮೇರೆಗೆ ಸಿಪಿಐ ಗುರುನಾಥ್ ನೇತೃತ್ವದ ತಂಡ ಎಪಿಎಂಸಿ ಆವರಣದಲ್ಲಿ ಅಕ್ಕಿ ತುಂಬಿಕೊಂಡು ನಿಂತಿದ್ದ ಎಸ್.ಕೆ. ಟ್ರೇಡರ್ ಹೆಸರಿನ ಎರಡು ಲಾರಿಗಳನ್ನು ವಶಪಡಿಸಿಕೊಂಡು ದಾಖಲೆ ಪರಿಶೀಲನೆಗೆ ಇಬ್ಬರನ್ನು ಠಾಣೆಗೆ ಕರೆದೊಯ್ದಿದ್ದಾರೆ.
ಲಾರಿಗಳ ಮೇಲೆ ಅನ್ನಭಾಗ್ಯ ಯೋಜನೆ ಎಂದು ಬರೆದಿದೆಯಾದರೂ ಅದರಲ್ಲಿದ್ದ ಅಕ್ಕಿ ವಿತರಣೆ ಹಾಗೂ ಸಾಗಣೆ ಬಗ್ಗೆ ಸೂಕ್ತ ದಾಖಲೆಗಳನ್ನು ತೋರಿಸಲು ಚಾಲಕರು ವಿಫಲರಾದ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಲಾಗುತ್ತಿದೆ. ದಾಳಿಯಲ್ಲಿ ಪಿಎಸ್‌ಐ ಸಿದ್ದೇಗೌಡ, ಸಿಬ್ಬಂದಿಗಳಾದ ದ್ವಾರಕೀಶ್, ರಮೇಶ್, ಅನಿಲ್ ಮತ್ತಿತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ
BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ
Mollywood: ಸೂಪರ್ ಸ್ಟಾರ್ ಮೋಹನ್ ಲಾಲ್‌ಗೆ ‘ಆವೇಶಮ್ʼ ನಿರ್ದೇಶಕ ಆ್ಯಕ್ಷನ್ ಕಟ್
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ : ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.