ಸೆಪ್ಟೆಂಬರ್ ಅಂತ್ಯಕ್ಕೆ ವರದಿ ಸಲ್ಲಿಕೆ
Team Udayavani, Jul 5, 2019, 5:15 AM IST
ದಾವಣಗೆರೆ: ಕಳೆದ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾದ ಬಗ್ಗೆ ಸಮಗ್ರ ಕಾರಣ ಸಂಗ್ರಹಿಸಿ, ಸೆಪ್ಟೆಂಬರ್ ಅಂತ್ಯಕ್ಕೆ ಪಕ್ಷದ ಸತ್ಯಶೋಧನಾ ಸಮಿತಿ ವರದಿ ಸಲ್ಲಿಸಲಿದೆ.
2018ರ ವಿಧಾನಸಭಾ ಹಾಗೂ 2019ರ ಲೋಕಸಭಾ ಚುನಾವಣೆ ಯಲ್ಲಿ ಪಕ್ಷಕ್ಕಾದ ಹಿನ್ನಡೆ ಬಗ್ಗೆ ಕಾರಣ ತಿಳಿಯಲು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ನೇಮಿಸಿರುವ ಬಸವರಾಜ ರಾಯರಡ್ಡಿ ನೇತೃತ್ವದ ಸತ್ಯಶೋಧನಾ ಸಮಿತಿ, 2ನೇ ಹಂತದ ಪ್ರವಾಸ ಕೈಗೊಂಡಿದ್ದು, ಇನ್ನೆರಡು ತಿಂಗಳಲ್ಲಿ ರಾಜ್ಯದ 26 ಲೋಕಸಭಾ ಕ್ಷೇತ್ರಗಳಿಗೂ ಭೇಟಿ ನೀಡಿ, ಸೋಲಿನ ಕಾರಣ ಪರಾಮರ್ಶೆ ನಡೆಸಲಿದೆ.
ಗುರುವಾರ ನಗರದಲ್ಲಿ ಪಕ್ಷದ ಮುಖಂಡರು, ವಿವಿಧ ಘಟಕಗಳ ಪದಾಧಿಕಾರಿಗಳು, ಜನಪ್ರತಿನಿಧಿ ಗಳು ಹಾಗೂ ಕಾರ್ಯಕರ್ತರ ಸಭೆಗೂ ಮುನ್ನ ಸಮಿತಿ ಸಂಚಾಲಕ ಬಸವರಾಜ ರಾಯರೆಡ್ಡಿ ಸುದ್ದಿಗಾರರೊಂದಿಗೆ ಮಾತನಾಡಿ, ಸತ್ಯಶೋಧನಾ ಸಮಿತಿಯು ಪಕ್ಷದ ಸಂಘಟನೆಗೆ ಕೈಗೊಳ್ಳಬೇಕಾದ ಕ್ರಮದ ಜತೆಗೆ ಜನರ ಅಭಿಪ್ರಾಯ ಏನಿದೆ ಎಂಬುದನ್ನು ಅರಿಯಲಿದೆ. ಮತದಾರರು ಏನು ಬದಲಾವಣೆ ಬಯಸಿದ್ದಾರೆ ಎಂಬುದರ ಬಗ್ಗೆ ವರದಿ ಸಲ್ಲಿಸಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.