ಜಗಳೂರಲ್ಲಿ ಎಸ್‌ಸಿವಿಟಿ ಪರೀಕ್ಷೆ ನಡೆಸಲು ಆಗ್ರಹ

Team Udayavani, Jul 18, 2017, 1:35 PM IST

18-DV-2.gif

ಜಗಳೂರು: ಸರ್ಕಾರಿ ಕೈಗಾರಿಕ ತರಬೇತಿ ಸಂಸ್ಥೆ ನಡೆಸುವ ಎಸ್‌ಸಿವಿಟಿ ಪರೀಕ್ಷೆಯನ್ನು ಜಗಳೂರಿನಲ್ಲಿ ನಡೆಸಬೇಕೆಂದು ಒತ್ತಾಯಿಸಿ ಎಐಎಸ್‌ಎಫ್‌ ನೇತೃತ್ವದಲ್ಲಿ ಇಲ್ಲಿನ ಐಟಿಐ ಕಾಲೇಜು ವಿದ್ಯಾರ್ಥಿಗಳು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.

ಇಲ್ಲಿನ ಪ್ರವಾಸಿ ಮಂದಿರದಿಂದ ತಾಲೂಕು ಕಚೇರಿ ಯವರೆಗೆ ಪ್ರತಿ ಭಟನಾ ಮೆರವಣಿಗೆ ನಡೆಸಿದ ವಿದ್ಯಾರ್ಥಿಗಳು ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳಿಗೆ ಧಿಕ್ಕಾರದ ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ತಹಶೀಲ್ದಾರರಿಗೆ ಲಿಖೀತ ಮನವಿ ಸಲ್ಲಿಸಿದ
ವಿದ್ಯಾರ್ಥಿಗಳು ಐಟಿಐ ನ ಎಸ್‌ಸಿವಿಟಿ ಪರೀಕ್ಷೆಯನ್ನು ಜಗಳೂರಿನಲ್ಲಿ ನಡೆಸಬೇಕು. ಕೂಡಲೇ ಪರೀಕ್ಷಾ ಕೇಂದ್ರ ಸ್ಥಾಪನೆಗೆ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿದರು. ತಾಲೂಕಾಧ್ಯಕ್ಷ ಮಧು ದೇವಿಕೆರೆ ಮಾತನಾಡಿ, ಪ್ರತಿ ವರ್ಷ ನಡೆಯುವ ಎಸ್‌ಸಿವಿಟಿ ಪರೀಕ್ಷೆಯನ್ನು ದಾವಣಗೆರೆಗೆ ಹೋಗಿ ಬರೆಯಬೇಕು. ಹೆಚ್ಚು ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶದಿಂದ ಬರುವುದರಿಂದ ಎರಡು ತಾಸುಗಳು ಪ್ರಯಾಣ ಮಾಡಬೇಕು. ಸಮಯಕ್ಕೆ ಸರಿಯಾಗಿ ಸಾರಿಗೆ ವ್ಯವಸ್ಥೆ ಇಲ್ಲದೇ ವಿದ್ಯಾರ್ಥಿಗಳು ಪರದಾಡಬೇಕಾಗುತ್ತದೆ. ಹಾಗಾಗಿ ಸಂಬಂಧಪಟ್ಟ ಅ ಧಿಕಾರಿಗಳು ಗಮನಹರಿಸಿ ಜಗಳೂರಿನಲ್ಲಿ ಪರೀಕ್ಷಾ ಕೇಂದ್ರ ತೆರೆಯಬೇಕೆಂದು ಒತ್ತಾಯಿಸಿದರು.

ಎಸ್‌ಎಫ್‌ಐ ಜಿಲ್ಲಾಧ್ಯಕ್ಷ ಮಹಾಲಿಂಗಪ್ಪ ಮಾತನಾಡಿ, ಕಳೆದ ಎರಡು ವರ್ಷಗಳ ಮೂರು ವರ್ಷದ ಹಿಂದೆ ಜಗಳೂರಿನಲ್ಲಿ ಐಟಿಐ ಪರೀಕ್ಷಾ ಕೇಂದ್ರವಿತ್ತು. ಆದರೆ ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ ಎನ್ನಲಾದ ನಕಲು ಸಂಬಂಧವಾಗಿ ಪರೀಕ್ಷಾ ಕೇಂದ್ರ ರದ್ದಾಗಿದೆ. 
ಪರೀಕ್ಷಾ ಕೇಂದ್ರದ ಮೇಲ್ವಿಚಾರಕರ ವಿರುದ್ಧ ಕ್ರಮ ಕೈಗೊಳ್ಳುವುದನ್ನು ಬಿಟ್ಟು ಪರೀಕ್ಷಾ ಕೇಂದ್ರ ರದ್ದುಪಡಿಸಿರುವುದು ಎಷ್ಟರ ಮಟ್ಟಿಗೆ
ಸರಿ. ಜಗಳೂರಿನಲ್ಲಿ ಪರೀಕ್ಷಾ ಕೇಂದ್ರ ಸ್ಥಾಪಿಸಬೇಕು. ನಕಲು ಮಾಡಲು ಪ್ರೋತ್ಸಾಹಿಸುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸಿದರು. ತಾಲೂಕಾಧ್ಯಕ್ಷ ಗೌರಿಪುರ ಮೈಲೇಶ್‌, ಎಐಎಸ್‌ಎಫ್‌ ಉಪಾಧ್ಯಕ್ಷ ರವಿಕುಮಾರ ದೊಡ್ಡಬೊಮ್ಮನಹಳ್ಳಿ, ಕಾರ್ಯದರ್ಶಿ ಪವನ್‌, ಸಹಕಾರ್ಯದರ್ಶಿ ಯುವರಾಜ್‌ ಎಚ್‌.ಎಂ ಹೊಳೆ ಮತ್ತಿತರಿದ್ದರು.

ಟಾಪ್ ನ್ಯೂಸ್

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ

Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

8-

ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ

Waqf Protest: People will overthrow the state government: Protest in Davangere

Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ

Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.