ಚರಕದಿಂದ ಶ್ರಮ ಸಂಸ್ಕೃತಿಗೆ ಮನ್ನಣೆ


Team Udayavani, Mar 27, 2022, 7:24 PM IST

sagara news

ಸಾಗರ: ಭಾರತೀಯ ಶ್ರಮ ಸಂಸ್ಕೃತಿಯನ್ನು ಉಳಿಸುವ, ಆ ಮೂಲಕ ಕರಕುಶಲಕರ್ಮಿಗಳಿಗೆ ಆತ್ಮಗೌರವ ಒದಗಿಸುವಕಾರ್ಯವನ್ನು ಚರಕ ಮಾಡುತ್ತಿದೆ ಎಂದುಬಿಜಾಪುರದ ಬಂಜಾರ ಕಸೂತಿ ಒಕ್ಕೂಟದನಿರ್ದೇಶಕಿ ಆಶಾ ಪಾಟೀಲ್‌ ಹೇಳಿದರು.ತಾಲೂಕಿನ ಹೊನ್ನೇಸರದ ಶ್ರಮಜೀವಿಆಶ್ರಯದಲ್ಲಿ ಭೀಮನಕೋಣೆ ಕವಿಕಾವ್ಯಟ್ರಸ್ಟ್‌ ಹಾಗೂ ಬೆಂಗಳೂರಿನ ಕನ್ನಡ ಮತ್ತುಸಂಸ್ಕೃತಿ ನಿರ್ದೇಶನಾಲಯದ ಸಹಯೋಗದೊಂದಿಗೆ ಹಮ್ಮಿಕೊಂಡಿರುವ ಎರಡುದಿನಗಳ ಚರಕ ಉತ್ಸವ ಕಾರ್ಯಕ್ರಮದಲ್ಲಿಶುಕ್ರವಾರ ಅವರು ಮಾತನಾಡಿದರು.

ಸಂಸ್ಕೃತಿ, ಖಾದಿ ವಸ್ತುಗಳ ಬಳಕೆ ಇತ್ಯಾದಿನಶಿಸಿ ಹೋಗುತ್ತಿರುವ ಸಂದರ್ಭದಲ್ಲಿ ಚರಕಶ್ರಮ ಸಂಸ್ಕೃತಿಗೆ ಮನ್ನಣೆ ದೊರಕಿಸಿದೆ.ಕಾಯಕವೇ ಕೈಲಾಸ, ಕೈ ಕೆಸರಾದರೆ ಬಾಯಿಮೊಸರು ಎಂಬ ಮಾತುಗಳು ಚರಕದಲ್ಲಿಕಾರ್ಯ ರೂಪಕ್ಕೆ ಬಂದಿವೆ. ಯುವ ಪೀಳಿಗೆಗೆಆದರ್ಶ ತೋರಿಸುವ ಕಾರ್ಯವನ್ನು ಚರಕದಲ್ಲಿಮಹಿಳೆಯರು ಮಾಡುತ್ತಿದ್ದಾರೆ ಎಂದರು.ದೇಸೀ ಸಂಸ್ಥೆಯ ಶಾರದಾ ಗಣೇಶ್‌ಮಾತನಾಡಿ, ಚರಕ ಸಂಸ್ಥೆಯ ಉದ್ದೇಶಮತ್ತು ಸಫಲತೆಯನ್ನು ಸಮರ್ಪಕವಾಗಿಅರ್ಥ ಮಾಡಿಕೊಳ್ಳಬೇಕು.

ಗ್ರಾಮೀಣಮಹಿಳೆಯರ ಆರ್ಥಿಕ ಸಬಲೀಕರಣಸಾಧ್ಯವಾಗಿರುವುದು ಚರಕದ ಒಂದುಸಾಧ್ಯತೆ ಮಾತ್ರವಾಗಿದೆ ಎಂದರು.ಹೆಗ್ಗೊàಡು ಗ್ರಾಪಂ ಅಧ್ಯಕ್ಷೆ ಸುಮ ಅಧ್ಯಕ್ಷತೆವಹಿಸಿದ್ದರು. 18ನೇ ವರ್ಷದ ಕಾಯಕ ಪ್ರಶಸ್ತಿವಿಭಾಗದಲ್ಲಿ ತಲಾ 5 ಸಾವಿರ ರೂ. ನಗದು,ಫಲಕಗಳನ್ನೊಳಗೊಂಡ 10 ವೈಯಕ್ತಿಕ ಪ್ರಶಸ್ತಿಹಾಗೂ ಅತ್ಯುತ್ತಮ ಕೆಲಸ ನಿರ್ವಹಿಸಿದವಿಭಾಗಗಳಿಗೆ 10 ಸಾವಿರ ರೂ. ನಗದುಹಾಗೂ ಫಲಕಗಳನ್ನೊಳಗೊಂದು ಗುಂಪುಕಾಯಕ ಪ್ರಶಸ್ತಿಯನ್ನು ನೀಡಲಾಯಿತು.ಪ್ರಶಸ್ತಿ ಪುರಸ್ಕೃತರಾದ ಜಿ.ಕೆ. ಶ್ರೀಧರ ಮತ್ತುಲಕ್ಷಿ ¾àನಾರಾಯಣ ಮಾತನಾಡಿದರು.ಚರಕ ಸಂಸ್ಥೆಯ ಪ್ರಸನ್ನ, ಅಧ್ಯಕ್ಷೆ ಗೌರಮ್ಮ,ಮಹಾಲಕ್ಷಿ ¾à, ರಮೇಶ್‌, ಇಂದುಕುಮಾರ್‌,ಶೈಲಜಾ ಪೀಟರ್‌, ರುದ್ರಯ್ಯ ಮುಂತಾದವರುಇದ್ದರು. ಮಧುರಾ ಪ್ರಾರ್ಥಿಸಿದರು.

ಟಾಪ್ ನ್ಯೂಸ್

mogasale

Felicitation ceremony: ಡಾ| ನಾ. ಮೊಗಸಾಲೆ ಪ್ರತಿಭೆ, ಪರಿಶ್ರಮ ಅನನ್ಯ: ಡಾ| ಹೆಗ್ಗಡೆ

Puttige-Shree

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

Tiger-Hunasuru

Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!

Vijayapura-Sainik

Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

1-ammi

J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

Davanagere: Judicial custody of 14 accused in Ganesh procession stone pelting case

Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

ಕೋಡಿಹಳ್ಳಿ ಚಂದ್ರಶೇಖರ್

Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

mogasale

Felicitation ceremony: ಡಾ| ನಾ. ಮೊಗಸಾಲೆ ಪ್ರತಿಭೆ, ಪರಿಶ್ರಮ ಅನನ್ಯ: ಡಾ| ಹೆಗ್ಗಡೆ

subharamaya-Swamiji

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ಪದಾರ್ಥಗಳ ಬಳಕೆ: ಸುಬ್ರಹ್ಮಣ್ಯ ಸ್ವಾಮೀಜಿ ಕಳವಳ

Puttige-Shree

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

R Ashok (2)

BJP; ವಿಪಕ್ಷ ನಾಯಕ ಆರ್‌. ಅಶೋಕ್‌ ನಡೆಗೆ ಕಾಂಗ್ರೆಸ್‌ ಖಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.