ಶರಣ-ದಾಸರಿಗೆ ಜಾತಿ ಲೇಪನ ಬೇಡ

Team Udayavani, May 8, 2017, 1:07 PM IST

dvg3.jpg

ದಾವಣಗೆರೆ: ಜಾತ್ಯತೀತ ತತ್ವಗಳನ್ನು ಬೋ ಸಿದ ವಚನಕಾರರು, ದಾಸರು ಮುಂತಾದ ಶರಣ-ಶರಣೆಯರನ್ನು ಜಾತೀಯ ಲೇಪನ ಹಚ್ಚಿ ಕಟ್ಟಿ ಹಾಕುವ ದುರಂತ ನಮ್ಮ ನಾಡಿನಲ್ಲಿ ನಡೆಯುತ್ತಿದೆ ಕನ್ನಡ ಪರ ಹೋರಾಟಗಾರಬಂಕಾಪುರದ ಚನ್ನಬಸಪ್ಪ ಬೇಸರಿಸಿದ್ದಾರೆ. 

ದೇವರಾಜ ಅರಸು ಬಡಾವಣೆಯಲ್ಲಿರುವ ಶ್ರೀ ಹಾಲಕೆರೆ ಅನ್ನದಾನೀಶ್ವರ ಶಾಖಾಮಠದಲ್ಲಿ ಏರ್ಪಡಿಸಿದ್ದ 200ನೇ ಶಿವಾನುಭವ ಸಂಪದ, ಬಸವೇಶ್ವರ ಜಯಂತಿ ಉಪನ್ಯಾಸ ನೀಡಿದ ಅವರು, ನಾಡು, ನುಡಿಗಾಗಿ ಅನೇಕರು ಶ್ರಮಿಸಿದ್ದಾರೆ ಎಂದರು. ಕನಕದಾಸರು, ಬಸವಣ್ಣನವರು, ಬೇಡರ ದಾಸೀಮಯ್ಯ, 

ಅಕ್ಕಮಹಾದೇವಿ ಇತ್ತೀಚೆಗೆ ಕಿತ್ತೂರು ರಾಣಿ ಚನ್ನಮ್ಮ, ಸಂಗೊಳ್ಳಿ ರಾಯಣ್ಣ, ಸಿದ್ಧಾರೂಢರು, ಶಿಶುನಾಳ ಷರೀಫರು ಇನ್ನು ಹಲವಾರು ಮಹನೀಯರಿಗೆ ಜಾತಿಯ ಲೇಪನ ಹಚ್ಚುವುದನ್ನು ಅಷ್ಟೇ ಅಲ್ಲ ಭಾರತದ ಸ್ವಾತಂತ್ರಕ್ಕಾಗಿ ಶಾಂತಿಯುತ ಚಳವಳಿ ಮಾಡಿದ ಗಾಂಯವರನ್ನು ಜಾತಿಗೆ ಸೀಮಿತ ಗೊಳಿಸುವುದನ್ನ ಖಂಡಿಸಬೇಕಿದೆ ಎಂದರು. 

ಸಾನ್ನಿಧ್ಯ ವಹಿಸಿದ್ದ ಕೊಟ್ಟೂರು ಹಿರೇಮಠದ ಶ್ರೀ ಯೋಗಿರಾಜೇಂದ್ರ ಸ್ವಾಮಿ ಮಾತನಾಡಿ, ಸಮಾನತೆಯನ್ನು ಸಾರಿದ 12ನೇ ಶತಮಾನದ ಶರಣರ ಸ್ಫೂರ್ತಿಯೇ ಇಂದು ನಾವೆಲ್ಲರೂ ತಲೆಎತ್ತಿ ನಡೆಯುತ್ತಿದ್ದೇವೆ. ತಿಪ್ಪೆಯಲ್ಲಿ ಹುಟ್ಟಿದ ಬಿಲ್ವೆಪತ್ರೆ ಮರಕ್ಕೆ ದೀಕ್ಷೆ ಕೊಡುವ ನೀವು, ಮನುಷ್ಯನಾಗಿ ಹುಟ್ಟಿದ ನನಗೆ ಏಕೆ ಲಿಂಗ ದೀಕ್ಷೆ ಕೊಡುವುದಿಲ್ಲವೆಂದು ಪ್ರಶ್ನಿಸುವ ಕಡಕೊಳ ಮಡಿವಾಳಪ್ಪನವರ ಆದರ್ಶಗಳನ್ನು ನಾವೆಲ್ಲರೂ ಮೆಚ್ಚಿಕೊಳ್ಳಲೇಬೇಕು ಎಂದರು. 

ಮೂತ್ರಕೋಶ ತಜ್ಞರಾದ ಡಾ| ಹಾಸಬಾವಿ ಶಿವಕುಮಾರ್‌ ಮಾತನಾಡಿದರು. ಖ್ಯಾತ ಪ್ರವಚನಗಾರ್ತಿ ಟಿ.ಎಂ. ಗೌರಮ್ಮತಾಯಿ, ಟ್ರಸ್ಟಿನ ಕಾರ್ಯದರ್ಶಿ ಎನ್‌. ಅಡಿವೆಪ್ಪ ಹಾಸಬಾವಿ, ಡಾ. ಭಾರತಿ ಹಾಸಬಾವಿ ಶಿವಕುಮಾರ್‌, ಟಿ.ಎಚ್‌.ಎಂ. ಶಿವಕುಮಾರಸ್ವಾಮಿ, ಪತ್ರಕರ್ತ ವೀರಪ್ಪ ಎಂ. ಬಾವಿ, ಸ್ಫೂರ್ತಿ ಸೇವಾ ಸಮಿತಿಯ ಎಂ. ಬಸವರಾಜ್‌ ವೇದಿಕೆಯಲ್ಲಿದ್ದರು. 

ಟಾಪ್ ನ್ಯೂಸ್

banner

Maharashtra: ಫಲಿತಾಂಶಕ್ಕೂ ಮೊದಲೇ ರಾರಾಜಿಸುತ್ತಿದೆ ಅಜಿತ್ ಪವಾರ್ ಗೆಲುವಿನ ಬ್ಯಾನರ್

Aaram Aravinda Swamy Movie Review

Aaram Aravinda Swamy Movie Review: ಪಕ್ಕದ್ಮನೆ ಹುಡುಗನ ಫ‌ನ್‌ರೈಡ್‌

Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ‌

Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ‌

By Election: CP Yogeshwar took the lead against Nikhil; Channapatna is curious

By Election: ನಿಖಿಲ್‌ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್;‌ ಕುತೂಹಲದತ್ತ ಚನ್ನಪಟ್ಟಣ

2-karkala

Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು

Zebra Movie Review: ಜೀಬ್ರಾ ಕ್ರಾಸ್‌ನಲ್ಲಿ ಕಣ್ಣಾ ಮುಚ್ಚಾಲೆ!

Zebra Movie Review: ಜೀಬ್ರಾ ಕ್ರಾಸ್‌ನಲ್ಲಿ ಕಣ್ಣಾ ಮುಚ್ಚಾಲೆ!

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 37,000 ಮತಗಳಿಂದ ಮುನ್ನಡೆ

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 85,000 ಮತಗಳಿಂದ ಮುನ್ನಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Waqf Protest: People will overthrow the state government: Protest in Davangere

Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

dinesh-gundurao

ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್

MPR

Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

banner

Maharashtra: ಫಲಿತಾಂಶಕ್ಕೂ ಮೊದಲೇ ರಾರಾಜಿಸುತ್ತಿದೆ ಅಜಿತ್ ಪವಾರ್ ಗೆಲುವಿನ ಬ್ಯಾನರ್

Aaram Aravinda Swamy Movie Review

Aaram Aravinda Swamy Movie Review: ಪಕ್ಕದ್ಮನೆ ಹುಡುಗನ ಫ‌ನ್‌ರೈಡ್‌

Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ‌

Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ‌

By Election: CP Yogeshwar took the lead against Nikhil; Channapatna is curious

By Election: ನಿಖಿಲ್‌ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್;‌ ಕುತೂಹಲದತ್ತ ಚನ್ನಪಟ್ಟಣ

2-karkala

Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.