ಬಿಇಒ ಕಚೇರಿ ಎದುರು ಪ್ರತಿಭಟನೆ
Team Udayavani, Feb 18, 2022, 3:41 PM IST
ಭದ್ರಾವತಿ: ಹಳೆ ನಗರದ ಸಂಚಿಹೊನ್ನಮ್ಮ ಪಪೂಹಾಗೂ ಪ್ರೌಢಶಾಲೆಯಲ್ಲಿ ಗುರುವಾರ ಬಹುತೇಕವಿದ್ಯಾರ್ಥಿನಿಯರು ಹಿಜಾಬ್ ತೆಗೆದು ತರಗತಿಗೆಹಾಜರಾದರು. ಆದರೆ ಕೆಲವರು ಹಿಜಾಬ್‌ಧರಿಸಿಕೊಂಡೆ ತರಗತಿಗೆ ಪ್ರವೇಶ ನೀಡಬೇಕೆಂದುಹಠಕ್ಕೆ ಬಿದ್ದರಾದರು ಶಾಲಾ ಆಡಳಿತ ಅವರನ್ನುಒಳಗೆ ಬಿಡದ ಕಾರಣ ಆ ವಿದ್ಯಾರ್ಥಿನಿಯರುಬಿಇಒ ಕಚೇರಿ ಆವರಣದಲ್ಲಿ ಪ್ರತಿಭಟನೆಗಿಳಿದರು.
ನಗರಸಭಾ ಮಾಜಿ ಸದಸ್ಯ ಮುರ್ತುಝಾಖಾನ್‌ಹಾಗೂ ಕೆಲವು ಮುಖಂಡರು ಬಂದುಪ್ರತಿಭಟನಾ ನಿರತ ವಿದ್ಯಾರ್ಥಿನಿಯರಿಗೆ ತಿಳಿಹೇಳಿನ್ಯಾಯಾಲಯದ ಮಧ್ಯಂತರ ಆದೇಶ ಪಾಲಿಸಬೇಕುಎಂದು ತಿಳಿ ಹೇಳಿದರು.
ನಂತರ ಕೆಲವರು ಹಿಜಾಬ್‌ತೆಗೆದು ಶಾಲೆಯ ಹಾದಿ ಹಿಡಿದರೆ, ಮತ್ತೆ ಕೆಲವರುಮನೆಗೆ ತೆರಳಿದರು.ಕ್ಷೇತ್ರಶಿಕ್ಷಣಾ ಧಿಕಾರಿ ಸೋಮಶೇಖರ್‌ಮಾತನಾಡಿ, ಹಿಜಾಬ್ ವಿವಾದ ಆರಂಭಗೊಂಡನಂತರ ತಾಲುಕು ಆಡಳಿತ, ಶಾಲಾಆಡಳಿತ ಶಿಕ್ಷಣಇಲಾಖೆ ಸಂಯುಕ್ತವಾಗಿ ವಿದ್ಯಾರ್ಥಿನಿಯರಮನವೊಲಿಸಲು ಮಾಡಿದ ಪ್ರಯತ್ನದ ಫಲವಾಗಿಈಗ ಬಹುತೇಕ ವಿದ್ಯಾರ್ಥಿನಿಯರು ಹಿಜಾಬ್‌ತೆಗೆದು ತರಗತಿಗೆ ಹಾಜರಾಗುತ್ತಿದ್ದಾರೆ. ಆರಂಭದದಿನಕ್ಕಿಂತ ಈಗ ಪರಿಸ್ಥಿತಿ ಸುಧಾರಿಸುತ್ತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ
Davangere: ಮಹಿಳೆಯ ಮೇಲೆ ಕರಡಿ ದಾಳಿ
Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್
Davanagere: ವಿಶೇಷ ತೆರಿಗೆ ಕಾರ್ಯಾಚರಣೆ: ಒಂದೇ ದಿನ 1.65 ಕೋಟಿ ತೆರಿಗೆ ಸಂಗ್ರಹ
MUST WATCH
ಹೊಸ ಸೇರ್ಪಡೆ
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Shimoga; ವಿಜಯೇಂದ್ರರನ್ನು ಕಟ್ಟಿ ಹಾಕಲು ಕಾಂಗ್ರೆಸ್ ನಿಂದ ಸುಳ್ಳು ಆರೋಪ: ರಾಘವೇಂದ್ರ
Anandapura: ಸಾಲ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.