ಫಸಲ್ ಬಿಮಾ ಯೋಜನೆ ಪ್ರಯೋಜನ ದೊರಕಿಸಿ
Team Udayavani, Feb 20, 2022, 8:04 PM IST
ಶಿವಮೊಗ್ಗ: ಜಿಲ್ಲೆಯಲ್ಲಿ ಪ್ರಧಾನ ಮಂತ್ರಿ ಫಸಲ್ ಬಿಮಾಯೋಜನೆಯಡಿ ಪ್ರಯೋಜನ ಪಡೆಯುತ್ತಿರುವರೈತರ ಸಂಖ್ಯೆ ಕಡಿಮೆಯಿದ್ದು, ಎಲ್ಲಾ ರೈತರು ಇದರಪ್ರಯೋಜನ ಪಡೆಯುವ ನಿಟ್ಟಿನಲ್ಲಿ ಅಧಿ ಕಾರಿಗಳುಕೆಲಸ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವಕೆ.ಸಿ.ನಾರಾಯಣ ಗೌಡ ತಿಳಿಸಿದರು.
ಶನಿವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿತೈÅಮಾಸಿಕ ಕೆಡಿಪಿ ಸಭೆಯಲ್ಲಿ ವಿವಿಧ ಇಲಾಖೆಗಳಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು.ಜಿಲ್ಲೆಯಲ್ಲಿ ಸಹಕಾರ ಬ್ಯಾಂಕ್‌ನಲ್ಲಿ 96 ಸಾವಿರಕ್ಕೂಅ ಧಿಕ ರೈತರು ಖಾತೆ ಹೊಂದಿದ್ದರೂ, ಫಸಲ್ ಬಿಮಾಯೋಜನೆಯಡಿ ನೋಂದಾಯಿಸಿರುವ ರೈತರ ಸಂಖ್ಯೆಕೇವಲ 19 ಸಾವಿರ ಮಾತ್ರ. ಬೆಳೆ ಹಾನಿಯಾದಸಂದರ್ಭದಲ್ಲಿ ವಿಮಾ ಹಣ ನೀಡುವ ಈ ಮಹತ್ವದಯೋಜನೆ ಬಗ್ಗೆ ರೈತರಿಗೆ ಮಾಹಿತಿ ನೀಡಿ ಹೆಚ್ಚಿನ ರೈತರುಇದರ ಲಾಭ ಪಡೆಯುವಂತೆ ಮನವೊಲಿಸಬೇಕು.
ರೈತರಿಗೆ ನೀಡಲಾಗುತ್ತಿರುವ ಬೆಂಬಲ ಬೆಲೆಯಸಂಪೂರ್ಣ ಲಾಭ ರೈತರಿಗೆ ದೊರೆಯುವಂತೆನೋಡಿಕೊಳ್ಳಬೇಕು. ಮಧ್ಯವರ್ತಿ, ವ್ಯಾಪಾರಿಗಳುಇದರ ಲಾಭ ಪಡೆಯದಂತೆ ಎಚ್ಚರಿಕೆ ವಹಿಸಬೇಕು.ರೈತರು ಭತ್ತವನ್ನು ಪಕ್ಕದ ಜಿಲ್ಲೆಯ ಅಕ್ಕಿ ಗಿರಣಿಗಳಿಗೆಸಾಗಾಣಿಕೆ ಮಾಡಿದ್ದಲ್ಲಿ, ಅದಕ್ಕೆ ತಗಲುವ ವೆಚ್ಚವನ್ನುಸರ್ಕಾರದಿಂದ ಭರಿಸಲಾಗುತ್ತಿದ್ದು, ನೇರವಾಗಿ ರೈತರಖಾತೆಗೆ ಹಣ ಜಮಾ ಆಗುವಂತೆ ನೋಡಿಕೊಳ್ಳಬೇಕುಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ
Davangere: ಮಹಿಳೆಯ ಮೇಲೆ ಕರಡಿ ದಾಳಿ
Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್
Davanagere: ವಿಶೇಷ ತೆರಿಗೆ ಕಾರ್ಯಾಚರಣೆ: ಒಂದೇ ದಿನ 1.65 ಕೋಟಿ ತೆರಿಗೆ ಸಂಗ್ರಹ
MUST WATCH
ಹೊಸ ಸೇರ್ಪಡೆ
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.