“ಆರೋಪಮುಕ¤ನಾಗುವ ವಿಶ್ವಾಸವಿತ್ತು’
Team Udayavani, Jul 22, 2022, 8:58 PM IST
ಶಿವಮೊಗ್ಗ: ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆಪ್ರಕರಣದಲ್ಲಿ ನನ್ನ ಹೆಸರು ಬಂದಾಗ ನನಗೆಮೊದಲು ತುಂಬಾ ನೋವಾಗಿತ್ತು. ಪಕ್ಷಕ್ಕೆ,ಸರ್ಕಾರಕ್ಕೆ ನನ್ನಿಂದ ಮುಜುಗರ ಆಯ್ತು ಎಂದು ನೋವಾಗಿತ್ತು. ಚಿಕ್ಕ ವಯಸ್ಸಿನಲ್ಲಿ ಆತನ ಹೆಂಡತಿ ವಿಧವೆಯಾದಳು ಎಂಬ ನೋವಿತ್ತು. ಆದರೆಅಂದು ಎಲ್ಲರೂ ನನ್ನ ಬೆನ್ನಿಗೆ ನಿಂತಿದ್ದರು ಎಂದುಶಾಸಕ ಕೆ.ಎಸ್. ಈಶ್ವರಪ್ಪ ತಿಳಿಸಿದರು.
ನಗರದ ಕೋಟೆ ಆಂಜನೇಯಸ್ವಾಮಿದೇವಸ್ಥಾನದಲ್ಲಿ ಬಿಜೆಪಿ ನಗರ ಘಟಕದಿಂದಹಮ್ಮಿಕೊಂಡಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿಭಾಗವಹಿಸಿ ದೇವರಿಗೆ ಭಜನೆ, ಪೂಜೆ ನೆರವೇರಿಸಿನಂತರ ವೇದಿಕೆ ಕಾರ್ಯಕ್ರಮದಲ್ಲಿ ಅವರುಮಾತನಾಡಿದರು.ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆಪ್ರಕರಣದಲ್ಲಿ ದೋಷಮುಕ್ತರಾಗಿ ಹೊರಬರುತ್ತೇನೆ ಎಂಬ ಖಚಿತ ವಿಶ್ವಾಸ ನನಗಿತ್ತು.
ನಾನು ತಪ್ಪು ಮಾಡಿಲ್ಲ. ನಮ್ಮ ಮನೆ ದೇವತೆಚೌಡೇಶ್ವರಿ ನನ್ನನ್ನು ಆರೋಪಮುಕ್ತನನ್ನಾಗಿಮಾಡುತ್ತಾಳೆ ಎಂದು ಹಿಂದೆಯೇ ಹೇಳಿದ್ದೆ.ನಾನು ನಂಬಿರುವ ದೇವಿ ನಿನ್ನೆ ನನ್ನನ್ನು ಆರೋಪಮುಕ್ತಳಾಗಿ ಮಾಡಿದ್ದಾಳೆ. ನನ್ನ ಜೀವನವಿಡೀಪಕ್ಷ, ದೇಶ, ಧರ್ಮಕ್ಕಾಗಿ ಕೆಲಸ ಮಾಡುತ್ತೇನೆಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ
Davangere: ಮಹಿಳೆಯ ಮೇಲೆ ಕರಡಿ ದಾಳಿ
Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್
Davanagere: ವಿಶೇಷ ತೆರಿಗೆ ಕಾರ್ಯಾಚರಣೆ: ಒಂದೇ ದಿನ 1.65 ಕೋಟಿ ತೆರಿಗೆ ಸಂಗ್ರಹ
Davanagere: ಅಸೆಂಬ್ಲಿ ಅಧಿವೇಶನಕ್ಕೆ ಮೊದಲು ಸಿದ್ದರಾಮಯ್ಯ ರಾಜೀನಾಮೆ: ಆರ್.ಅಶೋಕ್
MUST WATCH
ಹೊಸ ಸೇರ್ಪಡೆ
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.