20 -25 ಪರ್ಸೆಂಟ್ ಬಿಜೆಪಿ ಸರ್ಕಾರದಲ್ಲಿ ಲಂಚ ಇಲ್ಲದೇ ಏನು ಆಗುವುದಿಲ್ಲ: ಸಿದ್ದರಾಮಯ್ಯ
Team Udayavani, Jul 2, 2021, 3:05 PM IST
ದಾವಣಗೆರೆ: ರಾಜ್ಯದ 20 -25 ಪರ್ಸೆಂಟ್ ಬಿಜೆಪಿ ಸರ್ಕಾರದಲ್ಲಿ ಲಂಚ ಇಲ್ಲದೇ ಯಾವ ಕೆಲಸವೂ ಆಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, “ವಿಜಯೇಂದ್ರ ಡಿ ಪ್ಯಾಕ್ಟರ್ ಸಿಎಂ. ಯಡಿಯೂರಪ್ಪ ಡಿ ಜೀರೋ ಸಿಎಂ. ಸರ್ಕಾರದಲ್ಲಿ ಲಂಚ ನಡೆಯುತ್ತಿರುವುದು ಸತ್ಯ. ಯಡಿಯೂರಪ್ಪನವರ ಮಗ ಹಾಗು ಅಳಿಯ ಬ್ಯಾಂಕ್ ಮುಖಾಂತರ ಲಂಚ ತೆಗೆದು ಕೊಳ್ಳುತ್ತಿದ್ದಾರೆ. ಯಡಿಯೂರಪ್ಪನವರ ಇಡೀ ಕುಟುಂಬ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಆರೋಪಿಸಿದ್ದಾರೆ.
ಇದನ್ನೂ ಓದಿ:ನೇಮಕಾತಿ ಹಗರಣ: ಹತ್ತು ವರ್ಷ ಜೈಲುಶಿಕ್ಷೆ ಬಳಿಕ ಮಾಜಿ ಸಿಎಂ ಚೌಟಾಲಾ ತಿಹಾರ್ ನಿಂದ ಬಿಡುಗಡೆ
ಸಮಾಜ ಕಲ್ಯಾಣ ಸಚಿವರ ಆಪ್ತ ಸಹಾಯಕ ಅರೆಸ್ಟ್ ಆಗಿದ್ದಾನೆ. ಯಡಿಯೂರಪ್ಪನವರ ಮಗ ದೂರು ನೀಡಿದ್ದಾರೆ. ಈ ಬಗ್ಗೆ ತನಿಖೆಯಾಗಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.