ದಾವಣಗೆರೆಯಲ್ಲಿ ಒಂದೇ ದಿನ ಆರು ಜನರಿಗೆ ಕೊವಿಡ್-19 ಸೋಂಕು ದೃಢ
Team Udayavani, May 1, 2020, 3:10 PM IST
ದಾವಣಗೆರೆ: ಜಿಲ್ಲೆಯಲ್ಲಿ ಮತ್ತೆ ಆರು ಜನರಿಗೆ ಕೋವಿಡ್-19 ಸೋಂಕು ತಾಗಿರುವುದು ದೃಢವಾಗಿದೆ. ಒಂದೇ ಕುಟುಂಬದ ಐವರಿಗೆ ಕೋವಿಡ್-19 ಸೋಂಕು ಪಾಸಿಟಿವ್ ಆಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಸ್ಪಷ್ಟಪಡಿಸಿದ್ದಾರೆ.
ಸೋಂಕಿತ ಸಂಖ್ಯೆ 556ರ ವೃದ್ಧನಿಂದ ಮೂರು ಸೊಸೆ, ಮಗ ಮತ್ತು ಒಂದು ವರ್ಷದ ಮೊಮ್ಮಗನಿಗೆ ಕೋವಿಡ್-19 ಸೋಂಕು ತಾಗಿರುವುದು ಖಚಿತವಾಗಿದೆ.
. ಸೋಂಕಿತ ಸಂಖ್ಯೆ 534 (ಸ್ಟಾಫ್ ನರ್ಸ್) ರಿಂದ ಮಗನಿಗೂ ಸೋಂಕು ತಾಗಿದೆ ಎಂದು ವರದಿಯಾಗಿದೆ. ಜಿಲ್ಲೆಯಲ್ಲಿ ಇಂದು ಒಂದೇ ದಿನ ಆರು ಪ್ರಕರಣಗಳು ದೃಢವಾಗಿದ್ದು, ಜನತೆಯ ಆತಂಕಕ್ಕೆ ಕಾರಣವಾಗಿದೆ.
ಕಳೆದ ಮೂರು ದಿನಗಳಲ್ಲಿ ಎಂಟು ಮಂದಿಗೆ ಸೋಂಕು ತಾಗಿದ್ದು, ಎರಡು ಕುಟುಂಬಗಳಲ್ಲಿ ಸೋಂಕು ಕಾಣಿಸಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಿಸಿಯೂಟ ಸಿಬ್ಬಂದಿ ಇಡಿಗಂಟಿಗೆ ಸರ್ಕಾರದ ಮಾರ್ಗಸೂಚಿ ಪ್ರಕಟ
Davanagere: ಆತ್ಮಹತ್ಯೆ ಮಾಡಿಕೊಂಡಿರುವ ಸಚಿನ್ ಗುತ್ತಿಗೆದಾರನೇ ಅಲ್ಲ…
Davanagere; ಹೊಸ ವರ್ಷ ಆಚರಣೆ ವೇಳೆ ಅಪಘಾ*ತ: ಯುವಕ ಸಾ*ವು,ಇನ್ನೋರ್ವ ಗಂಭೀರ
Davanagere: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದಿಂದ ಅರಾಜಕತೆ ಸೃಷ್ಟಿ: ಜಗದೀಶ್ ಶೆಟ್ಟರ್
ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.