ಮಳೆಗಾಗಿ ಮುಸ್ಲಿಮರಿಂದ ವಿಶೇಷ ಪ್ರಾರ್ಥನೆ
Team Udayavani, May 6, 2017, 12:56 PM IST
ದಾವಣಗೆರೆ: ಸತತ ಮೂರು ವರ್ಷಗಳ ಬರಗಾಲ, ಎಲ್ಲೆಡೆ ಕುಡಿಯುವ ನೀರಿಗಾಗಿ ಹಾಹಾಕಾರದ ಹಿನ್ನೆಲೆಯಲ್ಲಿ ನಗರದ ತಂಜಿಮುಲ್ ಮುಸ್ಲಿಮೀನ್ ಫಂಡ್ ಅಸೋಸಿಯೇಷನ್ ವತಿಯಿಂದ ಶುಕ್ರವಾರ ಪಾದಯಾತ್ರೆ ನಡೆಸಿ, ಖಬರ್ಸ್ತಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.
ತಂಜಿಮುಲ್ ಮುಸ್ಲಿಮೀನ್ ಫಂಡ್ ಅಸೋಸಿಯೇಷನ್ನ ಪದಾಧಿಕಾರಿಗಳು ಮಧ್ಯಾಹ್ನ ಅಹಮದ್ ನಗರದ ಮದೀನಾ ಆಟೋ ನಿಲ್ದಾಣದ ಬಳಿಯಿಂದ ಬರಿಗಾಲಲ್ಲಿ ಪಾದಯಾತ್ರೆ ಆರಂಭಿಸಿ, ಚಾಮರಾಜ ಪೇಟೆ, ಮಂಡಿಪೇಟೆ, ಪಿಬಿ ರಸ್ತೆ ಮೂಲಕ ವಿನೋಬ ನಗರದ ಬಳಿಯ ಪಿಬಿ ರಸ್ತೆಯ ಪಕ್ಕದ ಖಬರ್ ಸ್ತಾನ್ ತಲುಪಿದರು.
ಧರ್ಮಗುರುಗಳು, ನಗರದ ಎಲ್ಲಾ ಮೌಲ್ವಿಗಳು, ಅಸೋಸಿಯೇಷನ್ ನ ಪದಾಧಿಕಾರಿಗಳು, ಸಮಾಜ ಬಾಂಧವರು ಶರೀಯತ್ ಕಾನೂನು ಅನ್ವಯ ವಿವಿಧ ರೀತಿಯಲ್ಲಿ ಮಳೆಗಾಗಿ ದೇವರಲ್ಲಿ ಪ್ರಾರ್ಥಿಸಿದರು. ವಿಧಾನ ಪರಿಷತ್ ಸದಸ್ಯ ಅಬ್ದುಲ್ ಕೆ. ಜಬ್ಟಾರ್, ತಂಜಿಮುಲ್ ಮುಸ್ಲಿಮೀನ್ ಫಂಡ್ ಅಸೋಸಿಯೇಷನ್ ಅಧ್ಯಕ್ಷ ಸಾಧಿಕ್ ಪೈಲ್ವಾನ್,
ದೂಡಾ ಮಾಜಿ ಅಧ್ಯಕ್ಷ ಆಯೂಬ್ ಪೈಲ್ವಾನ್, ಮುಖಂಡರಾದ ಸೈಯದ್ ಸೈಫುಲ್ಲಾ, ಜೆ. ಅಮಾನುಲ್ಲಾ ಖಾನ್,ಅಮ್ಜದ್ ಆಲಿ, ಕೆ.ಎಚ್. ಮೆಹಬೂಬ್ ಬಾಷ, ವೈ.ಎಂ. ಫಕೃದೀªನ್, ಧರ್ಮಗುರು ಹನೀಫ್ ಮೌಲಾನ ಇತರರು ಈ ವಿಶೇಷ ಪ್ರಾರ್ಥನೆಯಲ್ಲಿ ಭಾಗಿಯಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ
ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ
VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್ʼ ಸರ್ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ
Subrahmanya: ಕುಕ್ಕೆ ಜಾತ್ರೆ ನೋಡಲು ಬರುತ್ತವೆ ದೇವರ ಮೀನುಗಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.