ಒತ್ತಡ ನಿವಾರಣೆ-ಮಾನಸಿಕ ಸಮತೋಲನಕ್ಕೆ ಯೋಗಾಭ್ಯಾಸ ಅಗತ್ಯ: ಮೊಮಿನ್‌


Team Udayavani, Jun 22, 2018, 10:03 AM IST

davanagere-2.jpg

ಹರಪನಹಳ್ಳಿ: ಐದು ಸಾವಿರ ವರ್ಷಗಳ ಇತಿಹಾಸ ಹೊಂದಿರುವ ಯೋಗ ಭಾರತೀಯ ಸಂಸ್ಕೃತಿಯ ಪ್ರತೀಕವಾಗಿದೆ. ಒತ್ತಡ ನಿವಾರಣೆ ಹಾಗೂ ಮಾನಸಿಕ ಸಮತೋಲನಕ್ಕೆ ಯೋಗಾಭ್ಯಾಸ ಅಗತ್ಯ ಎಂದು ಉಪವಿಭಾಗಾಧಿಕಾರಿ ಮೊಹಮ್ಮದ್‌ ನಯೀಮ್‌ ಮೊಮಿನ್‌ ಹೇಳಿದರು.

ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಗುರುವಾರ ತಾಲೂಕು ಆಡಳಿತ ಹಾಗೂ ಜೆಸಿಐ ಸ್ಫೂರ್ತಿ,ಅಥ್ಲೆಟಿಕ್ಸ್‌ ಅಸೋಸಿಯೇಷನ್‌, ದೈಹಿಕ ಶಿಕ್ಷಕರ ಸಂಘ, ಜೀವವಿಮಾ ಪ್ರತಿನಿಧಿಗಳ ಸಂಘ, ವೈದ್ಯಕೀಯ ಸಂಘ, ಎಪಿಎಂಸಿ ವರ್ತಕರ ಸಂಘ, ಕರುಣೆ ಜೀವಿ ಗೆಳೆಯರ ಬಳಗ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳಿಗೆ ಯೋಗದ ಮಹತ್ವ ತಿಳಿಸಲು ಪ್ರತಿ ಮೂರ್ನಾಲ್ಕು ತಿಂಗಳಿಗೊಮ್ಮೆ ಶಾಲೆಗಳಲ್ಲಿ ಶಿಬಿರ ಏರ್ಪಡಿಸಬೇಕು. ಉತ್ತಮ ಆರೋಗ್ಯ ಕಾಪಾಡುವಲ್ಲಿ ಯೋಗಾಭ್ಯಾಸಕ್ಕೆ ಹೆಚ್ಚು ಒತ್ತು ನೀಡಬೇಕು. ಯೋಗ ಮಾಡುವುದರಿಂದ ಮಾನಸಿಕ ಹಾಗೂ ಶಾರೀರಿಕ ಕಾಯಿಲೆಗಳು ದೂರವಾಗುತ್ತವೆ ಎಂದು ಹೇಳಿದರು.

ತಹಶೀಲ್ದಾರ್‌ ಎಲ್‌. ಶಿವಶಂಕರ ನಾಯ್ಕ ಮಾತನಾಡಿ, ಯೋಗ ಕೇವಲ ದಿನಾಚರಣೆಗೆ ಸೀಮಿತವಾಗದೆ ನಮ್ಮ ದಿನನಿತ್ಯದ ಚಟುವಟಿಕೆ ಆಗಬೇಕು ಎಂದರು. ಅಧ್ಯಕ್ಷತೆ ವಹಿಸಿದ್ದ ಪುರಸಭೆ ಅಧ್ಯಕ್ಷ ಎಚ್‌.ಕೆ. ಹಾಲೇಶ್‌ ಮಾತನಾಡಿ, ಭಾರತಕ್ಕಷ್ಟೇ ಸೀಮಿತವಾಗಿದ್ದ ಯೋಗವನ್ನು ಪ್ರಧಾನಿ ಮೋದಿಯವರು ವಿಶ್ವಕ್ಕೆ ಪರಿಚಯಿಸಿದರು ಎಂದರು. 

ಸಮಾಜ ಕಲ್ಯಾಣಾಧಿಕಾರಿ ಆನಂದ ಡೊಳ್ಳಿನ್‌, ಪುರಸಭೆ ಉಪಾಧ್ಯಕ್ಷ ಸತ್ಯನಾರಾಯಣ್‌, ವೈದ್ಯರ ಸಂಘದ ಅಧ್ಯಕ್ಷ ಡಾ| ಕೆ.ಎಂ. ಖಾನ್‌, ಪ್ರೊ| ತಿಮ್ಮಪ್ಪ, ಮುಖಂಡರಾದ ಪಟ್ನಾಮದ ನಾಗರಾಜ್‌, ಡಾ| ಮಹೇಶ್‌, ರವೀಂದ್ರ ಅಕಾರ್‌, ಪ್ರಸನ್ನಕುಮಾರ ಜೈನ, ಹೇಮಣ್ಣ ಮೊರಗೇರಿ, ಯು.ಪಿ. ನಾಗರಾಜ್‌, ಪಿ.ಟಿ. ನಾಗರಾಜ್‌, ಇರ್ಷಾದ್‌
ಭಾಷಾ, ಯೋಗ ಗುರುಗಳಾದ ಎ. ಗಂಗಪ್ಪ, ಕಸುಮಾ ಜಗದೀಶ್‌, ಲೋಕೇಶ್‌, ಬಂಕಾಪುರ, ವೀರಭದ್ರಪ್ಪ,
ಸುಮೇರಿಮಲ್ಲ ಜೈನ್‌, ವಿ.ಎಸ್‌. ರುಸ್ತುಮ್‌, ಸಿದ್ದಲಿಂಗನಗೌಡ, ಎನ್‌.ಜಿ. ಬಸವರಾಜಗೌಡ, ಮಂಜುನಾಥ್‌, ಲಕ್ಷ್ಮಣ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಸಂಘ-ಸಂಸ್ಥೆಗಳ ಮುಖಂಡರು ಇದ್ದರು.

ಟಾಪ್ ನ್ಯೂಸ್

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

RSS

Maharashtra; ಮಹಾಯುತಿಯ ಮಹಾ ಗೆಲುವಿನಲ್ಲಿ ಆರ್ ಎಸ್ಎಸ್ ದೊಡ್ಡ ಕೊಡುಗೆ

CM-Office

By Election Result: ನಾನು ದಂತದ ಗೋಪುರದಲ್ಲಿ ಕೂತವನಲ್ಲ,ಜನರೊಂದಿಗೆ ಸದಾ ಒಡನಾಟವಿದೆ: ಸಿಎಂ

1-ree

Maharashtra; ಪತಿಗೆ ಸೋಲು: ಮತಯಂತ್ರಗಳ ಕುರಿತು ಆಪಾದಿಸಿದ ನಟಿ ಸ್ವರಾ ಭಾಸ್ಕರ್

mamata

West Bengal bypolls; ಟಿಎಂಸಿ ಕ್ಲೀನ್ ಸ್ವೀಪ್: ಪ್ರತಿಭಟನೆಗಳು ಬಿಜೆಪಿಗೆ ಸಹಕಾರಿಯಾಗಲಿಲ್ಲ

satish

ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್‌ ಜಾರಕಿಹೊಳಿ

55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್‌ – ಮನರಂಜನೆಗೆ ಹೊಸ ಆಯಾಮ

55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್‌ – ಮನರಂಜನೆಗೆ ಹೊಸ ಆಯಾಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-

ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ

Waqf Protest: People will overthrow the state government: Protest in Davangere

Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

dinesh-gundurao

ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್

MPR

Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

RSS

Maharashtra; ಮಹಾಯುತಿಯ ಮಹಾ ಗೆಲುವಿನಲ್ಲಿ ಆರ್ ಎಸ್ಎಸ್ ದೊಡ್ಡ ಕೊಡುಗೆ

7

Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು

Udupi: ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರನಿಗೆ ಗಾಯ… ಕಾರು ಚಾಲಕ ಪರಾರಿ

Udupi: ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರನಿಗೆ ಗಾಯ… ಕಾರು ಚಾಲಕ ಪರಾರಿ

Katpadi: ಸ್ಕೂಟರ್‌ಗೆ ಟೆಂಪೋ ಢಿಕ್ಕಿ 

Katpadi: ಸ್ಕೂಟರ್‌ಗೆ ಟೆಂಪೋ ಢಿಕ್ಕಿ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.