ಕೆಪಿಎಸ್‌ಸಿ ವಿರುದ್ಧ ವಿದ್ಯಾರ್ಥಿ ಕಾಂಗ್ರೆಸ್‌ ಪ್ರತಿಭಟನೆ


Team Udayavani, Mar 4, 2017, 1:13 PM IST

dvg3.jpg

ದಾವಣಗೆರೆ: ಕರ್ನಾಟಕ ಲೋಕಸೇವಾ ಆಯೋಗದಿಂದ ಡಿಪ್ಲೋಮಾ ಕಮರ್ಷಿಯಲ್‌ ಪ್ರಾಕೀrಸ್‌ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ ಶುಕ್ರವಾರ ವಿದ್ಯಾರ್ಥಿ ಕಾಂಗ್ರೆಸ್‌ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. 

ಕರ್ನಾಟಕ ಲೋಕಸೇವಾ ಆಯೋಗ ಈಚೆಗೆ ಆಹ್ವಾನಿಸಲಾಗಿದ್ದ ಶೀಘ್ರಲಿಪಿಗಾರರು ಮತ್ತು ಬೆರಳಚ್ಚುಗಾರರ ಹುದ್ದೆಗಳಿಗೆ ಡಿಪ್ಲೋಮಾ ಕಮರ್ಷಿಯಲ್‌ ಪ್ರಾಕೀrಸ್‌ ಪೂರೈಸಿದ ಅನೇಕ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದರು.

ಕರ್ನಾಟಕ ಲೋಕಸೇವಾ ಆಯೋಗದವರು ಡಿಪ್ಲೋಮಾ ಕಮರ್ಷಿಯಲ್‌ ಪ್ರಾಕೀrಸ್‌ನ 3 ವರ್ಷದ ಒಟ್ಟು 41 ವಿಷಯಗಳಲ್ಲಿ ಉತೀರ್ಣ ಹೊಂದಿ 5125 ಅಂಕಗಳಿಗೆ ಶೇಕಡವಾರು ಪರಿಗಣಿಸಿ, ಆಯ್ಕೆ ಮಾಡುತ್ತಿರುವುದು ಅತ್ಯಂತ ಖಂಡನೀಯ ಎಂದು ವಿದ್ಯಾರ್ಥಿಗಳು ದೂರಿದರು.

ಪಿಯುಸಿ ವಿದ್ಯಾರ್ಥಿಗಳಿಗೆ ಕೇವಲ 1100 ಅಂಕಗಳಿಗೆ ಶೇಖಡವಾರು ಪರಿಗಣಿಸಿ, ಆಯ್ಕೆ ಮಾಡುತ್ತಿರುವಾಗ ಡಿಪ್ಲೋಮಾ ಕಮರ್ಷಿಯಲ್‌ ಪ್ರಾಕೀrಸ್‌ ವಿದ್ಯಾರ್ಥಿಗಳಿಗೆ 5125 ಅಂಕಗಳಿಗೆ ಶೇಕಡವಾರು ಪರಿಗಣಿಸುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು. 

ಕೂಡಲೇ ಡಿಪ್ಲೋಮಾ ಕಮರ್ಷಿಯಲ್‌ ಪ್ರಾಕೀrಸ್‌ ವಿದ್ಯಾರ್ಥಿಗಳಿಗೆ ಆಗುತ್ತಿರಯವ ಅನ್ಯಾಯ ತಪ್ಪಿಸಿ, ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು. ಸಂಘಟನೆ ಜಿಲ್ಲಾ ಅಧ್ಯಕ್ಷ ಮಹಮ್ಮದ್‌ ಮುಜಾಹಿದ್‌ ಪಾಷಾ, ಏಜಾಜ್‌, ಪ್ರವೀಣ್‌ ಇತರರು ಇದ್ದರು.

ಟಾಪ್ ನ್ಯೂಸ್

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಸಿಯೂಟ ಸಿಬ್ಬಂದಿ ಇಡಿಗಂಟಿಗೆ ಸರ್ಕಾರದ ಮಾರ್ಗಸೂಚಿ ಪ್ರಕಟ

ಬಿಸಿಯೂಟ ಸಿಬ್ಬಂದಿ ಇಡಿಗಂಟಿಗೆ ಸರ್ಕಾರದ ಮಾರ್ಗಸೂಚಿ ಪ್ರಕಟ

Davanagere: ಆತ್ಮಹತ್ಯೆ ಮಾಡಿಕೊಂಡಿರುವ ಸಚಿನ್ ಗುತ್ತಿಗೆದಾರನೇ ಅಲ್ಲ…

Davanagere: ಆತ್ಮಹತ್ಯೆ ಮಾಡಿಕೊಂಡಿರುವ ಸಚಿನ್ ಗುತ್ತಿಗೆದಾರನೇ ಅಲ್ಲ…

suicide (2)

Davanagere; ಹೊಸ ವರ್ಷ ಆಚರಣೆ ವೇಳೆ ಅಪಘಾ*ತ: ಯುವಕ ಸಾ*ವು,ಇನ್ನೋರ್ವ ಗಂಭೀರ

Jagdish-Shetter

Davanagere: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದಿಂದ ಅರಾಜಕತೆ ಸೃಷ್ಟಿ: ಜಗದೀಶ್ ಶೆಟ್ಟರ್

Basavarj-horatti

ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.