ದಾವಣಗೆರೆ: ಅನಗತ್ಯವಾಗಿ ಓಡಾಡುವವರಿಗೆ ದಂಡ ವಿಧಿಸಿದ ತಹಶೀಲ್ದಾರ್
Team Udayavani, May 10, 2021, 2:11 PM IST
ದಾವಣಗೆರೆ: ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರ ಸೋಮವಾರದಿಂದ ಕಠಿಣ ಲಾಕ್ ಡೌನ್ ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ಸ್ವತಃ ತಹಶೀಲ್ದಾರ್ ಬಿ.ಎನ್. ಗಿರೀಶ್ ರಸ್ತೆಗೆ ಇಳಿದಿದ್ದು, ಅನವಶ್ಯಕವಾಗಿ ಓಡಾಡುತ್ತಿದ್ದ ಜನರಿಗೆ ದಂಡವನ್ನು ವಿಧಿಸುವ ಕೆಲಸ ಮಾಡಿದರು.
ಜಯದೇವ ಸರ್ಕಲ್‌ನಲ್ಲಿ ತಪಾಸಣೆ ನಡೆಸುತ್ತಿದ್ದು, ಪೊಲೀಸರು ಹಾಗೂ ಮೇಯರ್ ಎಸ್.ಟಿ. ವೀರೇಶ್ ಸಹ ಸಾಥ್ ನೀಡಿದರು. 10 ಗಂಟೆ ನಂತರ ಓಡಾಡುವ ವಾಹನಗಳನ್ನು ತಡೆದು ತಪಾಸಣೆ ನಡೆಸಿ ದಂಡ ವಿಧಿಸಿದರು. ಅಲ್ಲದೆ ಸಾಕಷ್ಟು ಬೈಕ್ ಗಳನ್ನು ಈಗಾಗಲೇ ಸೀಜ್ ಮಾಡಿ ದಂಡ ವಸೂಲಿ ಮಾಡಲಾಗಿದೆ. ಮೊದಲ ದಿನ ಜನ ಓಡಾಡುತ್ತಾರೆ ನಾಳೆಯಿಂದ ಕಡಿಮೆಯಾಗಬಹುದು ಎಂದು ತಹಶೀಲ್ದಾರ್ ಗಿರೀಶ್ ತಿಳಿಸಿದರು.
ಇದನ್ನೂ ಓದಿ:ಕೋವಿಡ್‌ಗೆ ಪತಿ-ಪತ್ನಿ ಬಲಿ: ಅನಾಥವಾಯ್ತು ಐದು ವರ್ಷದ ಹೆಣ್ಣುಮಗು
ದಾವಣಗೆರೆಯ ಬಹುತೇಕ ಕಡೆ ಅಂಗಡಿ, ವಾಣಿಜ್ಯ ಸಂಕೀರ್ಣ ಮುಚ್ಚಿದ್ದವು. ಅಗತ್ಯ ಕೆಲಸದ ಹಿನ್ನೆಲೆಯಲ್ಲಿ ಬೈಕ್, ಆಟೋರಿಕ್ಷಾ, ಕಾರುಗಳಲ್ಲಿ ಸಂಚರಿಸುವುದು ಕಂಡು ಬಂದಿತು. ಬೆಳಗ್ಗೆಯಿಂದ 15 ಕ್ಕೂ ಹೆಚ್ಚು ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್
Davanagere: ವಿಶೇಷ ತೆರಿಗೆ ಕಾರ್ಯಾಚರಣೆ: ಒಂದೇ ದಿನ 1.65 ಕೋಟಿ ತೆರಿಗೆ ಸಂಗ್ರಹ
Davanagere: ಅಸೆಂಬ್ಲಿ ಅಧಿವೇಶನಕ್ಕೆ ಮೊದಲು ಸಿದ್ದರಾಮಯ್ಯ ರಾಜೀನಾಮೆ: ಆರ್.ಅಶೋಕ್
Waqf issue: ರಾಜ್ಯ ಸರ್ಕಾರದ ಆದೇಶ ಕೇವಲ ಜನರ ಕಣ್ಣೊರೆಸುವ ತಂತ್ರ: ಪ್ರಹ್ಲಾದ್ ಜೋಶಿ
Davanagere: ವಾಣಿಜ್ಯ ಇಲಾಖೆ ಸಹಾಯಕ ನಿರ್ದೇಶಕನ ನಿವಾಸದ ಮೇಲೆ ಲೋಕಾಯುಕ್ತ ದಾಳಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.