Channagiri: ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಶಿಕ್ಷಕ ಕೆರೆಗೆ ಹಾರಿ ಆತ್ಮಹತ್ಯೆ

Team Udayavani, Jun 15, 2023, 12:29 PM IST

Channagiri: ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಶಿಕ್ಷಕ ಕೆರೆಗೆ ಹಾರಿ ಆತ್ಮಹತ್ಯೆ

ದಾವಣಗೆರೆ: ಶಿಕ್ಷಕರೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿಯ ಹೆದ್ದಾರಿ ಪಕ್ಕದಲ್ಲಿ ನಡೆದಿದೆ.

ಹಿರೇಉಡ ಗ್ರಾಮದ ನಿವಾಸಿ ಕೃಷ್ಣನಾಯ್ಕ್ (42) ಸಾವನ್ನಪ್ಪಿದವರು. ಮೈಸೂರಿನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರಾಗಿದ್ದರು. ಅನೇಕ ದಿನಗಳಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಕೃಷ್ಣನಾಯ್ಕ್ ನಾಲ್ಕು ದಿನದ ಹಿಂದೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಆದರೂ ಕೂಡ ಆರೋಗ್ಯದಲ್ಲಿ ಚೇತರಿಕೆ ಕಂಡಿರಲಿಲ್ಲ‌. ಇದರಿಂದಾಗಿ ಬೇಸತ್ತು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಗುರುವಾರ ಬೆಳಗ್ಗೆ ವಾಕಿಂಗ್ ಮಾಡುತ್ತಿದ್ದ ಜನರಿಗೆ ನೀರಿನಲ್ಲಿ ಕೃಷ್ಣನಾಯ್ಕ್ ಮೃತ ದೇಹ ಕಂಡುಬಂದಿದೆ. ಚನ್ನಗಿರಿ ಠಾಣೆ ಪೊಲೀಸರಿಗೆ ಸಾರ್ವಜನಿಕರು ಮಾಹಿತಿ ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ

ಟಾಪ್ ನ್ಯೂಸ್

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್‌ ಐಆರ್‌ ದಾಖಲು-HDK ಎ1

ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್‌ ಐಆರ್‌ ದಾಖಲು-HDK ಎ1

Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್

Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

BJP Waqf protest: Renukacharya, Gayatri Siddeshwar and many others taken into police custody

Waqf Protest: ರೇಣುಕಾಚಾರ್ಯ, ಗಾಯಿತ್ರಿ ಸಿದ್ದೇಶ್ವರ ಸೇರಿ ಹಲವರು ಪೊಲೀಸ್‌ ವಶಕ್ಕೆ

BBommai

Waqf Property: “ವಕ್ಫ್ ಆಸ್ತಿ ಕಬಳಿಕೆ ವಿರುದ್ಧ ಸಿಎಂ ಸಿಬಿಐ, ಎಸ್‌ಐಟಿ ತನಿಖೆ ಮಾಡಿಸಲಿ”

Waqf issue: ವಕ್ಫ್ ಬೋರ್ಡ್ ರದ್ದತಿಗೆ ಪತ್ರ ಚಳವಳಿ ನಡೆಸಬೇಕು: ಎಂ.ಪಿ.ರೇಣುಕಾಚಾರ್ಯ ಆಗ್ರಹ

Waqf issue: ವಕ್ಫ್ ಬೋರ್ಡ್ ರದ್ದತಿಗೆ ಪತ್ರ ಚಳವಳಿ ನಡೆಸಬೇಕು: ಎಂ.ಪಿ.ರೇಣುಕಾಚಾರ್ಯ ಆಗ್ರಹ

1-renuuu

Darshan Bail; ನಾವು ಏನೂ ಹೇಳಲು ಆಗುವುದಿಲ್ಲ..: ರೇಣುಕಾಸ್ವಾಮಿ ತಂದೆ ಪ್ರತಿಕ್ರಿಯೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

4(1)

Mudbidri: ರಸ್ತೆಯಲ್ಲೆಲ್ಲ ಹೊಂಡಗಳು ಸಾರ್‌ ಹೊಂಡಗಳು!

Anthamthana Kannada Movie: ಶೂಟಿಂಗ್‌ನತ್ತ ಅಣ್ತಮ್ತನ

Anthamthana Kannada Movie: ಶೂಟಿಂಗ್‌ನತ್ತ ಅಣ್ತಮ್ತನ

45 Movie: ಕರಾಟೆ ಗೊತ್ತುಂಟು, ಹತ್ತಿರ ಬಂದ್ರೆ ಜಾಗ್ರತೆ!

45 Movie: ಕರಾಟೆ ಗೊತ್ತುಂಟು, ಹತ್ತಿರ ಬಂದ್ರೆ ಜಾಗ್ರತೆ!

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

3

Mangaluru: ಬೇಕು ಇಂದೋರ್‌ ಮಾದರಿ;ದೇಶದ ನಂ.1 ಸ್ವಚ್ಛ ನಗರ ಇಲ್ಲಿಗೆ ಹೇಗೆ ಅನ್ವಯವಾಗುತ್ತದೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.