ಸೇವಾಲಾಲರ ಜನ್ಮಸ್ಥಳ ಅಭಿವೃದ್ಧಿಗೆ ಶ್ರಮ


Team Udayavani, Feb 16, 2017, 1:23 PM IST

dvg7.jpg

ನ್ಯಾಮತಿ: ಬಂಜಾರಾ ಸಮುದಾಯದ ಏಕೈಕ ಜಗದ್ಗುರು ಸಂತ ಸೇವಾಲಾಲ್‌ ಅವರ ಜನ್ಮಸ್ಥಳವನ್ನು ಪವಿತ್ರ ಯಾತ್ರಾ ಸ್ಥಳವನ್ನಾಗಿ ಮಾಡಲು ಶ್ರಮಿಸಲಾಗುವುದು ಎಂದು ಜವಳಿ ಹಾಗೂ ಮುಜರಾಯಿ ಸಚಿವ ರುದ್ರಪ್ಪ ಎಂ. ಲಮಾಣಿ ಭರವಸೆ ನೀಡಿದರು.

ಸಮೀಪದ ಸೂರಗೊಂಡನಕೊಪ್ಪದಲ್ಲಿ ನಡೆದ ಸಂತ ಸೇವಾಲಾಲ್‌ ಅವರ 278ನೇ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು 1 ಕೋಟಿ ಅನುದಾನ ನೀಡಿದ್ದರು.

ಇಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರು 12 ಕೋಟಿಗಿಂತ ಹೆಚ್ಚು ಅನುದಾನ ಬಿಡುಗಡೆ ಮಾಡಿದ್ದು, 13.5 ಎಕರೆ ಜಮೀನು ಮಂಜೂರಾತಿ ನೀಡಿದ್ದಾರೆ. ಈಗ ಬಯಲು ರಂಗಮಂದಿರ, ಗೆಸ್ಟ್‌ಹೌಸ್‌, ಮೂರು ಅಂತಸ್ತಿನ ಮಂದಿರ ನಿರ್ಮಾಣ ಕಾಮಗಾರಿ ನಡೆಯುತ್ತಿದೆ ಎಂದರು. ಹೊನ್ನಾಳಿ ಶಾಸಕ ಡಿ.ಜಿ. ಶಾಂತನಗೌಡ ಅಧ್ಯಕ್ಷತೆ ವಹಿಸಿದ್ದರು.

 ಇಂಧನ ಸಚಿವ ಡಿ.ಕೆ. ಶಿವಕುಮಾರ, ಶಿಕಾರಿಪುರ ಶಾಸಕ ಬಿ.ವೈ. ರಾಘವೇಂದ್ರ, ಕುಡಚಿ ಶಾಸಕ ಪಿ. ರಾಜೀವ್‌, ಮಳವಳ್ಳಿ ಶಾಸಕ ಪಿ.ಎಂ. ನರೇಂದ್ರಸ್ವಾಮಿ, ದಾವಣಗೆರೆ ಜಿಪಂ ಅಧ್ಯಕ್ಷೆ ಉಮಾ ರಮೇಶ, ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ, ಕರ್ನಾಟಕ ರಾಜ್ಯ ಮಹಿಳಾ ಆಯೋಗ ಅಧ್ಯಕ್ಷೆ ನಾಗಲಕ್ಷಿಬಾಯಿ ಮಾತನಾಡಿದರು. 

ಟಾಪ್ ನ್ಯೂಸ್

Police Exam: ಕಿವಿಯಲ್ಲಿ ಬ್ಲೂ ಟೂತ್ ಸಾಧನ ಇಟ್ಟು ಪರೀಕ್ಷೆ ಬರೆದು ಸಿಕ್ಕಿ ಬಿದ್ದ ಅಭ್ಯರ್ಥಿ

Police Exam: ಕಿವಿಯಲ್ಲಿ ಬ್ಲೂ ಟೂತ್ ಸಾಧನ ಇಟ್ಟು ಪರೀಕ್ಷೆ ಬರೆದು ಸಿಕ್ಕಿ ಬಿದ್ದ ಅಭ್ಯರ್ಥಿ

11-knee-1

Osteoarthritis, Knee Osteoarthritis: ಮೂಳೆ ಸವೆತ ಹಾಗೂ ಮಂಡಿ ಸವೆತ

Former Assam cricketer Devjit Saikia appointed as BCCI secretary

Saikia: ಬಿಸಿಸಿಐ ಕಾರ್ಯದರ್ಶಿಯಾಗಿ ಮಾಜಿ ಅಸ್ಸಾಂ ಕ್ರಿಕೆಟರ್‌ ದೇವಜಿತ್‌ ಸೈಕಿಯಾ ನೇಮಕ

10-liver-cancer

Liver Cancer: ಯಕೃತ್‌ ಕ್ಯಾನ್ಸರ್‌ನೊಂದಿಗೆ ಬದುಕಲು ಕಾರ್ಯತಂತ್ರಗಳು

Video: ಸಿಎಂ ಯೋಗಿಗೆ ಜೀವ ಬೆದರಿಕೆ… ಪೊಲೀಸರ ಕೈರುಚಿ ನೋಡುತ್ತಿದ್ದಂತೆ ಕ್ಷಮೆಯಾಚನೆ

Video: ಸಿಎಂ ಯೋಗಿಗೆ ಜೀವ ಬೆದರಿಕೆ… ಪೊಲೀಸರ ಲಾಠಿ ರುಚಿ ನೋಡುತ್ತಿದ್ದಂತೆ ಕ್ಷಮೆಯಾಚನೆ

2 Noida men suffocate after leaving stove burning overnight

Noida: ಜೀವ ತೆಗೆದ ಚೋಲೆ; ಸ್ಟವ್‌ ಆರಿಸದೆ ಮಲಗಿದ್ದ ಇಬ್ಬರು ಉಸಿರುಕಟ್ಟಿ ಸಾ*ವು

9-hmpv

HMPV: ಹ್ಯೂಮನ್‌ ಮೆಟಾನ್ಯುಮೊ ವೈರಸ್‌ (ಎಚ್‌ಎಂಪಿವಿ); ಹೊಸ ಆತಂಕವೇನೂ ಅಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

davanage

ಸೇತುವೆ ನಿರ್ಮಾಣಕ್ಕೆ ಆಗ್ರಹಿಸಿ ರಸ್ತೆ ತಡೆದು ಹಳೇ ಕುಂದುವಾಡ ಗ್ರಾಮಸ್ಥರಿಂದ ಪ್ರತಿಭಟನೆ

1-davn

Davanagere; ಸಿಲಿಂಡರ್ ಸ್ಫೋ*ಟ: ಆವರಿಸಿದ ದಟ್ಟ ಹೊಗೆ

DVG-CM

Caste Census: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ: ಸಿಎಂ

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

Davanagere: Opposition parties should not make baseless allegations: CM Siddaramaiah

Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Police Exam: ಕಿವಿಯಲ್ಲಿ ಬ್ಲೂ ಟೂತ್ ಸಾಧನ ಇಟ್ಟು ಪರೀಕ್ಷೆ ಬರೆದು ಸಿಕ್ಕಿ ಬಿದ್ದ ಅಭ್ಯರ್ಥಿ

Police Exam: ಕಿವಿಯಲ್ಲಿ ಬ್ಲೂ ಟೂತ್ ಸಾಧನ ಇಟ್ಟು ಪರೀಕ್ಷೆ ಬರೆದು ಸಿಕ್ಕಿ ಬಿದ್ದ ಅಭ್ಯರ್ಥಿ

11-knee-1

Osteoarthritis, Knee Osteoarthritis: ಮೂಳೆ ಸವೆತ ಹಾಗೂ ಮಂಡಿ ಸವೆತ

3

Mangaluru: ಬಂದರಿನಲ್ಲಿ ಐಪಿಎಲ್‌ ಮಾದರಿ ಗಲ್ಲಿ ಕ್ರಿಕೆಟ್‌!

prajwal devaraj starrer raksasa movie releasing in telugu

Prajwal Devaraj: ತೆಲುಗಿನಲ್ಲೂ ರಿಲೀಸ್‌ ಆಗುತ್ತಿದೆ ʼರಾಕ್ಷಸʼ

2(1

Mangaluru: ಕದ್ರಿ ಪಾರ್ಕ್‌ನಲ್ಲಿ ಕಲಾಲೋಕ ವೈಭವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.