ಕಣ್ಣು ಮನುಷ್ಯನ ದೇಹದ ಸೂಕ್ಷ್ಮ ಅಂಗ
Team Udayavani, Jan 30, 2021, 4:26 PM IST
ಜಗಳೂರು: ಕಣ್ಣು ಮನುಷ್ಯನ ದೇಹದ ಸೂಕ್ಷ್ಮ ಅಂಗವಾಗಿದ್ದು, ಪ್ರತಿಯೊಬ್ಬರೂ ಕಾಳಜಿಯಿಂದ ರಕ್ಷಣೆ ಮಾಡಿಕೊಳ್ಳಬೇಕು. ಉಚಿತ ನಡೆಯುವ ಶಿಬಿರಗಳನ್ನು ಸದ್ವಿನಿಯೋಗ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಅಂಧತ್ವ ನಿಯಂತ್ರಣ ಅ ಧಿಕಾರಿ ಡಾ.ಮುರಳಿಧರ್ ಹೇಳಿದರು.
ಪಟ್ಟಣದ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಜಿಲ್ಲಾ ಕುಟುಂಬ ಮತ್ತು ಕಲ್ಯಾಣ ಇಲಾಖೆ, ಎಂಆರ್ ಟಿ ಕಣ್ಣಿನ ಆಸ್ಪತ್ರೆ, ಪ್ರೇರಣ ಟ್ರಸ್ಟ್ ಸಹಯೋಗದಲ್ಲಿ ಆಯೋಜಿಸಿದ್ದ ಉಚಿತ ಕಣ್ಣಿನ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸೆ ಶಿಬಿರದ ಕಾರ್ಯಕ್ರಮ ಉದ್ಘಾಟಿಸಿ ನಂತರ ಮಾತನಾಡಿದ ಅವರು, ದೇಹದಲ್ಲಿ ಅತೀ ಸೂಕ್ಷ್ಮ ಅಂಗ ಕಣ್ಣಾಗಿದ್ದು, ಇದರ ಬಗ್ಗ ಪ್ರತಿಯೊಬ್ಬರು ಜಾಗೃತಿ ವಹಿಸಬೇಕು. ಶಿಬಿರಗಳಲ್ಲಿ ತಜ್ಞರಿಂದ ಕಣ್ಣಿನ ದೋಷಗಳಿಗೆ ಕಡಿಮೆ ಖರ್ಚಿನಲ್ಲಿ ಚಿಕಿತ್ಸೆ ಪಡೆಯಬಹುದು ಎಂದರು.
ಇದನ್ನೂ ಓದಿ:ಮಹಾರಾಷ್ಟ್ರ ಬಸ್‌ಗೆ ಮಸಿ ಬಳಿದ ಸೇನೆ
ಟಿಎಚ್‌ಒ ಡಾ.ನಾಗರಾಜ್, ನೇತ್ರ ತಜ್ಞ ಪರಮೇಶ್ವರಪ್ಪ, ಡಾ.ಸಹನಾ, ಎಂಆರ್‌ಟಿ ಆಸ್ಪತ್ರೆಯ ವೈದ್ಯಾಧಿ ಕಾರಿ ನಾಗರಾಜ್, ಪ್ರೇರಣ ಟ್ರಸ್ಟ್‌ನ ವಿಲಿಯಂ ಮಿರಾಂದ, ವಿಲಿಯಂ ಸುನೀಲ್, ಪಿಎಸ್ ಅರವಿಂದನ್, ಕಂಬಣ್ಣ, ವೀರೇಶ್ ಸೇರಿದಂತೆ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: ರೇಣುಕಾಚಾರ್ಯ, ಗಾಯಿತ್ರಿ ಸಿದ್ದೇಶ್ವರ ಸೇರಿ ಹಲವರು ಪೊಲೀಸ್ ವಶಕ್ಕೆ
Waqf Property: “ವಕ್ಫ್ ಆಸ್ತಿ ಕಬಳಿಕೆ ವಿರುದ್ಧ ಸಿಎಂ ಸಿಬಿಐ, ಎಸ್‌ಐಟಿ ತನಿಖೆ ಮಾಡಿಸಲಿ”
Waqf issue: ವಕ್ಫ್ ಬೋರ್ಡ್ ರದ್ದತಿಗೆ ಪತ್ರ ಚಳವಳಿ ನಡೆಸಬೇಕು: ಎಂ.ಪಿ.ರೇಣುಕಾಚಾರ್ಯ ಆಗ್ರಹ
Darshan Bail; ನಾವು ಏನೂ ಹೇಳಲು ಆಗುವುದಿಲ್ಲ..: ರೇಣುಕಾಸ್ವಾಮಿ ತಂದೆ ಪ್ರತಿಕ್ರಿಯೆ
Davanagere: ಬಿಜೆಪಿಯ ಬಾಯಿಚಟದ ಮೂರ್ನಾಲ್ಕು ಜನರ ವಿರುದ್ದ ರೇಣುಕಾಚಾರ್ಯ ಟೀಕೆ
MUST WATCH
ಹೊಸ ಸೇರ್ಪಡೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
BBK11: ಕ್ಯಾಪ್ಟನ್ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.