ಬ್ರಿಟಿಷರಿಗೆ ಸವಾಲಾದ ಪ್ರಥಮ ದೊರೆ
Team Udayavani, Nov 11, 2018, 5:38 PM IST
ಹರಿಹರ: ಸತತ ಮೂರು ಯುದ್ಧಗಳನ್ನು ಗೆಲ್ಲುವ ಮೂಲಕ ಬ್ರಿಟಿಷರಿಗೆ ಸವಾಲಾದ ಮೊದಲ ಭಾರತೀಯ ದೊರೆ ಟಿಪ್ಪು ಸುಲ್ತಾನ್ ಎಂದು ಶಾಸಕ ಎಸ್. ರಾಮಪ್ಪ ಹೇಳಿದರು. ನಗರದ ಗುರುಭವನದಲ್ಲಿ ತಾಲೂಕು ಆಡಳಿತ ಹಮ್ಮಿಕೊಂಡಿದ್ದ ಹಜರತ್ ಟಿಪ್ಪು ಸುಲ್ತಾನ್ ಜಯಂತಿ ಉದ್ಘಾಟಿಸಿ, ಮಾತನಾಡಿದ ಅವರು, ಟಿಪ್ಪು ಸುಲ್ತಾನ್ ಹದಿಮೂರು ವರ್ಷದ ಬಾಲಕನಾಗಿದ್ದಾಗಲೇ ತಂದೆಯೊಂದಿಗೆ ಹೋರಾಡಿ ಬ್ರಿಟಿಷರಿಗೆ ಸಿಂಹಸ್ವಪ್ನವಾಗಿದ್ದ. ಆದರೆ ನಾಲ್ಕನೆ ಯುದ್ದದಲ್ಲಿ ಮೋಸದಿಂದ ಅವನನ್ನು ಮಣಿಸಲಾಯಿತು ಎಂದರು.
ಟಿಪ್ಪು ಜಯಂತಿಯನ್ನು ನಾಲ್ಕು ಗೋಡೆಗಳ ಮಧ್ಯೆ, ಪೊಲೀಸ್ ಬಂದೋಬಸ್ತ್ನಲ್ಲಿ ಆಚರಿಸುತ್ತಿರುವುದು ನೋವಿನ ಸಂಗತಿ. ಟಿಪ್ಪು ಕರೆ-ಕಟ್ಟೆ ನಿರ್ಮಿಸಿ, ನಾಡಿನ ಅಭಿವೃದ್ಧಿಗೆ ಶ್ರಮವಹಿಸಿದ್ದನ್ನೆಲ್ಲಾ ಬದಿಗಿಟ್ಟು ಇಲ್ಲಸಲ್ಲದ ಆರೋಪ ಮಾಡಿ ಕೋಮುವಾದಿಗಳು ಜನರನ್ನು ವಿಭಜಿಸುತ್ತಿರುವುದು ದುರದೃಷ್ಟಕರ ಎಂದರು.
ಹಂಪಿ ಕನ್ನಡ ವಿವಿಯ ಡಾ|ಅರುಣ್ ಉಪನ್ಯಾಸ ನೀಡಿದರು. ತಾಪಂ ಉಪಾಧ್ಯಕ್ಷೆ ಜಯಮ್ಮ ಬಸವನಗೌಡ, ತಹಶೀಲ್ದಾರ್ ಆರ್. ವೆಂಕಟಮ್ಮ, ನಗರಸಭೆ ಸದಸ್ಯರಾದ ಬಿ.ಕೆ. ಸೈಯದ್ ರೆಹಮಾನ್, ಎಜಾಜ್ ಅಹ್ಮದ್, ಕೆ.ಮರಿದೇವ, ವಸಂತ ಕುಮಾರ್, ಎಲ್.ಬಿ. ಹನುಮಂತಪ್ಪ, ಎಂ.ಎಸ್.ಬಾಬುಲಾಲ್, ಸನಾವುಲ್ಲಾ, ಸಮಾಜ ಕಲ್ಯಾಣಾಧಿಕಾರಿ ಪರಮೇಶ್ವರಪ್ಪ, ಇಒ ಕೆ.ನೀಲಗಿರಿಯಪ್ಪ, ಬಿಇಒ ಡಿ.ನರಸಿಂಹಪ್ಪ, ಸಿಪಿಐ ಐ.ಎಸ್. ಗುರುನಾಥ್ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
Davanagere:ಅಮಿತ್ ಶಾರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಅರೆಬೆತ್ತಲೆ ಮೆರವಣಿಗೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kasaragod ಅಪರಾಧ ಸುದ್ದಿಗಳು: ವಿದ್ಯಾರ್ಥಿನಿಯರಿಗೆ ಕಿರುಕುಳ; ಕೇಸು ದಾಖಲು
Brahmavar: ಆರೂರು; ಬೆಂಕಿ ತಗಲಿ ಗಾಯಗೊಂಡಿದ್ದ ಮಹಿಳೆ ಸಾವು
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.