ದಲಿತ ವಚನಕಾರರ ಸಂಶೋಧನೆ ಅಗತ್ಯ


Team Udayavani, Mar 12, 2017, 12:44 PM IST

dvg6.jpg

ಚನ್ನಗಿರಿ: ವಚನಕಾರರು ಸರಳ ಸಾಹಿತ್ಯದ ಮೂಲಕ ಜೀವನದ ಅನುಭವಗಳನ್ನು ಜನ ಸಾಮಾನ್ಯರಿಗೆ ಅರ್ಥವಾಗುವ ಭಾಷೆಯಲ್ಲಿ ತಿಳಿಸಿಕೊಟ್ಟಿದ್ದಾರೆ. ಇದರಲ್ಲಿ ಶೋಷಿತ ಸಮುದಾಯದಿಂದ ಬಂದ ದಲಿತ ವಚನಕಾರರು ಉತ್ತಮ ವಚನಗಳನ್ನು ರಚಿಸಿದ್ದಾರೆ.

ಇವರ ಬಗ್ಗೆ ಇನಷ್ಟು ಸಮಾಜದಲ್ಲಿ ಸಂಶೋಧನೆಗಳು ನಡೆಯಬೇಕಿದೆ ಎಂದು ಶಾಸಕ ವಡ್ನಾಳ್‌ ರಾಜಣ್ಣ ಅಭಿಪ್ರಾಯಪಟ್ಟರು. ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ದಲಿತ ವಚನಕಾರರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮೌಲ್ಯಯುತ ವಿಷಯಗಳನ್ನು ಒಳಗೊಂಡ  ವಚನಗಳು ಸಮಾಜದಲ್ಲಿ ಮಾರ್ಗದರ್ಶನ ಮಾಡುವ ಶಕ್ತಿ ಹೊಂದಿವೆ. ಕನ್ನಡ ಸಾಹಿತ್ಯ ಇತಿಹಾಸದಲ್ಲಿ ವಚನಗಳು ವಿಶಿಷ್ಟ ಸ್ಥಾನ ಪಡೆದಿವೆ. ವಚನಕಾರರು ತಮ್ಮ ಅನುಭವ ಆಗುಹೋಗುಗಳ ಸಂದರ್ಭ ಹಾಗೂ ಇತರೆ ಅಂಶಗಳನ್ನು ಆಧರಿಸಿ ತಮ್ಮ ವಚನಗಳ ಮೂಲಕ ಸಂದೇಶ ನೀಡಿದ್ದಾರೆ. 

ಪ್ರಸ್ತುತ ಅವರ ವಚನಗಳು ನಮ್ಮಗೆ ಮಾರ್ಗದರ್ಶಿ ಎಂದರು. ದಲಿತ ವಚನಕಾರರು ಹಾಗೂ ಅವರು ರಚಿಸಿದ ವಚನಗಳ ಬಗ್ಗೆ ಇನ್ನೂ ಹೆಚ್ಚಿನ ಸಂಶೋಧನೆ ನಡೆದರೆ ಮತ್ತಷ್ಟು ವಿವರಗಳು ಲಭ್ಯವಾಗುವ ಸಾಧ್ಯತೆಗಳಿವೆ. ಸರ್ಕಾರ ಆಯೋಜಿಸುತ್ತಿರುವ ದಲಿತ ವಚನಕಾರರ ಜಯಂತಿ ಕಾರ್ಯಕ್ರಮದಿಂದ ದಲಿತ ವಚನಕಾರರ ಬಗ್ಗೆ ಇನಷ್ಟು ವಿಚಾರಗಳನ್ನು ತಿಳಿದುಕೊಳ್ಳುವ ಅವಕಾಶ ಕಲ್ಪಿಸಿದಂತಾಗಿದೆ ಎಂದರು.

ತಹಶೀಲ್ದಾರ್‌ ಪದ್ಮಕುಮಾರಿ ಮಾತನಾಡಿ, ದಲಿತ ವಚನಗಳಿಂದ ಸಮಾಜದಲ್ಲಿನ ಅನಿಷ್ಠ ಪದ್ಧತಿಗಳನ್ನು ತೊಡೆದು ಹಾಕುವಂತಹ ಶಕ್ತಿಯಿದೆ. ದಾರ್ಶನಿಕರ ವಚನಗಳನ್ನು ತಪ್ಪದೇ ಪಾಲಿಸಿದಲ್ಲಿ ಸಂಪೂರ್ಣವಾಗಿ ಜಾತಿ ವ್ಯವಸ್ಥೆ ನಿರ್ಮೂಲನೆಯಾಗಲ್ಲಿದೆ. ಕನ್ನಡ ಸಾಹಿತ್ಯಕ್ಕೆ ದಲಿತ ವಚನಕಾರರ ಕೊಡುಗೆ ಅಪಾರವಾಗಿದೆ ಎಂದರು. ರಾಜಶೇಖರಯ್ಯ, ಶಿರಸ್ತೆದಾರ ಜಗನ್ನಾಥ್‌, ಶ್ಯಾಮಣ್ಣ, ಆಹಾರ ಶಿರಸ್ತೆದಾರ ಜಯರಾಂ, ಅಮಾನುಲ್ಲಾ ಇತರರಿದ್ದರು.

ಟಾಪ್ ನ್ಯೂಸ್

High-Court

ಪಿಲಿಕುಳದಲ್ಲಿ ಕಂಬಳ: ವಿಚಾರಣೆ ಜನವರಿ 21ಕ್ಕೆ ಮುಂದೂಡಿಕೆ

VInaya-gurji

ಇದೇ ಅವಧಿಯಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ವಿನಯ ಗುರೂಜಿ ಭವಿಷ್ಯ

Siddaramaiah

MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವುSiddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Mangaluru ಮಾದಕವಸ್ತು ಸೇವನೆ; ಇಬ್ಬರು ವಶಕ್ಕೆ

Mangaluru ಮಾದಕವಸ್ತು ಸೇವನೆ; ಇಬ್ಬರು ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

davanage

ಸೇತುವೆ ನಿರ್ಮಾಣಕ್ಕೆ ಆಗ್ರಹಿಸಿ ರಸ್ತೆ ತಡೆದು ಹಳೇ ಕುಂದುವಾಡ ಗ್ರಾಮಸ್ಥರಿಂದ ಪ್ರತಿಭಟನೆ

1-davn

Davanagere; ಸಿಲಿಂಡರ್ ಸ್ಫೋ*ಟ: ಆವರಿಸಿದ ದಟ್ಟ ಹೊಗೆ

DVG-CM

Caste Census: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ: ಸಿಎಂ

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

Davanagere: Opposition parties should not make baseless allegations: CM Siddaramaiah

Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

High-Court

ಪಿಲಿಕುಳದಲ್ಲಿ ಕಂಬಳ: ವಿಚಾರಣೆ ಜನವರಿ 21ಕ್ಕೆ ಮುಂದೂಡಿಕೆ

VInaya-gurji

ಇದೇ ಅವಧಿಯಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ವಿನಯ ಗುರೂಜಿ ಭವಿಷ್ಯ

Siddaramaiah

MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

BCCI

Vijay Hazare Trophy ಕ್ವಾರ್ಟರ್‌ ಫೈನಲ್‌ : ಕರ್ನಾಟಕಕ್ಕೆ ಬರೋಡ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.