ರೈತರ ಹೋರಾಟ ಹತ್ತಿಕ್ಕಲು ಹುನ್ನಾರ

Team Udayavani, Feb 12, 2021, 2:52 PM IST

The peasant struggle

ಜಗಳೂರು: ಕೇಂದ್ರ ಸರ್ಕಾರ ಪ್ರತಿಭಟನಾ ನಿರತ ರೈತರಿಗೆ ಕಿರುಕುಳ ನೀಡುವುದನ್ನು ನಿಲ್ಲಿಸಿ ರೈತ ವಿರೋಧಿ  ಕಾಯ್ದೆಗಳನ್ನು ಹಿಂಪಡೆಯಬೇಕು ಮತ್ತು ತೈಲ ಬೆಲೆ ಏರಿಕೆ ನಿಯಂತ್ರಿಸಬೇಕು ಎಂದು ಮಾಜಿ ಶಾಸಕ ಎಚ್‌.ಪಿ. ರಾಜೇಶ್‌ ಆಗ್ರಹಿಸಿದರು.

ಕೃಷಿ ಕಾಯ್ದೆ ಹಿಂಪಡೆಯುವಂತೆ ಒತ್ತಾಯಿಸಿ ಬ್ಲಾಕ್‌ ಕಾಂಗ್ರೆಸ್‌ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಿ ತಹಶೀಲ್ದಾರ್‌ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿ ನಂತರ ಅವರು ಮಾತನಾಡಿದರು. ದೇಶದಲ್ಲಿ ಶೇ .65ಕ್ಕೂ ಅ ಧಿಕ ಜನಸಂಖ್ಯೆ ಆರ್ಥಿಕ ಅಭಿವೃದ್ಧಿಗೆ ವ್ಯವಸಾಯವನ್ನೇ ಅವಲಂಬಿಸಿ ದೇಶದ ಪ್ರಗತಿಗೆ ಅಪಾರ ಕೊಡುಗೆ ನೀಡಿದ್ದಾರೆ.

ಕೇಂದ್ರ ಸರ್ಕಾರದ ಸರ್ವಾಧಿಕಾರಿ ಧೋರಣೆ ವಿರುದ್ಧ ಕಳೆದ 75 ದಿನಗಳಿಂದ ದೆಹಲಿ ಗಡಿಯಲ್ಲಿ ರೈತರು ಚಳವಳಿ ನಡೆಸುತ್ತಿದ್ದಾರೆ. ಅನ್ನದಾತರ ನೋವುಗಳಿಗೆ ಸ್ಪಂದಿಸದೆ ಪ್ರಜಾಪ್ರಭುತ್ವ  ಹೋರಾಟ ಹತ್ತಿಕ್ಕಲು ಅಡೆತಡೆಗಳನ್ನೊಡ್ಡಿ ದರ್ಪ ಮೆರೆಯುತ್ತಿರುವುದು ಖಂಡನೀಯ ಎಂದರು.

ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ 110 ಡಾಲರ್‌ನಿಂದ 50 ಡಾಲರ್‌ ಗೆ ಇಳಿಮುಖವಾಗಿದ್ದರೂ ದೇಶದಲ್ಲಿ ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆ ಕಡಿಮೆಯಾಗಿಲ್ಲ. ಕೇಂದ್ರ ಸರ್ಕಾರ 19 ಲಕ್ಷ ಕೋಟಿ ರೂಪಾಯಿ ಸುಂಕವನ್ನು ಪೆಟ್ರೋಲ್‌,ಮತ್ತು ಡೀಸೆಲ್‌ ಮೇಲಿನ ಹೆಚ್ಚುವರಿ ತೆರಿಗೆಗಳಿಂದ ಸಂಗ್ರಹಿಸಿದೆ. ರೈತರು, ಜನಸಾಮಾನ್ಯರು, ಕಾರ್ಮಿಕ ವರ್ಗ ತತ್ತರಿಸಿ ಹೋಗಿದ್ದಾರೆ. ಜನರ ಬವಣೆಗಳಿಗೆ ಸ್ಪಂದಿಸಿ ಕಾಂಗ್ರೆಸ್‌ ಪಕ್ಷ ಸಾಂಕೇತಿಕ ಹೋರಾಟ ನಡೆಸುತ್ತಿದೆ ಎಂದು ತಿಳಿಸಿದರು.

ಇದನ್ನೂ ಓದಿ:ಮೇಯರ್‌ರಿಂದ ಯುಜಿಡಿ ಕಾಮಗಾರಿ ಪರಿಶೀಲನೆ  

ಕೆಪಿಸಿಸಿ ಎಸ್‌ಟಿ ಘಟಕದ ರಾಜ್ಯಾಧ್ಯಕ್ಷ ಕೆ.ಪಿ. ಪಾಲಯ್ಯ, ಕೆಪಿಸಿಸಿ ತಾಲೂಕು ಉಸ್ತುವಾರಿ ಕಲ್ಲೇಶ್‌ ರಾಜ್‌ ಪಟೇಲ್‌, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಷಂಷೀರ್‌ ಅಹಮ್ಮದ್‌, ತಾಪಂ ಸದಸ್ಯ ಕುಬೇಂದ್ರಪ್ಪ, ಜಿಪಂ ಮಾಜಿ ಅಧ್ಯಕ್ಷೆ ನಾಗರತ್ನಮ್ಮ, ಮುಖಂಡರಾದ ಬಿ. ಲೊಕೇಶ್‌, ರೇಣುಕೇಶ್‌, ವಿಜಯ್‌ ಕೆಂಚೊಳ್‌, ರಮೇಶ್‌, ಮಾದಿಹಳ್ಳಿ ಗೋಣೇಶ್‌, ಓಬಳೇಶ್‌, ಮಹಿಳಾ ಕಾಂಗ್ರೆಸ್‌ನ ಸಾವಿತ್ರಮ್ಮ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

7-dvg

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

byndoor

Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.