![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
Team Udayavani, Apr 25, 2024, 10:22 PM IST
ಜಗಳೂರು: ಪತಿಯ ಕಿರುಕುಳಕ್ಕೆ ಬೇಸತ್ತು ನೇಣು ಹಾಕಿಕೊಂಡು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಸಾವಿಗೆ ತಂದೆಯೇ ಕಾರಣ ಎಂದು ಅವರ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮಗನೇ ಕೊಲೆಗೈದ ಘಟನೆ ತಾಲೂಕಿನ ಲಕ್ಕಂಪುರ ಗ್ರಾಮದಲ್ಲಿ ನಡೆದಿದೆ.
ಲಕ್ಕಂಪುರ ಗ್ರಾಮದ ಅಂಜಿನಪ್ಪ (55) ಮಗನಿಂದ ಹತ್ಯೆಯಾದವರು. ಇವರು ಪ್ರತಿದಿನ ಮದ್ಯ ಸೇವಿಸಿ ಪತ್ನಿ ತಿಪ್ಪವ್ವ (50) ಜತೆ ಗಲಾಟೆ ಮಾಡುತ್ತಿದ್ದರು. ಇದರಿಂದ ಬೇಸತ್ತು ತಿಪ್ಪವ್ವ ಗುರುವಾರ ಬೆಳಗ್ಗೆ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ವಿಷಯ ತಿಳಿದ ಪುತ್ರ ರಮೇಶ್ ತಂದೆಯನ್ನು ಕೊಂದಿದ್ದು, ಆರೋಪಿಯನ್ನು ಬಂಧಿಸಲಾಗಿದೆ.
ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ
Davanagere: ಪಕ್ಷದಿಂದ ಯತ್ನಾಳ್ ಉಚ್ಛಾಟನೆ?: ವಿಜಯೇಂದ್ರ ಹೇಳಿದ್ದೇನು?
Davanagere: 9ನೇ ತರಗತಿಯ ಬಾಲಕಿಯ ಅತ್ಯಾಚಾರ ಎಸೆಗಿದ್ದ ಆರೋಪಿಗೆ 20ವರ್ಷ ಕಠಿಣ ಜೈಲು ಶಿಕ್ಷೆ
Davanagere: ಉದಯಗಿರಿ ಪೊಲೀಸ್ ಠಾಣೆ ದಾಳಿ ಪ್ರಕರಣ: ಕಿಡಿಕಾರಿದ ಮುತಾಲಿಕ್
Davanagere: ಎಲ್ಲಾ ರಾಜ್ಯಗಳಲ್ಲಿ ದಯಾಮರಣ ಕಾನೂನು ಜಾರಿ ಮಾಡಬೇಕು: ಎಚ್.ಬಿ. ಕರಿಬಸಮ್ಮ
You seem to have an Ad Blocker on.
To continue reading, please turn it off or whitelist Udayavani.