ಫಲವನಹಳ್ಳಿ ಗ್ರಾಮಕ್ಕೆ ಬಂತು ಟ್ಯಾಂಕರ್‌ ನೀರು


Team Udayavani, Apr 30, 2019, 12:38 PM IST

dvg-1

ಹೊನ್ನಾಳಿ: ಕುಡಿಯುವ ನೀರಿನ ತೀವ್ರ ಸಮಸ್ಯೆ ಎದುರಿಸುತ್ತಿರುವ ನ್ಯಾಮತಿ ತಾಲೂಕಿನ ಫಲವನಹಳ್ಳಿÛ ಗ್ರಾಮಕ್ಕೆ ತಾಲೂಕು ಆಡಳಿತ ಟ್ಯಾಂಕರ್‌ ಮೂಲಕ ನೀರು ಸರಬರಾಜು ಆರಂಭಿಸಿದೆ.

ಹೊನ್ನಾಳಿ ತಹಶೀಲ್ದಾರ್‌ ಮಲ್ಲಿಕಾರ್ಜುನ್‌ ಅವರು ತಾ.ಪಂ ಇಒ ರಾಘವೇಂದ್ರ ಅವರೊಂದಿಗೆ ಚರ್ಚಿಸಿ ಅವಳಿ ತಾಲೂಕುಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವಂತಹ ಗ್ರಾಮಗಳನ್ನು ಗುರ್ತಿಸಿ, ತಕ್ಷಣ ಟ್ಯಾಂಕರ್‌ ಮೂಲಕ ಕುಡಿಯುವ ನೀರು ಸರಬರಾಜು ಮಾಡಬೇಕು. ನಂತರ ಅಗತ್ಯವಿದ್ದಲ್ಲಿ ಕೊಳವೆ ಬಾವಿಗಳನ್ನು ಕೊರೆಯಿಸಿ ಎಂದು ಸೂಚಿಸಿದರು.

ತಾ.ಪಂ ಇಒ ರಾಘವೇಂದ್ರ ಅವರು ಪಿಡಿಓಗೆ ಸೂಚನೆ ನೀಡಿ ತಕ್ಷಣ ನ್ಯಾಮತಿ ತಾಲೂಕಿನ ಫಲವನಹಳ್ಳಿ ಗ್ರಾಮಕ್ಕೆ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡುವ ವ್ಯವಸ್ಥೆ ಮಾಡುವಂತೆ ಹೇಳಿದ್ದಾರೆ.

ತಾ.ಪಂ ಇಒ ಪತ್ರಿಕೆಯೊಂದಿಗೆ ಮಾತನಾಡಿ, ದಿನಕ್ಕೆ 3ರಿಂದ 4 ಟ್ಯಾಂಕರ್‌ ನೀರನ್ನು ಫಲವನಹಳ್ಳಿ ಗ್ರಾಮಕ್ಕೆ ಸರಬರಾಜು ಮಾಡಲಾಗುತ್ತಿದೆ. ಗ್ರಾಮಸ್ಥರು ಮನೆಯ ಮುಂದೆ ಪಾತ್ರೆ, ಕೊಡಗಳನ್ನು ಇಟ್ಟು ಟ್ಯಾಂಕರ್‌ ನೀರು ಸಂಗ್ರಹಿಸಿಕೊಳ್ಳುತ್ತಾರೆ ಎಂದು ತಿಳಿಸಿದರು.

ಲೋಕಸಭೆ ಮತದಾನದ ಮುನ್ನಾದಿನ ಫಲವನಹಲಿÛ ಗ್ರಾಮಸ್ಥರು ಪ್ರತಿಭಟನೆ ನಡೆಸಿ ಕುಡಿಯುವ ನೀರು ಸಮಸ್ಯೆ ತಕ್ಷಣ ಬಗೆಹರಿಸದಿದ್ದರೆ ಮತದಾನ ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿದ್ದರು. ನಂತರ ಅಧಿಕಾರಿಗಳ ಮನವೊಲಿಕೆಯಿಂದಾಗಿ ಪ್ರತಿಭಟನೆ ಹಿಂಪಡೆಯಲಾಗಿತ್ತು. ಪತ್ರಿಕೆಯ ಏ. 29ರ ಸಂಚಿಕೆಯಲ್ಲಿ ಮತದಾನ ಬಹಿಷ್ಕಾರ ಬೆದರಿಕೆ ಹಾಕಿದ್ದ ಗ್ರಾಮಸ್ಥರಿಗೆ ಅಧಿಕಾರಿಗಳು ನೀಡಿದ್ದ ಭರವಸೆ ಈಡೇರುವುದೇ ಎಂಬ ಶೀರ್ಷಿಕೆಯಡಿ ಗ್ರಾಮಸ್ಥರ ಸಮಸ್ಯೆ ಸುದ್ದಿ ಪ್ರಕಟವಾಗಿತ್ತು. ಆ ವರದಿಯನ್ನು ನೋಡಿ ಅಧಿಕಾರಿಗಳು ಗ್ರಾಮಸ್ಥರ ಸಮಸ್ಯೆ ನಿವಾರಣೆಗೆ ಮುಂದಾಗಿ ಟ್ಯಾಂಕರ್‌ ನೀರು ಪೂರೈಕೆ ಆರಂಭಿಸಿದ್ದಾರೆ.

ಟಾಪ್ ನ್ಯೂಸ್

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

7-dvg

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

byndoor

Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Arrest

Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.