ಜಗಳೂರು: ಎಟಿಎಂ ಒಡೆದು ಹಣ ದೋಚಿದ ಖದೀಮರು
Team Udayavani, Sep 19, 2022, 11:52 AM IST
ದಾವಣಗೆರೆ: ಖಾಸಗಿ ಬ್ಯಾಂಕ್ ನ ಎಟಿಎಂ ಒಡೆದು ಹಣ ದೋಚಿರುವ ಪ್ರಕರಣ ಭಾನುವಾರ ರಾತ್ರಿ ಜಗಳೂರಿನಲ್ಲಿ ನಡೆದಿದೆ.
ದಾವಣಗೆರೆ, ಚಳ್ಳಕೆರೆ ರಸ್ತೆಯಲ್ಲಿ ಖಲಂದರ್ ಕಿರಾಣಿ ಅಂಗಡಿ ಪಕ್ಕದಲ್ಲಿರುವ ಬ್ಯಾಂಕ್ ಎಟಿಎಂ ಮುರಿದು ಹಣ ದೋಚಿ ಪರಾರಿಯಾಗಿದ್ದಾರೆ.
ಸೋಮವಾರ ಬೆಳಗ್ಗೆ ಸಾರ್ವಜನಿಕರಿಂದ ಪೊಲೀಸರಿಗೆ ಮಾಹಿತಿ ತಿಳಿದು ಬಂದಿದೆ. ಎಷ್ಟು ಹಣ ಕಳ್ಳತನವಾಗಿದೆ ಎಂಬುದರ ಮಾಹಿತಿ ಲಭ್ಯವಾಗಿಲ್ಲ.
ಇದನ್ನೂ ಓದಿ:ಚಿಕ್ಕಮಗಳೂರು: ಮಗಳ ನಿಶ್ಚಿತಾರ್ಥದ ಊಟಕ್ಕೆಂದು ಮನೆಯಲ್ಲಿ ಸಾಕಿದ್ದ ಹಸುವನ್ನೇ ಕಡಿದರು!
ಪಿಎಸ್ಐ ಮಹೇಶ್ ಹೊಸಪೇಟೆ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಸಿಸಿಟಿವಿ ಪರಿಶೀಲಿಸಿದರು. ಪ್ರಕರಣ ಸಂಬಂಧ ಜಗಳೂರು ಪಟ್ಟಣದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಶ್ವಾನದಳ ಮತ್ತು ಬೆಳಚ್ಚು ತಜ್ಞರು ಭೇಟಿ ನೀಡಿದ್ದಾರೆ. ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
ಕೊಡುವುದರಿಂದ ಕೊರತೆಯಾಗದು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.