Congress ಆಡಳಿತ ವೈಫಲ್ಯ ಮರೆಮಾಚಲು ಮಾನವ ಸರಪಳಿ ಗಿಮಿಕ್: ರೇಣು
Team Udayavani, Sep 15, 2024, 11:50 PM IST
ಹೊನ್ನಾಳಿ: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಒಂದೂವರೆ ವರ್ಷ ಕಳೆಯುತ್ತಿದ್ದರೂ ಅಭಿವೃದ್ಧಿ ಮರೀಚಿಕೆಯಾಗಿದೆ. ಭ್ರಷ್ಟಾಚಾರ ತಾಂಡವವಾಡುತ್ತಿದ್ದು, ಒಂದರ ಮೇಲೊಂದು ಹಗರಣಗಳು ನಡೆಯುತ್ತಿವೆ. ಆಡಳಿತ ವೈಫಲ್ಯ ಮರೆಮಾಚಲು ಸರಕಾರ ಪ್ರಜಾಪ್ರಭುತ್ವ ದಿನಾಚರಣೆ ಹೆಸರಿನಲ್ಲಿ ಮಾನವ ಸರಪಳಿ ನಿರ್ಮಾಣ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ವ್ಯಂಗ್ಯವಾಡಿದರು.
ದೇಶದಲ್ಲಿ ಸಂವಿಧಾನ, ಪ್ರಜಾಪ್ರಭುತ್ವ ವಿರೋಧಿ ಪಕ್ಷ ಯಾವುದಾದರೂ ಇದ್ದರೆ ಅದು ಕಾಂಗ್ರೆಸ್ ಮಾತ್ರ. ಅಂಬೇಡ್ಕರ್ ಅವರನ್ನು ಸೋಲಿಸಿದ ಅಪಖ್ಯಾತಿ ಈ ಪಕ್ಷಕ್ಕಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.