ಇಂದು ಹರಿಹರ ಹಬ್ಬಕ್ಕೆ ಚಾಲನೆ

Team Udayavani, Jan 27, 2017, 11:49 AM IST

dvg1.jpg

ಹರಿಹರ: ಮಾಜಿ ಸಚಿವ ಎಚ್‌.ಶಿವಪ್ಪ ಅಭಿಮಾನಿಗಳ ಸಾಂಸ್ಕೃತಿಕ ಬಳಗ ಆಯೋಜಿಸಿರುವ ಹರಿಹರ ಹಬ್ಬಕ್ಕೆ ಜ.27ರ ಸಂಜೆ 5ಕ್ಕೆ ನಗರದ ಎಸ್‌ಜೆವಿಪಿ ಪಾಲಿಟೆಕ್ನಿಕ್‌ ಕಾಲೇಜು ಮೈದಾನದಲ್ಲಿ ವಿಧಾನ ಪರಿಷತ್‌ ಸಭಾಪತಿ ಡಿ.ಎಚ್‌.ಶಂಕರಮೂರ್ತಿ ಚಾಲನೆ ನೀಡುವರು. ವಿಧಾನ ಸಭಾಧ್ಯಕ್ಷ ಕೆ.ಬಿ.ಕೋಳಿವಾಡ ಉದ್ಘಾಟಿಸುವರು.

ಶಿರಹಟ್ಟಿ ದಿಂಗಾಲೇಶ್ವರ ಶ್ರೀ ಸಾನ್ನಿಧ್ಯ ವಹಿಸುವರು. ಬಳಗದ ಅಧ್ಯಕ್ಷ ಎನ್‌.ಜಿ.ನಾಗನಗೌಡಅಧ್ಯಕ್ಷತೆ ವಹಿಸುವರು. ಜಿಲ್ಲಾ ಸಚಿವರು, ಜಿಲ್ಲೆಯ ಎಲ್ಲಾ ಶಾಸಕರು ಭಾಗವಹಿಸುವರು. ಜ.28ರ ಬೆಳಗ್ಗೆ 10.30ಕ್ಕೆ ಮಾಜಿ ಪ್ರಧಾನಿ ಎಚ್‌ .ಡಿ.ದೇವೇಗೌಡ ಸಾಹಿತಿ ಗೊ.ರೂ.ಚನ್ನಬಸಪ್ಪರಿಗೆ ಎಚ್‌. ಶಿವಪ್ಪ ಸಾಧನ ಪ್ರಶಸ್ತಿ ಪ್ರದಾನ ಮಾಡುವರು.

ಆರೋಗ್ಯ ಸಚಿವ ಕೆ.ಆರ್‌.ರಮೇಶ್‌ಕುಮಾರ್‌ ಉದ್ಘಾಟಿಸುವರು. ವಿಜಯಪುರ ಸಿದ್ದೇಶ್ವರ ಶ್ರೀ, ಸಾಣೆಹಳ್ಳಿ ಪಂಡಿತಾರಾಧ್ಯ ಶ್ರೀ, ಮುಂಡರಗಿ ತೋಂಟದಾರ್ಯ ಮಠದ ನಿಜಗುಣ ಪ್ರಭುಶ್ರೀ, ಕಸಾಪ ಅಧ್ಯಕ್ಷ ಮನು ಬಳಿಗಾರ ಮತ್ತಿತರರು, ಪತ್ರಕರ್ತರಾದ ರಂಗನಾಥ್‌ ಭಾರಧ್ವಜ್‌, ರಾಧಿಕಾ ಭಾರಧ್ವಜ್‌ ಭಾಗವಹಿಸವರು. 

ಸಂಜೆ 5ಕ್ಕೆ ಜವಳಿ, ಮುಜರಾಯಿ ಸಚಿವ ರುದ್ರಪ್ಪ ಎಂ.ಲಮಾಣಿ ಸಾಂಸ್ಕೃತಿಕ ಉತ್ಸವ ಉದ್ಘಾಟಿಸುವರು. ಮಾಜಿ ಸಚಿವ ಪಿ.ಜಿ.ಆರ್‌.ಸಿಂಧ್ಯಾ ಜಾನಪದ ಜಾತ್ರೆಗೆ ಚಾಲನೆ ನೀಡುವರು. ಉಪಸಭಾಪತಿ ಮರಿತಿಬ್ಬೆಗೌಡ, ಎಂಎಲ್‌ಸಿ ಪುಟ್ಟಣ್ಣ ಮತ್ತಿತರರು ಭಾಗವಹಿಸುವರು. ನಂತರ ಸಹನಾ ಮೆಲೋಡಿಸ್‌ ಬಳಗ ಸೇರಿದಂತೆ ರಾಜ್ಯದ ವಿವಿಧ ಕಲಾತಂಡಗಳಿಂದ ಜಾನಪದ ಜಾತ್ರೆ ನಡೆಯುವುದು.

ಜ.29ರ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಉದ್ಘಾಟಿಸುವರು. ಬೆಳಿಗ್ಗೆ 9ಕ್ಕೆ ಶಿವಮೊಗ್ಗ ರಸ್ತೆಯ ಗ್ರಾಮದೇವತೆ ದೇವಸ್ಥಾನದಿಂದ 1008 ಕುಂಬಮೇಳಗಳೊಂದಿಗೆ ವಧು-ವರರನ್ನು ಸಭಾಮಂಟಪಕ್ಕೆ ಕರೆತರಲಾಗುವುದು. 11ಕ್ಕೆ ಮಾಂಗಲ್ಯಧಾರಣೆ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಮಾಂಗಲ್ಯ ವಿತರಿಸುವರು.

ನಾಡಿನ 60ಕ್ಕೂ ಅಧಿಧಿಕ ಮಠಾಧೀಶರು ಸಾನ್ನಿಧ್ಯ ವಹಿಸುವರು. ವಿಪಕ್ಷ ನಾಯಕ ಕೆ.ಎಸ್‌.ಈಶ್ವರಪ್ಪ, ಸಚಿವರಾದ ಎಚ್‌.ಕೆ.ಪಾಟೀಲ್‌, ಎಚ್‌.ಆಂಜನೇಯ, ರಮೇಶ್‌ ಜಾರಕಿಹೊಳಿ, ಎಂ.ಕೃಷ್ಣಪ್ಪ, ವಿನಯ್‌ ಕುಲಕರ್ಣಿ, ಈಶ್ವರ ಬಿ.ಖಂಡ್ರೆ, ಮಾಜಿ ಸಚಿವರಾದ ಜಿ.ಎಂ.ಸಿದ್ದೇಶ್ವರ, ಬಸವರಾಜ ಹೊರಟ್ಟಿ, ಎಚ್‌ .ಡಿ.ರೇವಣ್ಣ, ದಿನೇಶ್‌ ಗುಂಡೂರಾವ್‌ ಮತ್ತಿತರರು ಭಾಗವಹಿಸುವರು. 

ಟಾಪ್ ನ್ಯೂಸ್

Ravikumar

Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್‌

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

7-dvg

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

byndoor

Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Ravikumar

Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್‌

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.