ಮತದಾನ ಜಾಗೃತಿಗಾಗಿ ಪಂಜಿನ ಮೆರವಣಿಗೆ

Team Udayavani, Apr 24, 2018, 4:46 PM IST

24-April-29.jpg

ಸಿರುಗುಪ್ಪ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸ್ವತಂತ್ರವಾಗಿ ಮತ ಚಲಾಯಿಸುವ ಮೂಲಕ ಉತ್ತಮ ಅಭ್ಯರ್ಥಿ ಆಯ್ಕೆಮಾಡಿಕೊಳ್ಳಬೇಕು. ಇಲ್ಲವೇ ಅಭ್ಯರ್ಥಿಗಳು ತಮಗೆ ಸರಿಯಿಲ್ಲದೆ ಹೋದಾಗ ನೋಟಾ ಮತವನ್ನಾದರೂ ಚಲಾಯಿಸುವ ಮೂಲಕ ತಮ್ಮ ಮತದಾನದ ಹಕ್ಕು ಚಲಾಯಿಸಲು ಅವಕಾಶವಿದೆ ಎಂದು ತಹಶೀಲ್ದಾರ್‌ ಎಸ್‌.ಪದ್ಮಕುಮಾರಿ ತಿಳಿಸಿದರು.

ತಾಲೂಕಿನ ಹಚ್ಚೊಳ್ಳಿ ಗ್ರಾಮದ ಕೆಇಬಿ ಕಾಲೋನಿಯಲ್ಲಿ ತಾಲೂಕು ಆಡಳಿತ ಹಾಗೂ ಚುನಾವಣಾ ಆಯೋಗ ವತಿಯಿಂದ ಮತದಾನದ ಕುರಿತು ಜಾಗೃತಿ ಮೂಡಿಸುವ ಅಂಗವಾಗಿ ನಡೆದ ಪಂಜಿನ ಮೆರವಣಿಗೆಗೆ ಚಾಲನೆ ನೀಡಿ ಅವರು ಮಾತನಾಡಿದರು.

ಅಭಿವೃದ್ಧಿಗಾಗಿ ಮತ್ತು ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರಲು ತಮಗೆ ಒಬ್ಬ ಪ್ರತಿನಿ ಧಿಯ ಅವಶ್ಯಕತೆ ಇದ್ದು, ಯೋಗ್ಯರಾದ ಅಭ್ಯರ್ಥಿಗೆ ಮತ ಚಲಾಯಿಸುವ ಮೂಲಕ ಗ್ರಾಮ, ತಾಲೂಕು, ಜಿಲ್ಲೆ, ರಾಜ್ಯ ದೇಶದ ಅಭಿವೃದ್ಧಿಗಾಗಿ ಪ್ರಾಮಾಣಿಕ ವ್ಯಕ್ತಿಗಳನ್ನು ಆಯ್ಕೆ ಮಾಡಿ ಕಳಿಸುವ ಜವಾಬ್ದಾರಿ ಪ್ರತಿಯೊಬ್ಬ ನಾಗರಿಕರದ್ದಾಗಿದೆ ಎಂದರು.

ತಾಪಂ ಇಒ ಶಿವಪ್ಪ ಸುಬೇದಾರ್‌ ಮಾತನಾಡಿ, ಕಳೆದ ಬಾರಿ ನಡೆದ ಚುನಾವಣೆಯಲ್ಲಿ ಇಲ್ಲಿನ ಕೆಇಬಿ ಕಾಲೋನಿಯಲ್ಲಿ ಶೇ.57ರಷ್ಟು ಮಾತ್ರ ಮತದಾನವಾಗಿದ್ದು, ಅತಿ ಕಡಿಮೆ ಮತದಾನ ನಡೆದಿದ್ದರಿಂದ ಮತದಾರರಲ್ಲಿ ಜಾಗೃತಿ ಮೂಡಿಸಲು ಪಂಜಿನ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ನಂತರ ಕಾಲೋನಿಯ ವಿವಿಧ ಬೀದಿಗಳಲ್ಲಿ ತಹಶೀಲ್ದಾರ್‌ ಎಸ್‌ .ಪದ್ಮಕುಮಾರಿ, ತಾಪಂ ಇಒ ಶಿವಪ್ಪ ಸುಬೇದಾರ್‌, ಪೌರಾಯುಕ್ತ ಮರಿಲಿಂಗಪ್ಪ, ಅಬಕಾರಿ ನಿರೀಕ್ಷಕ ನರೇಂದ್ರ, ಶಿಕ್ಷಣ ಇಲಾಖೆಯ ವಿಜಯರಂಗಾರೆಡ್ಡಿ, ಪಿಡಿಒ ಈರಣ್ಣ ಸೇರಿದಂತೆ ವಾರ್ಡ್‌ನ ನಾಗರಿಕರು ಪಂಜಿನ ಮೆರವಣಿಗೆಯ ಮೂಲಕ ಮತದಾರರಲ್ಲಿ ಜಾಗೃತಿ ಮೂಡಿಸಿದರು. ಇದೇ ಸಂದರ್ಭದಲ್ಲಿ ತಹಶೀಲ್ದಾರ್‌ ಎಸ್‌.ಪದ್ಮಕುಮಾರಿ ಮತದಾರರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.

ಟಾಪ್ ನ್ಯೂಸ್

ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ

ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ

Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿVijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ

Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ

1-traa

Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್‌ ಜಾಮ್‌

Pro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವುPro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವು

Pro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವು

ಸರಣಿ ಕ್ಲೀನ್‌ ಸ್ವೀಪ್‌ ಗೈದ ಪಾಕಿಸ್ಥಾನ

PAK Vs SA: ಸರಣಿ ಕ್ಲೀನ್‌ ಸ್ವೀಪ್‌ ಗೈದ ಪಾಕಿಸ್ಥಾನ

BCCI: ಇನ್ನೆರಡು ಟೆಸ್ಟ್‌ ನಿಂದ ಮೊಹಮ್ಮದ್‌ ಶಮಿ ಹೊರಕ್ಕೆ

BCCI: ಇನ್ನೆರಡು ಟೆಸ್ಟ್‌ ನಿಂದ ಮೊಹಮ್ಮದ್‌ ಶಮಿ ಹೊರಕ್ಕೆ

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

7-dvg

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

byndoor

Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ

ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ

aane

Uppinangady; ಕಾಡಾನೆ ಸಂಚಾರದಿಂದ ಹಿರೇಬಂಡಾಡಿ ಗ್ರಾಮಸ್ಥರು ಭಯಭೀತ

Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿVijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ

Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ

1-traa

Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್‌ ಜಾಮ್‌

Pro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವುPro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವು

Pro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.