ದಾವಣಗೆರೆಯಲ್ಲಿ ನಿಧಿ ಶೋಧನೆಗೆ ಹೊಂಚು: ಆರು ಜನರ ಬಂಧನ

Team Udayavani, Jul 23, 2023, 6:31 PM IST

police

ದಾವಣಗೆರೆ:ರಸ್ತೆ ಬದಿ ದರೋಡೆ, ಪುರಾತನ ದೇವಸ್ಥಾನಗಳಲ್ಲಿ ನಿಧಿ ಶೋಧನೆಗೆ ಹೊಂಚು ಹಾಕಿದ್ದ ಆರು ಜನರನ್ನು ಬಂಧಿಸಿರುವ ಜಗಳೂರು ಪೊಲೀಸರು ಕಾರು, ದರೋಡೆಗೆ ಬಳಸುತ್ತಿದ್ದ ಇತರೆ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಜಗಳೂರು ಪಟ್ಟಣದ ಪಿ. ಕಲ್ಲೇಶಿ(೪೮), ದಾವಣಗೆರೆಯ ಆಜಾದ್ ನಗರದ ದಿವಾನ್‌ಸಾಬ್, ಹುಬ್ಬಳ್ಳಿಯ ಮಲ್ಲಿಕರ‍್ಜುನ ಅಲಿಯಾಸ್ ಮಲ್ಲೇಶಿ(೩೦), ಹನುಮಂತ(೩೩), ಅಮೀರ್‌ಖಾನ್ ಪಠಾಣ್(೩೦), ಇಳಕಲ್‌ನ ಮರ‍್ತಾಜಸಾಬ್(೩೮) ಬಂಧಿತರು.

ಜಗಳೂರು ಠಾಣಾ ಪಿಎಸ್‌ಐ ಎಸ್.ಡಿ. ಸಾಗರ್ ಮತ್ತವರ ತಂಡ ರಾತ್ರಿ ಗಸ್ತು ನಡೆಸುತ್ತಿದ್ದಾಗ ಲಿಂಗಣ್ಣಹಳ್ಳಿ ರಸ್ತೆಯಲ್ಲಿ  ರಸೆಯ ಬದಿಯಲ್ಲಿ ಜನವಸತಿ ಇಲ್ಲದ ಸ್ಥಳದಲ್ಲಿ ಅನುಮಾನಾಸ್ಪದವಾಗಿ ಇಬ್ಬರು ಕಾರು ನಿಲ್ಲಿಸಿಕೊಂಡು ನಿಂತಿದ್ದರು. ಪೊಲೀಸ್ ಜೀಪ್ ನೋಡಿ ಓಡಿಹೋಗಲು ಪ್ರಯತ್ನಿಸಿದವರನ್ನು ಬೆನ್ನತ್ತಿ ಹಿಡಿದು ವಿಚಾರಿಸಿದಾಗ ದರೋಡೆಗೆ ಹೊಂಚು ಹಾಕುತ್ತಿರುವ ವಿಷಯ ಗೊತ್ತಾಯಿತು. ಇಬ್ಬರು ನೀಡಿದ ಸುಳಿವಿನ ಮೇಲೆ ಇತರರನ್ನು ವಶಕ್ಕೆ ತೆಗೆದುಕೊಳ್ಳ ಲಾಯಿತು.

ನಿಧಿ ಪತ್ತೆಗಾಗಿ ಬಂಧಿತ ಆರೋಪಿತರು ರಸ್ತೆ ದರೋಡೆ ಹಾಗೂ ಪುರಾತನ ದೇವಸ್ಥಾನಗಳನ್ನು ಪತ್ತೆಮಾಡಿ ನಿಧಿಗಾಗಿ ಶೋಧನಡೆಸಿ ದರೋಡೆ ಮಾಡಲು ಬಂದಿರುವುದು ಗೊತ್ತಾಯಿತು.ಜು. ೨೧ ರ ರಾತ್ರಿ ಜಗಳೂರು ತಾಲೂಕಿನ ಬಿದರಕೆರೆ ಸಂತೆ ಮುದ್ದಾಪುರ ಗ್ರಾಮಗಳ ಮಧ್ಯದಲ್ಲಿ ಬರುವ ಬೇಡಿ ಆಂಜನೇಯಸ್ವಾಮಿ ಗುಡಿಯ ಮುಂಭಾಗದಲ್ಲಿರುವ ಬಸವಣ್ಣ ದೇವಸ್ಥಾನದಲ್ಲಿ ಬಸವಣ್ಣನಮರ‍್ತಿಯನ್ನು ಕಿತ್ತಿ ಪಕ್ಕದಲ್ಲಿಟ್ಟು ನಿಧಿಗಾಗಿ ಶೋಧನೆ ಮಾಡಿರುವುದನ್ನು ಒಪ್ಪಿ ಕೊಂಡಿದ್ದಾರೆ.

ಆರೋಪಿತರಿಂದ ಕಾರು, ಕಬ್ಬಿಣದ ಸುತ್ತಿಗೆ, ಹ್ಯಾಂಡ್‌ಗ್ಲೌಸ್, ಕಟ್ಟಿಂಗ್ ಪ್ಲೇಯರ್,  ಕಬ್ಬಿಣದ ಪ್ಲಾಟ್ಚಿಸೆಲ್, ಪ್ಲಾಸ್ಟಿಕ್ ಹಗ್ಗ, ಗುಟಕಾ ಕಂಪನಿಯ ಖಾಲಿಬ್ಯಾಗ್, ಎರಡು ಪಾಕೇಟ್ ಕಾರದ ಪುಡಿ, ಮೂರು ಮೊಬಲ್, ೨ ಸಾವಿರ ನಗದು, ಟರ‍್ಚ್, ರೇಡಿಯಂ ಕಟ್ಟರ್ ಚಾಕು ವಶಪಡಿಸಿಕೊಳ್ಳಲಾಗಿದೆ.

ಪ್ರಕರಣಕ್ಕೆ ಮತ್ತೊಬ್ಬ ಆರೋಪಿ ಭರತೇಶ್ ಎಂಬು ವ್ಯಕ್ತಿ ಭಾಗಿಯಾಗಿರುವುದಾಗಿ ತಿಳಿದುಬಂದಿದ್ದು, ಪತ್ತೆ ಕರ‍್ಯ ಮುಂದುವರೆದಿರುತ್ತದೆ. ೬ ಜನ ಆರೋಪಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾದ ಜಗಳೂರು ಪೊಲೀಸ್ ಠಾಣೆ ಪಿಐ ಎಂ. ಶ್ರೀನಿವಾಸರಾವ್, ಪಿಎಸ್‌ಐ ಎಸ್.ಡಿ. ಸಾಗರ್, ಸಿಬ್ಬಂದಿಗಳಾದ ನಾಗಭೂಷಣ. ಆರ್, ಪಂಪಾನಾಯ್ಕ, ಬಸವಂತಪ್ಪ, ಮಾರೆಪ್ಪ, ಬಸವರಾಜ, ದಿನೇಶ್, ಚಂದ್ರಶೇಖರ್, ರಾಜಪ್ಪ, ನಾಗರಾಜ, ಗಿರೀಶ್ ಅವರಿಗೆ ಜಿಲ್ಲಾ ರಕ್ಷಣಾಧಿಕಾರಿ ಡಾಣ ಕೆ. ಅರುಣ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yatnal 2

Government ಪತನ ಸಂಚು ಹೇಳಿಕೆ; ದಾವಣಗೆರೆಯಲ್ಲಿ ಯತ್ನಾಳ್ ವಿರುದ್ಧ ಪ್ರಕರಣ ದಾಖಲು

accident

Davanagere; ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃ*ತ್ಯು

Davanagere: ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ; ಹರಿಹರ- ಹರಪನಹಳ್ಳಿ ಸಂಚಾರ ಬಂದ್

Davanagere: ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ; ಹರಿಹರ- ಹರಪನಹಳ್ಳಿ ಸಂಚಾರ ಬಂದ್

DVG

Davanagere: ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ​: 48 ಮಂದಿ ಆರೋಪಿಗಳಿಗೆ ಜಾಮೀನು

ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ

ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.