ಡಿಸೆಂಬರ್‌ ಬಳಿಕ ಅಭಿವೃದ್ಧಿಗೆ ಅನುದಾನ ತರಲು ಯತ್ನ

Team Udayavani, Aug 29, 2020, 8:17 PM IST

ಡಿಸೆಂಬರ್‌ ಬಳಿಕ ಅಭಿವೃದ್ಧಿಗೆ ಅನುದಾನ ತರಲು ಯತ್ನ

ದಾವಣಗೆರೆ: ಜಿಲ್ಲೆ ಅಭಿವೃದ್ಧಿಗೆ 100 ಕೋಟಿ ರೂ. ಅನುದಾನ ತರುವ ವಿಶ್ವಾಸವಿತ್ತು. ಕೋವಿಡ್ ಕಾರಣದಿಂದ ಅದು ಸಾಧ್ಯವಾಗಿಲ್ಲ. ಆದರೂ ಡಿಸೆಂಬರ್‌ ಬಳಿಕ ಜಿಲ್ಲೆಯ ಅಭಿವೃದ್ಧಿಗೆ ಹೆಚ್ಚಿನ ಅನುದಾನ ತರುವ ಪ್ರಯತ್ನ ಮಾಡಲಾಗುವುದು ಎಂದು ಸಂಸದ ಜಿ.ಎಂ. ಸಿದ್ದೇಶ್ವರ್‌ ಭರವಸೆ ನೀಡಿದರು.

ಮಹಾನಗರ ಪಾಲಿಕೆ ವತಿಯಿಂದ ಮ್ಯಾನ್ಯು ಯಲ್‌ ಸ್ಕ್ಯಾವೆಂಜರ್ ಹಾಗೂ ವಿಶೇಷಚೇತನ ಫಲಾನುಭವಿಗಳಿಗೆ ಸೌಲಭ್ಯ ವಿತರಿಸಲು ಶುಕ್ರವಾರ ಪಾಲಿಕೆಯ ರಂಗಮಂದಿರದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಮಹಾನಗರ ಪಾಲಿಕೆ ಸ್ವಚ್ಛತೆಯಲ್ಲಿ ಹಿಂದಿದೆ ಎಂಬ ವರದಿ ಮಾಧ್ಯಮಗಳಲ್ಲಿ ಬಂದಿದೆ. ಈ ಬಗ್ಗೆ ಮಹಾಪೌರರ ಬಳಿ ವಿಚಾರಿಸಿದಾಗ ಅದು ಡಿಸೆಂಬರ್‌ ವೇಳೆಯ ವರದಿ ಎಂಬುದು ಗೊತ್ತಾಯಿತು. ಮಹಾನಗರದ ಎಲ್ಲ ಸದಸ್ಯರು ಪಕ್ಷಾತೀತವಾಗಿ ಸ್ವಚ್ಛತೆ ಕಡೆಗೆ ಗಮನ ಹರಿಸಬೇಕು. ಪಾಲಿಕೆ ಸದಸ್ಯರು ತಮ್ಮ ವಾರ್ಡ್‌ಗಳಲ್ಲಿ ಸ್ವಚ್ಛತೆಗೆ ಒತ್ತು ನೀಡಬೇಕು ಎಂದರು.

ಕೇಂದ್ರ ಸರ್ಕಾರದ ಆತ್ಮ ನಿರ್ಭರ ನಿಧಿ ಯೋಜನೆಯಡಿ ಅರ್ಜಿ ಸಲ್ಲಿಸಿದ ಎಲ್ಲರಿಗೂ ನಿಯಮಾನುಸಾರ ಸಾಲ ಕೊಡುವ ವ್ಯವಸ್ಥೆಯನ್ನು ಪಾಲಿಕೆಯ ಅಧಿಕಾರಿಗಳು ಮಾಡಬೇಕು. ಬೀದಿ ಬದಿ ವ್ಯಾಪಾರಿಗಳ ಸಾಲಕ್ಕಾಗಿ ಇದುವರೆಗೆ 1200 ಅರ್ಜಿಗಳನ್ನು ಬ್ಯಾಂಕ್‌ಗೆ ಕಳುಹಿಸಲಾಗಿದೆ. ಆದರೆ, 115 ಮಂದಿಗೆ ಮಾತ್ರ ಸಾಲ ಮಂಜೂರಾಗಿದೆ. ಇದು ಸರಿಯಲ್ಲ. ಬಾಕಿ ಉಳಿದ ಎಲ್ಲರಿಗೂ ಸಾಲ ಮಂಜೂರು ಮಾಡಿಸಲು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಮ್ಯಾನ್ಯುಯಲ್‌ ಸ್ಕಾ ವೆಂಜರ್ಗೆ ಸ್ವಯಂ ಉದ್ಯೋಗ ಕೈಗೊಳ್ಳಲು 20 ಲಕ್ಷ ರೂ. ವೆಚ್ಚದಲ್ಲಿ 55 ಹೊಲಿಗೆ ಯಂತ್ರ, 46 ಜೆರಾಕ್ಸ್‌ ಯಂತ್ರ ಮತ್ತು 20 ತಳ್ಳುವ ಗಾಡಿ ಸಾಮಗ್ರಿವಿತರಿಸಲಾಗುತ್ತಿದ್ದು, ಫಲಾನುಭವಿಗಳು ಸೌಲಭ್ಯದ ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.

ಪಾಲಿಕೆ ಮಹಾಪೌರ ಬಿ.ಜಿ. ಅಜಯ್‌ ಕುಮಾರ್‌ ಮಾತನಾಡಿ, ಕಳೆದ ಜುಲೈತಿಂಗಳಲ್ಲಿ 12 ಕೋಟಿ ರೂ. ತೆರಿಗೆ ವಸೂಲಿಯಾಗಿತ್ತು. ಕೋವಿಡ್ ಸಂದರ್ಭದಲ್ಲೂ ಜುಲೈ ಅಂತ್ಯಕ್ಕೆ 15 ಕೋಟಿ ತೆರಿಗೆ ಸಂಗ್ರಹಿಸಲಾಗಿದೆ. ಇನ್ನೂ ಹೆಚ್ಚಿನ ಹಣ ಬರುವ ನಿರೀಕ್ಷೆ ಇದೆ. ಇದನ್ನು ವಿಶೇಷವಾಗಿ ವಿದ್ಯುತ್‌, ಚರಂಡಿ ,ರಸ್ತೆ ದುರಸ್ತಿಗೆ ಬಳಸಲಾಗುವುದು ಎಂದರು.

ಉಪ ಮೇಯರ್‌ ಸೌಮ್ಯ ನರೇಂದ್ರ ಕುಮಾರ್‌, ವಿವಿಧ ಸ್ಥಾಯಿ ಸಮಿತಿ ಅಧ್ಯಕ್ಷರಾದ ಜಯಮ್ಮ ಗೋಪಿನಾಯ್ಕ, ವೀರೇಶ್‌, ಪ್ರಸನ್ನ ಕುಮಾರ್‌, ಗೌರಮ್ಮ ಗಿರಿರಾಜ್‌, ಆಯುಕ್ತ ವಿಶ್ವನಾಥ್‌ ಮುದಜ್ಜಿ, ಪಾಲಿಕೆ ಸದಸ್ಯರು, ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

T20: ಗೆಲ್ಲುವ ಹಂತದಲ್ಲಿದ್ದ ಶ್ರೀಲಂಕಾವನ್ನು ಹಿಡಿದು ನಿಲ್ಲಿಸಿದ ಕಿವೀಸ್‌…

T20: ಗೆಲ್ಲುವ ಹಂತದಲ್ಲಿದ್ದ ಶ್ರೀಲಂಕಾವನ್ನು ಹಿಡಿದು ನಿಲ್ಲಿಸಿದ ಕಿವೀಸ್‌…

1-fish

Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

kejriwal-2

Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ

1-maika

‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ

Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-

Davangere: ಉತ್ತಮ ಹಿಂಗಾರು: ಬಂಪರ್‌ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

1-dvg

Davanagere:ಅಮಿತ್ ಶಾರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಅರೆಬೆತ್ತಲೆ ಮೆರವಣಿಗೆ

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

T20: ಗೆಲ್ಲುವ ಹಂತದಲ್ಲಿದ್ದ ಶ್ರೀಲಂಕಾವನ್ನು ಹಿಡಿದು ನಿಲ್ಲಿಸಿದ ಕಿವೀಸ್‌…

T20: ಗೆಲ್ಲುವ ಹಂತದಲ್ಲಿದ್ದ ಶ್ರೀಲಂಕಾವನ್ನು ಹಿಡಿದು ನಿಲ್ಲಿಸಿದ ಕಿವೀಸ್‌…

1-neemo

ShivaRajkumar ಮನೆಯ ಮುದ್ದಿನ ಶ್ವಾನ ನೀಮೋ ಇನ್ನಿಲ್ಲ: ಭಾವನಾತ್ಮಕ ಪತ್ರ ಬರೆದ ಗೀತಾ

1-fish

Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

kejriwal-2

Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.