ದಾವಣಗೆರೆ: ಕೋವಿಡ್ 19 ಸೋಂಕಿಗೆ ಇಬ್ಬರು ಸಾವು
Team Udayavani, Sep 9, 2020, 9:20 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ದಾವಣಗೆರೆ: ಬುಧವಾರ ಕೋವಿಡ್ 19 ಸೋಂಕಿಗೆ ಇಬ್ಬರು ಮೃತಪಟ್ಟಿದ್ದಾರೆ.
ಕೋವಿಡ್ 19 ಸೋಂಕಿನ ಜೊತೆಗೆ ಅಧಿಕ ರಕ್ತದೊತ್ತಡ ಇತರೆ ಸಮಸ್ಯೆಯಿಂದ ಬಳಲುತ್ತಿದ್ದ 70 ವರ್ಷದ ವೃದ್ಧ (ರೋಗಿ ನಂಬರ್ 348610), 64 ವರ್ಷದ ವೃದ್ಧ (ರೋಗಿ ನಂಬರ್ 404966) ಮೃತಪಟ್ಟವರು.
ಇಬ್ಬರ ಸಾವಿನಿಂದ ಜಿಲ್ಲೆಯಲ್ಲಿ ಕೋವಿಡ್ 19 ಸೋಂಕಿನಿಂದ ಈವರೆಗೆ 220 ಜನರು ಮೃತಪಟ್ಟಿದ್ದಾರೆ. ಬುಧವಾರ ಜಿಲ್ಲೆಯಲ್ಲಿ 255 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಸೋಂಕಿನಿಂದ ಗುಣಮುಖರಾದ 405 ಜನರು ಡಿಸ್ಚಾರ್ಜ್ ಆಗಿದ್ದಾರೆ.
ಒಟ್ಟು 11892 ಪ್ರಕರಣಗಳಲ್ಲಿ ಈವರೆಗೆ 220 ಜನರು ಮೃತಪಟ್ಟವರು. 8969 ಸೋಂಕಿತರು ಗುಣಮುಖರಾಗಿದ್ದಾರೆ. 2703 ಸಕ್ರಿಯ ಪ್ರಕರಣಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ
BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ
Davanagere: ಮುಂಬರುವ ಫೆಬ್ರವರಿಯಲ್ಲಿ ಬಿಎಸ್ವೈ ಜನ್ಮದಿನ ಅದ್ಧೂರಿ ಆಚರಣೆ: ರೇಣುಕಾಚಾರ್ಯ
MUST WATCH
ಹೊಸ ಸೇರ್ಪಡೆ
Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ
Bantwala: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.