ದಾವಣಗೆರೆ: ರೀಲ್ಸ್ ಮಾಡಲು ಹೋಗಿ ಇಬ್ಬರು ಯುವಕರು ನೀರುಪಾಲು
Team Udayavani, Oct 1, 2022, 3:05 PM IST
ದಾವಣಗೆರೆ: ರೀಲ್ಸ್ ಮಾಡಲು ಹೋಗಿ ಯುವಕರಿಬ್ಬರು ನೀರುಪಾಲಾದ ಘಟನೆ ದಾವಣಗೆರೆ ಜಿಲ್ಲೆ ಹರಗನಹಳ್ಳಿ ಚೆಕ್ ಡ್ಯಾಂ ಬಳಿ ಶನಿವಾರ (ಅ.1 ರಂದು) ನಡೆದಿದೆ.
ಹರಿಹರ ಆಶ್ರಯ ಬಡಾವಣೆಯ ಪವನ್ (25), ಪ್ರಕಾಶ್ (24) ನೀರುಪಾಲಾದ ಸ್ನೇಹಿತರು.
ಘಟನೆಯ ವಿವರ: ಹರಿಹರ ಸಮೀಪದ ಹರಗನಹಳ್ಳಿ ಚೆಕ್ ಡ್ಯಾಂ ನಲ್ಲಿ ರೀಲ್ಸ್ ಮಾಡಲು ಹೋಗಿದ್ದ ಪ್ರಕಾಶ್ ನೀರಿನಲ್ಲಿ ಮುಳುಗಿದ್ದಾನೆ. ಮುಳಗುತ್ತಿದ್ದ ಸ್ನೇಹಿತನನ್ನು ಪವನ್ ರಕ್ಷಿಸಲು ಹೋಗಿದ್ದಾನೆ. ಈ ವೇಳೆ ನೀರಿನ ರಭಸಕ್ಕೆ ಪವನ್ ಕೂಡ ಮುಳುಗಿದ್ದಾನೆ.
ಈ ಪೈಕಿ ಹರಿಹರದ ರಾಘವೇಂದ್ರ ಮಠದ ಬಳಿ ಓರ್ವನ ಮೃತ ದೇಹ ಪತ್ತೆಯಾಗಿದೆ.
ನೀರಿನಲ್ಲಿ ಮುಳುತ್ತಿದ್ದನ್ನು ನೋಡಿದ ಮತ್ತೊಬ್ಬ ಸ್ನೇಹಿತ ಪೊಲೀಸರಿಗೆ ಮಾಹಿತಿ ಕೊಟ್ಟಿದ್ದಾನೆ. ಮತ್ತೋರ್ವನಿಗಾಗಿ ಶೋಧ ಕಾರ್ಯ ಮುಂದುವರೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid: ಎನ್-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ
Belagavi: ಖಾನಾಪುರ ಪೊಲೀಸ್ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ
ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.