ಮೇಯರ್‌ರಿಂದ ಯುಜಿಡಿ ಕಾಮಗಾರಿ ಪರಿಶೀಲನೆ
Team Udayavani, Feb 12, 2021, 2:45 PM IST
ದಾವಣಗೆರೆ: ಮಹಾನಗರ ವ್ಯಾಪ್ತಿಯ 17ನೇ ವಾರ್ಡಿನ ಪಿ.ಜೆ. ಬಡಾವಣೆಯ ಪಿಸಾಳೆ ಕಾಂಪೌಂಡ್‌ನಲ್ಲಿ ಯುಜಿಡಿ ಕಾಮಗಾರಿ ಪೂರ್ಣಗೊಂಡಿದ್ದು ಮಹಾಪೌರ ಬಿ.ಜಿ.ಅಜಯ್ ಕುಮಾರ್ ವೀಕ್ಷಣೆ ಮಾಡಿದರು.
ಮಳೆಗಾಲದಲ್ಲಿ ಸ್ಥಳೀಯರಿಗೆ ತೊಂದರೆ ಆಗಬಾರದೆಂದು ಮಳೆ ನೀರು ಕಾಲುವೆ ಕಾಮಗಾರಿ, ರಾಜ ಕಾಲುವೆ ಮತ್ತು ಬಾಕ್ಸ್ ಚರಂಡಿ ಮೇಲಾºಗದಲ್ಲಿ ಅಳವಡಿಸಿರುವ ಸ್‌ಲ್ಯಾಬ್ ಗಳನ್ನು ಪರಿಶೀಲಿಸಿ ಕಾಮಗಾರಿಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಇದನ್ನೂ ಓದಿ:ರೋಣ ನಿರೀಕ್ಷೆಯಲ್ಲಿ ನೀತಾ ಅಶೋಕ್ : ಮೊದಲ ಚಿತ್ರದಲ್ಲೇ ಗ್ರ್ಯಾಂಡ್ ಎಂಟ್ರಿ
ಪಿಸಾಳೆ ಕಾಂಪೌಂಡ್’ನ ಒಂದು ಮತ್ತು ಎರಡನೇ ಕ್ರಾಸ್ ನಲ್ಲಿ ನೀರಿನ ಸಮಸ್ಯೆ ಬಗ್ಗೆ ಸ್ಥಳೀಯರು ಮನವಿ ಮಾಡಿದ ಹಿನ್ನೆಲೆಯಲ್ಲಿ ಕೂಡಲೇ ಸ್ಥಳವನ್ನು ಗುರುತಿಸಿ ಆ ಜಾಗದಲ್ಲಿ ಕೊಳವೆಬಾವಿ ಕೊರೆಯಲು ಅಧಿಕಾರಿಗಳು ಸೂಚನೆಗಳನ್ನು ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.