Davanagere; ದಾಖಲೆಯಿಲ್ಲದ 12 ಕೋಟಿ ಮೌಲ್ಯದ ಚಿನ್ನ ಹಾಗೂ ವಜ್ರಗಳು ವಶಕ್ಕೆ
Team Udayavani, Apr 12, 2024, 12:37 PM IST
ದಾವಣಗೆರೆ: ನಗರದ ಹೊರವಲಯದಲ್ಲಿರುವ ಲೋಕಿಕೆರೆ ಚೆಕ್ ಪೋಸ್ಟ್ ನಲ್ಲಿ 12 ಕೋಟಿ ಮೌಲ್ಯದ ಚಿನ್ನ ಹಾಗೂ ವಜ್ರಗಳನ್ನು ವಶಪಡಿಸಿಕೊಂಡು ಮುಂದಿನ ತನಿಖೆ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ವೆಂಕಟೇಶ್ ಎಂ.ವಿ.ತಿಳಿಸಿದ್ದಾರೆ.
ಸೂಕ್ತ ದಾಖಲೆ ಇಲ್ಲದೆ ಸಾಗಿಸುತಿದ್ದ 12.50 ಕೋಟಿ ಮೌಲ್ಯದ ಚಿನ್ನ, ವಜ್ರ ವಶ ಪಡೆಯಲಾಗಿದೆ. ಚುನಾವಣಾ ಅಧಿಕಾರಿ ಲೋಕೇಶ್ ನೇತೃತ್ವದಲ್ಲಿ ಸ್ವತ್ತು ವಶಕ್ಕೆ ಪಡೆಯಲಾಗಿದೆ. ವಿವಿಧ ಆಭರಣ ಅಂಗಡಿಗಳಿಗೆ ಸರಿಯಾದ ದಾಖಲೆ ಇಲ್ಲದೆ ಸಾಗಿಸುತಿದ್ದಾಗ ವಶಕ್ಕೆ ತೆಗೆದುಕೊಳ್ಳಲಾಗಿದೆ. ಕಳೆದ ಏಪ್ರಿಲ್ ತಿಂಗಳ 6, 9 ದಿನಾಂಕದ ಹಳೆಯ ಬಿಲ್ ಗಳು ಲಭ್ಯವಾಗಿದೆ. ಆಭರಣ ಸಾಗಾಟಕ್ಕೆ ಸರಿಯಾದ ಮಾಹಿತಿ ನೀಡದ ಹಿನ್ನೆಲೆಯಲ್ಲಿ ವಶಪಡೆಯಲಾಗಿದೆ.
ಈ ವೇಳೆ ಚುನಾವಣಾ ಅಧಿಕಾರಿ ರೇಣುಕಾ, ಕಮರ್ಷಿಯಲ್ ಟ್ಯಾಕ್ಸ್ ನ ಇಲಾಖೆ ಉಪ ಆಯುಕ್ತ ಮಂಜುನಾಥ್ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
Davanagere:ಅಮಿತ್ ಶಾರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಅರೆಬೆತ್ತಲೆ ಮೆರವಣಿಗೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.