ನೀರು ಹಿತಮಿತವಾಗಿ ಬಳಸಿ

Team Udayavani, Jun 24, 2017, 12:12 PM IST

dvg3.jpg

ಚನ್ನಗಿರಿ: ಸೂಳೆಕೆರೆ-ಹಿರೇಮಳ್ಳಲಿ ಪಂಪ್‌ಹೌಸ್‌ನಲ್ಲಿ ನೀರಿನ ತೀವ್ರತೆ ಹೆಚ್ಚಾಗಿದ್ದು, ಸಾರ್ವಜನಿಕರು ಮಳೆಯಾಗುವರೆಗೂ ನೀರನ್ನು ಮಿತವಾಗಿ ಬಳಸಬೇಕು ಎಂದು ಶಾಸಕ ವಡ್ನಾಳ್‌ ರಾಜಣ್ಣ ಮನವಿ ಮಾಡಿದ್ದಾರೆ. ಪಟ್ಟಣದಲ್ಲಿ ನೀರಿನ ತೀವ್ರತೆ ಹೆಚ್ಚಿದ ಹಿನ್ನೆಲೆ ಶುಕ್ರವಾರ ಶಾಸಕರು 6 ವಾಡ್‌ಗಳಲ್ಲಿ ಸಂಚರಿಸಿ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಕಳೆದ ದಿವಸಗಳಿಂದ ಪಟ್ಟಣದಲ್ಲಿ ಕುಡಿಯೋ ನೀರಿಗೆ ತೊಂದರೆಯಾಗುತ್ತಿದೆ. ಸೂಳೆಕೆರೆ- ಹಿರೇಮಳ್ಳಲಿ ನೀರು ಖಾಲಿಯಾಗುವಂತಹ ಸ್ಥಿತಿಗೆ ತಲುಪಿದೆ. ಆದ್ದರಿಂದ ಸಾರ್ವಜನಿಕರು ಸಹಕರಿಸಬೇಕು. ನೀರನ್ನು ಮೀತವಾಗಿ ಬಳಸಬೇಕು ಎಂದರು. ಪುರಸಭೆ  ವ್ಯಾಪ್ತಿಯಲ್ಲಿ 64 ಬೋರ್‌ವೆಲ್‌ಗ‌ಳಿದ್ದು.

ಅವುಗಳನ್ನು 120 ಮಿನಿ ವಾಟರ್‌ ಸಿಸ್ಟಮ್‌ಳಿಗೆ ನೀರು ಹರಿಸಿ ಜನತೆಗೆ ನೀರನ್ನು ಸದ್ಯಕ್ಕೆ ನೀಡಲಾಗುತ್ತಿದೆ. ನೀರಿನ ಸಮಸ್ಯೆಯ ಬಗ್ಗೆ  ಪಟ್ಟಣದಲ್ಲಿರುವ ಜನತೆ ಹೆಚ್ಚೆತ್ತುಕೊಂಡಿದ್ದು, ನಮ್ಮಗೆ ಸಹಕಾರವನ್ನು ನೀಡುತ್ತಿದ್ದಾರೆ. ಅದೇ ರೀತಿಯಲ್ಲಿ ಪುರಸಭೆ ಅ ಧಿಕಾರಿಗಳು ಜಾಗೃತಿ ವಹಿಸಿ ಕೆಲಸ ನಿರ್ವಹಿಸಬೇಕು.

ಸಾರ್ವಜನಿಕರೊಂದಿಗೆ ಸಹಮತದಿಂದ ಒಟ್ಟುಗೂಡಿ ಕುಡಿಯೋ ನೀರಿಗೆ ಸಮಸ್ಯೆ ನಿವಾರಣೆಗೆ ಕ್ರಮವನ್ನು ವಹಿಸಬೇಕು. ಪ್ರತಿ ನಿತ್ಯವು ನೀರಿನ ಸಮಸ್ಯೆಯ ಬಗ್ಗೆ ನನಗೆ ವರದಿಯನ್ನು ನೀಡಬೇಕು ಎಂದರು. ಶಾಸಕರು ವಾರ್ಡ್‌ಗಳ ಭೇಟಿಯಾದ ನೀಡಿದ ಸಂದರ್ಭದಲ್ಲಿ ಸಾರ್ವಜನಿಕರು ಕುಡಿಯೋ ನೀರು 15 ದಿವಸವಾದರೂ ಬಿಟ್ಟಿಲ್ಲ. ಸೂಳೆಕೆರೆಯಿಂದ ಕೆಂಪು ಬಣದ ನೀರನ್ನು ನೀಡಲಾಗುತ್ತಿದೆ.

ಚರಂಡಿಗಳನ್ನು ಸ್ವತ್ಛಗೊಳಿಸುತ್ತಿಲ್ಲ ಎಂಬ ದೂರುಗಳನ್ನು ಶಾಸಕರ ಮುಂದಿಟ್ಟರು. ಮೊದಲು ಕುಡಿಯೋ ನೀರನ್ನು ಒದಗಿಸುವಂತೆ ಸಾರ್ವಜನಿಕರು ಅಳಲು ತೋಡಿಕೊಂಡರು. ಪುರಸಭೆ ಅಧ್ಯಕ್ಷ ಬಿ.ಆರ್‌. ಹಾಲೇಶ್‌, ಸ್ಥಾಯಿ ಸಮಿತಿ ಅಧ್ಯಕ್ಷ ಸಿ.ವೈ. ರವಿಕುಮಾರ್‌, ಪುರಸಭೆ ಮುಖ್ಯಾ ಧಿಕಾರಿ ನಾಗೇಂದ್ರ, ಆರೋಗ್ಯ ಶಿರಸ್ತೆದಾರ ಶಿವರುದ್ರಪ್ಪ, ಪುರಸಭೆ ಸದಸ್ಯೆ ಶಿವರತ್ನಮ್ಮ ಇತರರಿದ್ದರು. 

ಟಾಪ್ ನ್ಯೂಸ್

1-allu

Allu Arjun; ತಪ್ಪು ಮಾಹಿತಿ, ಚಾರಿತ್ರ್ಯ ಹರಣಕ್ಕೆ ಯತ್ನ: ರೇವಂತ್ ರೆಡ್ಡಿಗೆ ತಿರುಗೇಟು

1-modi-bg

Hala Modi; ಮಿನಿ ಹಿಂದೂಸ್ಥಾನಕ್ಕೆ ಸಾಕ್ಷಿಯಾಗುತ್ತಿದ್ದೇನೆ: ಕುವೈಟ್ ನಲ್ಲಿ ಮೋದಿ

1-mohali

Mohali; ಬಹುಮಹಡಿ ಕಟ್ಟಡ ಕುಸಿತ: ಹಲವರು ಸಿಲುಕಿರುವ ಶಂಕೆ

kejriwal 2

Delhi excise policy; ಕೇಜ್ರಿವಾಲ್ ವಿಚಾರಣೆಗೆ ಲೆಫ್ಟಿನೆಂಟ್ ಗವರ್ನರ್ ಅನುಮತಿ ಪಡೆದ ಇಡಿ

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

1-russia

9/11-ಶೈಲಿಯಲ್ಲಿ ರಷ್ಯಾದ ವಸತಿ ಕಟ್ಟಡಗಳ ಮೇಲೆ ಉಕ್ರೇನ್ ನಿಂದ ಸರಣಿ ಡ್ರೋನ್ ದಾಳಿ!

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

7-dvg

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

byndoor

Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-allu

Allu Arjun; ತಪ್ಪು ಮಾಹಿತಿ, ಚಾರಿತ್ರ್ಯ ಹರಣಕ್ಕೆ ಯತ್ನ: ರೇವಂತ್ ರೆಡ್ಡಿಗೆ ತಿರುಗೇಟು

R Ashwin: ಅಶ್ವಿ‌ನ್‌ಗೆ ಖೇಲ್‌ ರತ್ನ; ಕ್ರೀಡಾ ಸಚಿವರಿಗೆ ಸಂಸದರಿಂದ ಪತ್ರ

R Ashwin: ಅಶ್ವಿ‌ನ್‌ಗೆ ಖೇಲ್‌ ರತ್ನ; ಕ್ರೀಡಾ ಸಚಿವರಿಗೆ ಸಂಸದರಿಂದ ಪತ್ರ

Virat Kohli: ಬಾಕ್ಸಿಂಗ್‌ ಡೇ ಟೆಸ್ಟ್‌ಗೂ ಮುನ್ನ ವಿರಾಟ್‌ ನೂತನ ಕೇಶ ವಿನ್ಯಾಸ

Virat Kohli: ಬಾಕ್ಸಿಂಗ್‌ ಡೇ ಟೆಸ್ಟ್‌ಗೂ ಮುನ್ನ ವಿರಾಟ್‌ ನೂತನ ಕೇಶ ವಿನ್ಯಾಸ

1-modi-bg

Hala Modi; ಮಿನಿ ಹಿಂದೂಸ್ಥಾನಕ್ಕೆ ಸಾಕ್ಷಿಯಾಗುತ್ತಿದ್ದೇನೆ: ಕುವೈಟ್ ನಲ್ಲಿ ಮೋದಿ

Kumble: ಯುವಕನ ಕೊಲೆ; ಆರು ಮಂದಿ ಅಪರಾಧಿಗಳು ಡಿ. 23ರಂದು ಶಿಕ್ಷೆ ತೀರ್ಪು ಘೋಷಣೆ

Kumble: ಯುವಕನ ಕೊಲೆ; ಆರು ಮಂದಿ ಅಪರಾಧಿಗಳು ಡಿ. 23ರಂದು ಶಿಕ್ಷೆ ತೀರ್ಪು ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.