ಸಾಂಬಾರಿನಲ್ಲಿ ಉಪ್ಪು ಹೆಚ್ಚಾಗಿದ್ದಕ್ಕೆ ಪತ್ನಿಯನ್ನೇ ಕೊಲೆಗೈದ!

Team Udayavani, May 12, 2020, 9:47 AM IST

ಸಾಂಬಾರಿನಲ್ಲಿ ಉಪ್ಪು ಹೆಚ್ಚಾಗಿದ್ದಕ್ಕೆ ಪತ್ನಿಯನ್ನೇ ಕೊಲೆಗೈದ!

ಸಾಂದರ್ಭಿಕ ಚಿತ್ರ

ಪಾತಪಾಳ್ಯ: ಸಾಂಬಾರಿನಲ್ಲಿ ಉಪ್ಪು ಹೆಚ್ಚಾಗಿದೆ ಎಂದು ಪತ್ನಿಯನ್ನೇ ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲೂಕಿನ ಚೇಳೂರು ಗ್ರಾಪಂ ವ್ಯಾಪ್ತಿಯ ಹೊಸಹುಡ್ಯ(ಉಪ್ಪಕುಂಟಪಲ್ಲಿ)ಗ್ರಾಮದಲ್ಲಿ ಶನಿವಾರ ತಡರಾತ್ರಿ ನಡೆದಿದೆ. ಮಧುರ(24) ಕೊಲೆಯಾಗಿರುವ ಮಹಿಳೆ ಎಂದು ಗುರುತಿಸಲಾಗಿದೆ. ಆರೋಪಿ ಬಾಲಚಂದ್ರ
(28) ಖಾಸಗಿ ಬಸ್‌ ಚಾಲಕನಾಗಿದ್ದ ಎನ್ನಲಾಗಿದ್ದು, ಮಧುರಾಳನ್ನು ಪ್ರೀತಿಸಿ ಮದುವೆಯಾಗಿದ್ದ. ಈತ ಮದ್ಯವೆಸನಿಯಾಗಿದ್ದ ಹಿನ್ನೆಲೆಯಲ್ಲಿ ಕ್ಷುಲ್ಲಕ ವಿಚಾರಕ್ಕೆ ಆಗಾಗ ಹೆಂಡತಿ ಜತೆ ಜಗಳವಾಡುತ್ತಿದ್ದ ಎನ್ನಲಾಗಿದೆ. ಅದೇ ರೀತಿ ಭಾನುವಾರ ಸಾಂಬಾರಿನಲ್ಲಿ ಉಪ್ಪು ಹೆಚ್ಚಾಗಿದೆ ಎಂದು ಹೆಂಡತಿ ಜತೆ ಜಗಳವಾಡಿದ್ದಾನೆ. ನಂತರ ತಡರಾತ್ರಿ ರೂಮಿನಲ್ಲಿ ಪತ್ನಿಯ ಕತ್ತು ಹಿಸುಕಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಚೇಳೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.

ಟಾಪ್ ನ್ಯೂಸ್

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ

1-osamu

Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

Dangerous Stunt: ಚಲಿಸುತ್ತಿರುವ ಕಾರಿನ ಬಾನೆಟ್ ಮೇಲೆ ಬಾಲಕನನ್ನು ಕೂರಿಸಿ ರೀಲ್ಸ್…

Dangerous Stunt: 5 ವರ್ಷದ ಬಾಲಕನನ್ನು ಕಾರಿನ ಬಾನೆಟ್ ಮೇಲೆ ಕೂರಿಸಿ ಸ್ಟಂಟ್

BBK11: ಕ್ಯಾಪ್ಟನ್‌ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ

BBK11: ಕ್ಯಾಪ್ಟನ್‌ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ

INDWvWIW: ದೀಪ್ತಿ ಶರ್ಮಾ ಆಲ್‌ ರೌಂಡ್‌ ಶೋ; ಏಕದಿನ ಕ್ಲೀನ್‌ಸ್ವೀಪ್‌ ಮಾಡಿದ ವನಿತೆಯರು

INDWvWIW: ದೀಪ್ತಿ ಶರ್ಮಾ ಆಲ್‌ ರೌಂಡ್‌ ಶೋ; ಸರಣಿ ಕ್ಲೀನ್‌ಸ್ವೀಪ್‌ ಮಾಡಿದ ವನಿತೆಯರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

1-dvg

Davanagere:ಅಮಿತ್ ಶಾರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಅರೆಬೆತ್ತಲೆ ಮೆರವಣಿಗೆ

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ

1-osamu

Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ

Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ‌

Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ‌

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.