Election ಗೆಲ್ಲೋವರೆಗೂ ವಿಧಾನಸೌಧದತ್ತ ಸುಳಿಯಲ್ಲ: ರೇಣುಕಾಚಾರ್ಯ
Team Udayavani, Feb 17, 2024, 6:12 PM IST
ಹೊನ್ನಾಳಿ: “ಸೋಲು-ಗೆಲುವು ಸಮಾನವಾಗಿ ಸ್ವೀಕರಿಸುವ ಮನಸ್ಥಿತಿ ಹೊಂದಿದ್ದೇನೆ. ಸೋತಾಗ ಯಾವತ್ತೂ ವಿಧಾನಸೌಧದೊಳಗೆ ಹೋಗಿಲ್ಲ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋಲು ಅನುಭವಿಸಿದ್ದು, ಗೆಲುವು ಸಾಧಿಸುವವರೆಗೂ ವಿಧಾನಸೌಧದ ಮೆಟ್ಟಿಲು ಹತ್ತುವುದಿಲ್ಲ’ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದರು.
ನವದೆಹಲಿಯ ಸಾವಿತ್ರಿಬಾಯಿ ಫುಲೆ ರಾಷ್ಟ್ರೀಯ ಶಿಕ್ಷಕಿಯರ ಫೆಡರೇಷನ್, ರಾಜ್ಯ ಸಾವಿತ್ರಿಬಾಯಿ ಪುಲೆ ಶಿಕ್ಷಕಿಯರ ಸಂಘದ ತಾಲೂಕು ಘಟಕದ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ಸಾವಿತ್ರಿಬಾಯಿ ಫುಲೆ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
2004 ಮತ್ತು 2008ರಲ್ಲಿ ಸತತ ಎರಡು ಬಾರಿ ಗೆದ್ದ ಮೇಲೆ ನೆನಪುಳಿಯುವಂತಹ ಕೆಲಸ ಮಾಡಿದ್ದರೂ 2013ರ ಚುನಾವಣೆಯಲ್ಲಿ ಪರಾಭವಗೊಂಡೆ. ಆಮೇಲೆ ವಿಧಾನಸೌಧಕ್ಕೆ ತೆರಳದೆ ಕ್ಷೇತ್ರದಲ್ಲಿ ಸಂಚರಿಸಿ ಮತದಾರರ ವಿಶ್ವಾಸಗಳಿಸಿ 2018ರಲ್ಲಿ ಗೆಲುವು ಸಾಧಿಸಿ ಮೂರನೇ ಬಾರಿಗೆ ವಿಧಾನಸಭೆ ಪ್ರವೇಶಿಸಿದೆ.
ಈಗಲೂ ಅದೇ ರೀತಿ ಜನರ ಸಂಕಷ್ಟಗಳಿಗೆ ಸ್ಪಂದಿಸಲು ತಾಲೂಕಿನಾದ್ಯಂತ ಸಂಚರಿಸುತ್ತಿದ್ದೇನೆ. ಮುಂದಿನ ಚುನಾವಣೆಯಲ್ಲಿ ಗೆಲುವು ಸಾಧಿಸುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.