ಚಂಬಿನೊಂದಿಗೆ ಪ್ರತಿಭಟಿಸಿದ ಮಹಿಳೆಯರು


Team Udayavani, Feb 10, 2017, 12:26 PM IST

dvg1.jpg

ದಾವಣಗೆರೆ: ಒಂದನೇ ವಾರ್ಡ್‌ ವ್ಯಾಪ್ತಿಯ ಅಶೋಕ  ನಗರ, ನೇಕಾರ ಕಾಲೋನಿ, ಶ್ರೀರಾಮ ಬಡಾವಣೆಯಲ್ಲಿ ಅಗತ್ಯ ಮೂಲಭೂತ ಸೌಲಭ್ಯ ಒದಗಿಸುವಲ್ಲಿ ಮಹಾನಗರಪಾಲಿಕೆ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಆರೋಪಿಸಿ ಗುರುವಾರ ದಾವಣಗೆರೆ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಹಿಂದುಳಿದ ವರ್ಗಗಳ ಮೋರ್ಚಾ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ನಗರಪಾಲಿಕೆ ಎದುರು ಪ್ರತಿಭಟಿಸಿದರು. 

1ನೇ ವಾರ್ಡ್‌ ವ್ಯಾಪ್ತಿಯ ಬಡಾವಣೆಯಲ್ಲಿ ನಾಗರಿಕರು ಹಲವು  ವರ್ಷದಿಂದಲೂ ಕುಡಿಯುವ ನೀರು, ಒಳ ಚರಂಡಿ, ಬೀದಿದೀಪ ಒಳಗೊಂಡಂತೆ ಅಗತ್ಯ ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಈ ಬಗ್ಗೆ ಸಾಕಷ್ಟು ಬಾರಿ ಸಂಬಂಧಿತರ ಗಮನ ಸೆಳೆದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಪ್ರತಿಭಟನಾಕಾರರು ದೂರಿದರು. 

ದಾವಣಗೆರೆ ಸ್ಮಾರ್ಟ್‌ಸಿಟಿ ಯೋಜನೆಗೆ ಆಯ್ಕೆಯಾಗಿ  ಒಂದು ವರ್ಷ ಕಳೆದರೂ ಅಶೋಕ ನಗರ, ನೇಕಾರ ಕಾಲೋನಿ, ಶ್ರೀರಾಮ ಬಡಾವಣೆಯಲ್ಲಿ ಸಾರ್ವಜನಿಕರಿಗೆ ಬಯಲು ಶೌಚಾಲಯವೇ ಅನಿವಾರ್ಯವಾಗಿದೆ. ಮಹಿಳೆಯರು,  ವಯೋವೃದ್ಧರ ಪಾಡಂತೂ ಹೇಳ ತೀರದು. ಸ್ವತ್ಛ ಭಾರತ ಕಲ್ಪನೆ ಈ ಭಾಗದಲ್ಲಿ ಹಾಸ್ಯಾಸ್ಪದಂತಾಗಿದೆ. ಮಹಾನಗರಪಾಲಿಕೆಯ ಮೊದಲ ವಾರ್ಡ್‌ನಲ್ಲಿನ ದುಸ್ಥಿತಿ  ನಾಚಿಕೆಗೇಡಿನ ಸಂಗತಿ ಎಂದು ಪ್ರತಿಭಟನಾಕಾರರು ದೂರಿದರು.

ಸಂಬಂಧಿತ ಜನಪ್ರತಿನಿಧಿಗಳು, ಆಯುಕ್ತರು, ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ, ಅಗತ್ಯ ಸೌಲಭ್ಯ ಒದಗಿಸಬೇಕು. ಸಾರ್ವಜನಿಕರು ಅನುಭವಿಸುತ್ತಿರುವ ತೊಂದರೆ ನಿವಾರಿಸಬೇಕು. ಇಲ್ಲದೇ ಹೋದಲ್ಲಿ ಕರ ನಿರಾಕರಣೆ ಒಳಗೊಂಡಂತೆ ತೀವ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.  

ಪಕ್ಷದ ಜಿಲ್ಲಾ ಅಧ್ಯಕ್ಷ ಯಶವಂತರಾವ್‌ ಜಾಧವ್‌, ಯುವ ಮೋರ್ಚಾ ಅಧ್ಯಕ್ಷ ಪಿ.ಸಿ. ಶ್ರೀನಿವಾಸ್‌, ವಿ.ಎಸ್‌.  ನರಸಿಂಹಮೂರ್ತಿ, ರಾಜನಹಳ್ಳಿ ಶಿವಕುಮಾರ್‌, ಎನ್‌. ರಾಜಶೇಖರ್‌, ಶಿವನಗೌಡ ಪಾಟೀಲ್‌, ಶಿವಪ್ರಕಾಶ್‌ ಅಣಬೇರು, ವಿಜಯಲಕ್ಷ್ಮಿ, ಪಾರ್ವತಮ್ಮ, ಜ್ಯೋತಿ, ಪಾರ್ವತಮ್ಮ, ದಾಕ್ಷಾಯಣಮ್ಮ ಇತರರು ಇದ್ದರು.

ಟಾಪ್ ನ್ಯೂಸ್

Congress: ತುಷ್ಟೀಕರಣದಿಂದ ಮತಾಂಧ ಶಕ್ತಿಗಳಿಗೆ ಶಕ್ತಿ; ಜೋಶಿ ಕಿಡಿ

Congress: ತುಷ್ಟೀಕರಣದಿಂದ ಮತಾಂಧ ಶಕ್ತಿಗಳಿಗೆ ಶಕ್ತಿ; ಜೋಶಿ ಕಿಡಿ

Nandini

Thirupathi Laddu: ತಿರುಪತಿಗೆ ತೆರಳುವ ನಂದಿನಿ ತುಪ್ಪದ ಟ್ಯಾಂಕರ್‌ಗೆ ಜಿಪಿಎಸ್‌ ಕಣ್ಗಾವಲು!

MP Yaduveer Wadiyar: ಭಾವನೆಗೆ ಧಕ್ಕೆಯಾಗದಂತೆ ಮಹಿಷಾ ದಸರಾ ಆಚರಿಸಲಿ

Yaduveer Wadiyar: ಭಾವನೆಗೆ ಧಕ್ಕೆಯಾಗದಂತೆ ಮಹಿಷಾ ದಸರಾ ಆಚರಿಸಲಿ

1-asasa

Lingayat ಪಂಚಮಸಾಲಿ 2A ಹೋರಾಟ: ವಕೀಲರ ಸಮಾವೇಶದಲ್ಲಿ 3 ನಿರ್ಣಯ ಅಂಗೀಕಾರ

mbಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ ಸಲ್ಲ: ಸಚಿವ ಎಂ.ಬಿ.ಪಾಟೀಲ್‌ಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ ಸಲ್ಲ: ಸಚಿವ ಎಂ.ಬಿ.ಪಾಟೀಲ್‌

Minister MB Patil: ಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ ಸಲ್ಲ

PSI Parshuram ಕುಟುಂಬಕ್ಕೆ ಪರಿಹಾರ ಕೊಡಿ: ಛಲವಾದಿ ಆಗ್ರಹ

PSI Parshuram ಕುಟುಂಬಕ್ಕೆ ಪರಿಹಾರ ಕೊಡಿ: ಛಲವಾದಿ ಆಗ್ರಹ

Rain: ಸೆ.23 ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆ

Rain: ಸೆ.23 ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ

Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

Davanagere: Judicial custody of 14 accused in Ganesh procession stone pelting case

Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

4

Hiriydaka: ಹೃದಯಾಘಾತದಿಂದ ಗ್ರಾಮ ಪಂಚಾಯತ್ ಸದಸ್ಯ ಮೃತ್ಯು

Court-1

Udupi: ಚೆಕ್‌ ಅಮಾನ್ಯ ಪ್ರಕರಣ; ಆರೋಪಿ ಖುಲಾಸೆ

Congress: ತುಷ್ಟೀಕರಣದಿಂದ ಮತಾಂಧ ಶಕ್ತಿಗಳಿಗೆ ಶಕ್ತಿ; ಜೋಶಿ ಕಿಡಿ

Congress: ತುಷ್ಟೀಕರಣದಿಂದ ಮತಾಂಧ ಶಕ್ತಿಗಳಿಗೆ ಶಕ್ತಿ; ಜೋಶಿ ಕಿಡಿ

Nandini

Thirupathi Laddu: ತಿರುಪತಿಗೆ ತೆರಳುವ ನಂದಿನಿ ತುಪ್ಪದ ಟ್ಯಾಂಕರ್‌ಗೆ ಜಿಪಿಎಸ್‌ ಕಣ್ಗಾವಲು!

MP Yaduveer Wadiyar: ಭಾವನೆಗೆ ಧಕ್ಕೆಯಾಗದಂತೆ ಮಹಿಷಾ ದಸರಾ ಆಚರಿಸಲಿ

Yaduveer Wadiyar: ಭಾವನೆಗೆ ಧಕ್ಕೆಯಾಗದಂತೆ ಮಹಿಷಾ ದಸರಾ ಆಚರಿಸಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.