ಆವಿಷ್ಕಾರಕ್ಕೆ ಕಾರ್ಯಾಗಾರ ಉತ್ತಮ ವೇದಿಕೆ


Team Udayavani, Aug 31, 2017, 2:18 PM IST

31-DV-5.jpg

ದಾವಣಗೆರೆ: ವೈದ್ಯಕೀಯ ಒಳಗೊಂಡಂತೆ ಯಾವುದೇ ಕ್ಷೇತ್ರದಲ್ಲಿನ ಹೊಸ ಆವಿಷ್ಕಾರಗಳ ಮಾಹಿತಿಗೆ ಕಾರ್ಯಾಗಾರ ಅತ್ಯುತ್ತಮ ವೇದಿಕೆ ಎಂದು ಎಸ್‌.ಎಸ್‌. ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಕೇಂದ್ರದ ಫೆಥಾಲಜಿ ವಿಭಾಗದ ಮುಖ್ಯಸ್ಥೆ ಡಾ| ಶಶಿಕಲಾ ಕೃಷ್ಣಮೂರ್ತಿ ತಿಳಿಸಿದ್ದಾರೆ. 

ಬುಧವಾರ ಎಸ್‌.ಎಸ್‌. ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಕೇಂದ್ರದಲ್ಲಿ ಕರ್ನಾಟಕ ಚಾಪ್ಟರ್‌ ಆಫ್‌ ಇಂಡಿಯನ್‌ ಅಸೋಸಿಯೇಷನ್‌ ಆಫ್‌ ಫೆಥಾಲಜಿಸ್ಟ್‌ ಅಂಡ್‌ ಮೈಕ್ರೋ ಬಯೋಲಾಜಿಸ್ಟ್‌ ನ 44ನೇ ರಾಜ್ಯ ಮಟ್ಟದ ಸಮ್ಮೇಳನದ ಅಂ ಗವಾಗಿ  ಮೊದಲ ದಿನದ ನಿರಂತರ ವೈದ್ಯಕೀಯ ಶಿಕ್ಷಣ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಕಲಿಕೆ ನಿರಂತರ. ನಾವು ಕಲಿತಿದ್ದನ್ನು ಮತ್ತೂಬ್ಬರಿಗೆ ಕಲಿಸುವುದರಿಂದ ಇನ್ನೂ ಹೆಚ್ಚು ಕಲಿಯುತ್ತ ಹೋಗುತ್ತೇವೆ ಎಂದರು.

ಈ ರೀತಿಯ ಕಾರ್ಯಗಾರಗಳಿಂದ ವೈದ್ಯಕೀಯ ಕ್ಷೇತ್ರದಲ್ಲಾಗುವ ಆವಿಷ್ಕಾರಗಳ ಬಗ್ಗೆ ಮಾಹಿತಿ ದೊರೆಯುತ್ತದೆ. ವೇಗವಾಗಿ ಬೆಳೆಯುತ್ತಿರುವ ವೈದ್ಯಕೀಯ ಕ್ಷೇತ್ರದಲ್ಲಿನ ಮಾಹಿತಿ ಪಡೆಯುವುದು ವೈದ್ಯರ ವೃತ್ತಿಗೆ ಸಹಾಯ ಮಾಡುತ್ತದೆ. ಸಲಹೆ, ಚಿಕಿತ್ಸೆಯಲ್ಲಿ ಅತ್ಯುತ್ತಮ ಫಲಿತಾಂಶ ನೀಡುತ್ತದೆ ಎಂದು ತಿಳಿಸಿದರು. 

ಎಸ್‌.ಎಸ್‌. ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಕೇಂದ್ರದ ವೈದ್ಯಕೀಯ ನಿರ್ದೇಶಕ ಡಾ| ಎನ್‌.ಕೆ. ಕಾಳಪ್ಪನವರ್‌, ಉಪ ಪ್ರಾಶುಂಪಾಲ ಡಾ| ಅರುಣ್‌ಕುಮಾರ್‌ ಅಜ್ಜಪ್ಪ, ಡಾ| ದಿನೇಶ್‌, ಡಾ| ವಿಜಯಶಂಕರ್‌, ಡಾ| ಕೆ.ವಿ. ಸಂತೋಷ್‌, ಡಾ| ಪಿ. ಬಸಪ್ಪ, ಡಾ| ಆಶಾ, ಡಾ| ಉಷಾ, ಡಾ| ಚೇತನ್‌, ಡಾ| ಸೋನಮ್‌, ಡಾ| ಶ್ವೇತಾ, ಡಾ| ನೀತಾ, ಡಾ| ರಾಜಶ್ರೀ, ಡಾ| ಗುಣಪ್ರಿತ್‌, ಡಾ| ಬಾಲಾಜಿ, ಡಾ| ನಂದೀಶ್‌
ಇದ್ದರು. ಡಾ|ಜಿ.ಯು. ಕವಿತಾ ಸ್ವಾಗತಿಸಿದರು. ಡಾ| ದೀಪ್ತಿ ಪೃಥ್ವಿ ವಂದಿಸಿದರು.

ಟಾಪ್ ನ್ಯೂಸ್

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ

Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ

ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ

ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.