ದಾವಣಗೆರೆ ಕ್ರೀಡಾನಿಲಯದ ಕುಸ್ತಿಪಟುಗಳ ಸಾಧನೆ

Team Udayavani, Feb 22, 2017, 12:55 PM IST

dvg3.jpg

ದಾವಣಗೆರೆ: ಹುಬ್ಬಳ್ಳಿ ಮತ್ತು ಧಾರವಾಡದಲ್ಲಿ ಈಚೆಗೆ ಮುಕ್ತಾಯಗೊಂಡ ರಾಜ್ಯ ಒಲಂಪಿಕ್‌ Õನಲ್ಲಿ ದಾವಣಗೆರೆ ಕ್ರೀಡಾನಿಲಯದ ಕುಸ್ತಿ ತರಬೇತಿ ಕೇಂದ್ರದ ಕುಸ್ತಿಪಟುಗಳು 6 ಚಿನ್ನ, 4 ಬೆಳ್ಳಿ, 7 ಕಂಚಿನ ಪದಕ ಪಡೆಯುವ ಮೂಲಕ ಉತ್ತಮ ಸಾಧನೆ ಮಾಡಿದ್ದಾರೆ. 

59 ಕೆಜಿ ವಿಭಾಗದಲ್ಲಿ ಪ್ರಭಾಕರ ಪಳಕೆ, 65 ಕೆಜಿ ವಿಭಾಗದಲ್ಲಿ ಎನ್‌. ಮಂಜುನಾಥ್‌, 70 ಕೆಜಿ ವಿಭಾಗದಲ್ಲಿ ಎಸ್‌. ಸುನೀಲ್‌, 74 ಕೆಜಿ ವಿಭಾಗದಲ್ಲಿ ಇ. ಶ್ರೀನಿವಾಸ್‌, 85 ಕೆಜಿ ವಿಭಾಗದಲ್ಲಿ ಎಲ್‌. ಆನಂದ್‌, 96 ಕೆಜಿ ವಿಭಾಗದಲ್ಲಿ ಎಸ್‌. ಕಿರಣ್‌ ಚಿನ್ನದ ಪದಕ ಪಡೆದಿದ್ದಾರೆ. 

75 ಕೆಜಿ ವಿಭಾಗದಲ್ಲಿ ಹನುಮಂತ್‌ ಚಿನ್ನಾಳ್‌, 96+ ಕೆಜಿ ವಿಭಾಗದಲ್ಲಿ ಶ್ರೀಶೈಲ, 96 ಕೆಜಿ ವಿಭಾಗದಲ್ಲಿ ಮಧುಸೂಧನ್‌, 75 ಕೆಜಿ ವಿಭಾಗದಲ್ಲಿ ಚಂದ್ರಶೇಖರ್‌ ಬೆಳ್ಳಿ, 60 ಕೆಜಿ ವಿಭಾಗದಲ್ಲಿ ಎನ್‌. ರಾಜೇಶ್‌, 96 ಕೆಜಿ ವಿಭಾಗದಲ್ಲಿ ಎಂ.ವೈ. ಪಾಟೀಲ್‌, 65 ಕೆಜಿ ವಿಭಾಗದಲ್ಲಿ ಡಿ. ಆಕಾಶ್‌,

86 ಕೆಜಿ ವಿಭಾಗದಲ್ಲಿ ರಂಗನಾಥ್‌, 96 ಕೆಜಿ ವಿಭಾಗದಲ್ಲಿ ಮೊಹಮ್ಮದ್‌ ಅಲಿ, 75 ಕೆಜಿ ವಿಭಾಗದಲ್ಲಿ ಎಸ್‌. ಲಕ್ಷ್ಮಣ್‌, 65 ಕೆಜಿ ವಿಭಾಗದಲ್ಲಿ ಡಿ. ರಾಮ್‌ ಕುಮಾರ್‌ ಕಂಚು ಪದಕ ಪಡೆದಿದ್ದಾರೆ. ಭಾರ ಎತ್ತುವ ಸ್ಪರ್ಧೆಯ 65 ಕೆಜಿ ವಿಭಾಗದಲ್ಲಿ ಎಸ್‌. ಕೃಷ್ಣ ಬೆಳ್ಳಿ, 96 ಕೆಜಿ ವಿಭಾಗದಲ್ಲಿ ರಘು ರಾಯ್ಕರ್‌ ಕಂಚು ಪದಕ ಪಡೆದಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.  

ಟಾಪ್ ನ್ಯೂಸ್

ಅಂತಾರಾಷ್ಟ್ರೀಯ ಪಂಜ ಕುಸ್ತಿ:ಕಾಲುಗಳಲ್ಲಿ ಬಲವಿಲ್ಲದಿದ್ದರೇನಂತೆ, ಬಾಹುಬಲ ಮಾತ್ರ ಅಮೋಘ!

ಅಂತಾರಾಷ್ಟ್ರೀಯ ಪಂಜ ಕುಸ್ತಿ:ಕಾಲುಗಳಲ್ಲಿ ಬಲವಿಲ್ಲದಿದ್ದರೇನಂತೆ, ಬಾಹುಬಲ ಮಾತ್ರ ಅಮೋಘ!

Vijayapura: ಜಲಾವೃತ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೂಬಾಲನ್ ಭೇಟಿ, ಪರಿಶೀಲನೆ

Vijayapura: ಜಲಾವೃತ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೂಬಾಲನ್ ಭೇಟಿ, ಪರಿಶೀಲನೆ

Gangavathi: ಒಂದೇ ಕೋಮಿನ ಎರಡು ಗುಂಪುಗಳ ಮಧ್ಯೆ ಮಾರಾಮಾರಿ… ಓರ್ವನಿಗೆ ಚಾಕು ಇರಿತ

Gangavathi: ಒಂದೇ ಕೋಮಿನ ಎರಡು ಗುಂಪುಗಳ ಮಧ್ಯೆ ಮಾರಾಮಾರಿ… ಓರ್ವನಿಗೆ ಚಾಕು ಇರಿತ

Vijayapura: ಜಿಲ್ಲೆಯಲ್ಲಿ 5 ಗಂಟೆಗೂ ಅಧಿಕ ಕಾಲ ಸುರಿದ ಮಳೆ… ತುಂಬಿ ಹರಿದ ಹಳ್ಳ-ಕೊಳ್ಳಗಳು

Vijayapura: ಜಿಲ್ಲೆಯಲ್ಲಿ 5 ಗಂಟೆಗೂ ಅಧಿಕ ಕಾಲ ಸುರಿದ ಮಳೆ… ತುಂಬಿ ಹರಿದ ಹಳ್ಳ-ಕೊಳ್ಳಗಳು

Aranthodu : ಸ್ಕೂಟಿ- ಕಂಟೈನರ್ ನಡುವೆ ಭೀಕರ ಅಪಘಾತ… ಸ್ಕೂಟಿ ಸವಾರ ಗಂಭೀರ

Aranthodu : ಸ್ಕೂಟಿ- ಕಂಟೈನರ್ ನಡುವೆ ಭೀಕರ ಅಪಘಾತ… ಸ್ಕೂಟಿ ಸವಾರ ಗಂಭೀರ

1

Belagavi: ಐದೇ ದಿನದಲ್ಲಿ 9 ಮಂದಿಗೆ ತಲಾ 20 ವರ್ಷ ಶಿಕ್ಷೆ; ನ್ಯಾಯಾಧೀಶರ ಮಹತ್ವದ ತೀರ್ಪು

Tobacco: ತಿರುಪತಿ ಲಡ್ಡು ಪ್ರಸಾದದಲ್ಲಿ ತಂಬಾಕು ತುಂಡುಗಳು ಪತ್ತೆ… ಮಹಿಳೆಯ ಆರೋಪ

Tobacco: ತಿರುಪತಿ ಲಡ್ಡು ಪ್ರಸಾದದಲ್ಲಿ ತಂಬಾಕು ತುಂಡುಗಳು ಪತ್ತೆ… ಮಹಿಳೆಯ ಗಂಭೀರ ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ

Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

Davanagere: Judicial custody of 14 accused in Ganesh procession stone pelting case

Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

ಅಂತಾರಾಷ್ಟ್ರೀಯ ಪಂಜ ಕುಸ್ತಿ:ಕಾಲುಗಳಲ್ಲಿ ಬಲವಿಲ್ಲದಿದ್ದರೇನಂತೆ, ಬಾಹುಬಲ ಮಾತ್ರ ಅಮೋಘ!

ಅಂತಾರಾಷ್ಟ್ರೀಯ ಪಂಜ ಕುಸ್ತಿ:ಕಾಲುಗಳಲ್ಲಿ ಬಲವಿಲ್ಲದಿದ್ದರೇನಂತೆ, ಬಾಹುಬಲ ಮಾತ್ರ ಅಮೋಘ!

Vijayapura: ಜಲಾವೃತ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೂಬಾಲನ್ ಭೇಟಿ, ಪರಿಶೀಲನೆ

Vijayapura: ಜಲಾವೃತ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೂಬಾಲನ್ ಭೇಟಿ, ಪರಿಶೀಲನೆ

Gangavathi: ಒಂದೇ ಕೋಮಿನ ಎರಡು ಗುಂಪುಗಳ ಮಧ್ಯೆ ಮಾರಾಮಾರಿ… ಓರ್ವನಿಗೆ ಚಾಕು ಇರಿತ

Gangavathi: ಒಂದೇ ಕೋಮಿನ ಎರಡು ಗುಂಪುಗಳ ಮಧ್ಯೆ ಮಾರಾಮಾರಿ… ಓರ್ವನಿಗೆ ಚಾಕು ಇರಿತ

Vijayapura: ಜಿಲ್ಲೆಯಲ್ಲಿ 5 ಗಂಟೆಗೂ ಅಧಿಕ ಕಾಲ ಸುರಿದ ಮಳೆ… ತುಂಬಿ ಹರಿದ ಹಳ್ಳ-ಕೊಳ್ಳಗಳು

Vijayapura: ಜಿಲ್ಲೆಯಲ್ಲಿ 5 ಗಂಟೆಗೂ ಅಧಿಕ ಕಾಲ ಸುರಿದ ಮಳೆ… ತುಂಬಿ ಹರಿದ ಹಳ್ಳ-ಕೊಳ್ಳಗಳು

Aranthodu : ಸ್ಕೂಟಿ- ಕಂಟೈನರ್ ನಡುವೆ ಭೀಕರ ಅಪಘಾತ… ಸ್ಕೂಟಿ ಸವಾರ ಗಂಭೀರ

Aranthodu : ಸ್ಕೂಟಿ- ಕಂಟೈನರ್ ನಡುವೆ ಭೀಕರ ಅಪಘಾತ… ಸ್ಕೂಟಿ ಸವಾರ ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.